ಟ್ಯಾಗ್: married
ಹಳದಿ ಶಾಸ್ತ್ರದ ವೇಳೆ ಅವಘಡ: ದೇಹ ಸುಟ್ಟರೂ ವಧುವನ್ನೇ ಮದುವೆಯಾದ ವರ!
ಕಾನ್ಪುರ, ಮೇ 29: ಮದುವೆಗೂ ಮುನ್ನ ನಡೆದ ಹಳದಿ ಶಾಸ್ತ್ರದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ವಧು ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಸ್ಫೋಟದ...
ಶಿವಮೊಗ್ಗ : ಸರಗಳ್ಳತನ ಮಾಡಿ ಮದುವೆಯಾಗಿ ಜೈಲುಪಾಲಾದ ನವ ವಿವಾಹಿತ
ಶಿವಮೊಗ್ಗ (ಮೇ 25): ಸರಗಳ್ಳತನ ಪ್ರಕರಣದಲ್ಲಿ ನವ ವಿವಾಹಿತನೋರ್ವ ಅರೆಸ್ಟ್ ಆಗಿರುವ ಘಟನೆ ನಡೆದಿದೆ. ಮಂಜುನಾಥ್ ಬಂಧಿತ ಆರೋಪಿಯಾಗಿದ್ದು, ಕಾರಲ್ಲಿ ಬಂದು ಕಳ್ಳತನ ಮಾಡುತ್ತಿದ್ದ ಈತ ಶೋಕಿಗಾಗಿ ಕಳ್ಳತನ ಮಾಡುತ್ತಿದ್ದ ಓರ್ವ ಹೈಟೆಕ್ ಕಳ್ಳ...
ಬಂಧಿತ ವಿವಾಹಿತ ಪ್ರೇಮಿಯ ಬಿಡುಗಡೆಗಾಗಿ ಹಠ – ಮೊಬೈಲ್ ಟವರ್ ಏರಿ ಯುವತಿಯ ಹೈಡ್ರಾಮಾ..!
ತಾನು ಪ್ರೀತಿಸಿದ ವಿವಾಹಿತ ಪ್ರೇಮಿಯನ್ನು ಪೊಲೀಸರು ಬಂಧಿಸಿದ್ದಾರೆಂಬ ಕಾರಣಕ್ಕೆ ಆಕ್ರೋಶಗೊಂಡ ಯುವತಿಯೊಬ್ಬಳು, ಆತನ ಬಿಡುಗಡೆಗೆ ಆಗ್ರಹಿಸಿ ಬರೋಬ್ಬರಿ 90 ನಿಮಿಷಗಳ ಕಾಲ ಹೈವೋಲ್ಟೇಜ್ ಮೊಬೈಲ್ ಟವರ್ ಏರಿ ಹೈಡ್ರಾಮಾ ಸೃಷ್ಟಿಸಿರುವ ಘಟನೆ ಜಾರ್ಖಂಡ್‌ನಲ್ಲಿ...
ಸಂಬಂಧದಲ್ಲಿ ಸೋದರನಾಗಬೇಕು ಆದರೂ ಮದುವೆಯಾದ ಯವತಿ : ಚಿಕ್ಕಬಳ್ಳಾಪುರದಲ್ಲಿ ನಡೆದ ವಿಚಿತ್ರ ವಿವಾಹ
ಚಿಕ್ಕಬಳ್ಳಾಪುರ ಗುರುವಾರ (ಮೇ 7) : ಪ್ರೀತಿ ಕುರುಡು ಎಂಬ ಮಾತಿಗೆ ಸಾಕ್ಷಿಯೆಂಬಂತೆ, ಸಂಬಂಧದಲ್ಲಿ ಅಕ್ಕ-ತಮ್ಮನಾಗಬೇಕಾದವರೇ ಪ್ರೀತಿಸಿ ಮದುವೆಯಾಗಿ ಪೋಷಕರಿಗೆ ಶಾಕ್ ನೀಡಿದ್ದಾರೆ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಸಾವಕನಹಳ್ಳಿಯಲ್ಲಿ ನಡೆದಿದೆ ಎನ್ನಲಾಗಿದೆ, ಶಶಿಕಲಾ...
ಮೊದಲು ಪ್ರೀತಿಸಿ ಮದ್ವೆ – ಗಂಡನ ಸ್ನೇಹಿತನ ಜೊತೆ 2ನೇ ಮದುವೆ..!
ಮಂಡ್ಯ : ಮನೆಯವರ ವಿರೋಧದ ನಡುವೆಯೂ ಅವನೇ ಬೇಕೆಂದು ಕಾಡಿಸಿ ಪೀಡಿಸಿ ಮದ್ವೆಯಾಗಿದ್ದ ಮಹಿಳೆ, ಈಗ ತಾಳಿಕಟ್ಟಿದ ಗಂಡನನ್ನ ಬಿಟ್ಟು ಮತ್ತೊಬ್ಬನ ಕೈಹಿಡಿದಿದ್ದಾಳೆ. ಮದುವೆಯಾದ 2 ವರ್ಷಕ್ಕೆ ಪ್ರೀತಿಸಿ ಗಂಡನನ್ನ ಬಿಟ್ಟು ತಂಗಿ...
ಉದ್ಯಮಿಯನ್ನು ಮದ್ವೆಯಾಗಿ, ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ, ಇನ್ನೇನಾದ್ರು..? ಹೇಳ್ಬೇಕಾ ಅಂತ ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೃಷ್ಣನ್ ಕೌಂಟರ್ ಕೊಟ್ಟಿದ್ದಾರೆ. ಚಿತ್ರರಂಗದಿಂದ ತ್ರಿಶಾ ದೂರ ಸರಿಯುತ್ತಿದ್ದಾರೆ ಅಂತ ಕಳೆದ ಕೆಲ...
ವರ್ಷವಾದ್ರೂ ಮದ್ವೆ ಮಾಡಿಸಿಲ್ಲ, ಅಂತ ಹೆತ್ತ ತಾಯಿಯನ್ನೇ ಕೊಂದ ಪಾಪಿ ಮಗ
ಹಾಸನ : 40 ವರ್ಷವಾದ್ರೂ ತನಗಿನ್ನೂ ಮದ್ವೆ ಮಾಡಿಸಿಲ್ಲ ಅಂತ ಪಾಪಿ ಮಗನೊಬ್ಬ ಹೆತ್ತ ತಾಯಿಯನ್ನೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ನಡೆದಿದೆ. ಗಂಗಮ್ಮ (65)...
ಸಾಮೂಹಿಕ ವಿವಾಹ ವೇದಿಕೆಯಲ್ಲೇ ಮಧ್ಯಪ್ರದೇಶ ಸಿಎಂ ಪುತ್ರನ ಮದುವೆ
ಭೋಪಾಲ್ : ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಅವರ ಪುತ್ರ ಸಾಮೂಹಿಕ ವಿವಾಹ ಸಮಾರಂಭದಲ್ಲೇ ತಾನೂ ಮದುವೆಯಾಗಿ ಸರಳತೆ ಮೆರೆಯಲು ಸಜ್ಜಾಗಿದ್ದಾರೆ. ಉದ್ಯಮಿಗಳು, ರಾಜಕಾರಣಿಗಳ ಮಕ್ಕಳ ಮದುವೆಯೆಂದರೆ ಅದ್ಧೂರಿ, ಆಡಂಬರದಿಂದ ಕೂಡಿರುತ್ತೆ ಎಂಬ...
ವಾರಿಜಶ್ರೀ ಕೈಹಿಡಿದ ಗಾಯಕ ರಘು ದೀಕ್ಷಿತ್
ಗಾಯಕ, ಸಂಗೀತ ನಿರ್ದೇಶಕ ರಘು ದೀಕ್ಷಿತ್ 2ನೇ ಮದುವೆಯಾಗಿದ್ದಾರೆ. ಬೆಂಗಳೂರು ನಗರದ ಹೊರವಲಯದ ಖಾಸಗಿ ರೆಸಾರ್ಟ್‌ವೊಂದರಲ್ಲಿ ನಟ ರಘು ದೀಕ್ಷಿತ್ ಮತ್ತು ವಾರಿಜಾಶ್ರೀ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಆಪ್ತರು, ಸ್ನೇಹಿತರು ಹಾಗೂ ಕುಟುಂಬದವರ...
ಸದ್ದಿಲ್ಲದೇ ಹಾಸ್ಯನಟ ಚಿಕ್ಕಣ್ಣ ಮದ್ವೆ ನಿಶ್ಚಯಕ್ಕೆ ಸಜ್ಜು..!
ಮೈಸೂರು : ಹಾಸ್ಯನಟ ಚಿಕ್ಕಣ್ಣ ಸದ್ದಿಲ್ಲದೇ ಹಸಮಣೆ ಏರಲು ಸಜ್ಜಾಗಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಯುವತಿಯ ಜೊತೆ ಚಿಕ್ಕಣ್ಣ ಹಸಮಣೆ ಏರಲಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ.
ಮಹದೇವಪುರ ಗ್ರಾಮದ...



















