ಟ್ಯಾಗ್: martin
ಶೀಘ್ರದಲ್ಲೇ ಒಟಿಟಿಗೆ ಬರಲಿರುವ ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್’
ಕನ್ನಡ ಚಿತ್ರರಂಗದಲ್ಲಿ ಪ್ಯಾನ್ ಇಂಡಿಯಾ ಸಿನಿಮಾ ಸಂಸ್ಕೃತಿ ಹೆಚ್ಚಾಗುತ್ತಿರುವ ಬೆನ್ನಲ್ಲೇ ಚಿತ್ರಮಂದಿರಗಳಲ್ಲಿ ರಿಲೀಸ್ ಆದ ಸ್ಟಾರ್ ಸಿನಿಮಾಗಳಿಂದ ಹಿಡಿದು ಹೊಸಬರ ಚಿತ್ರಗಳೂ ಒಂದೇ ತಿಂಗಳಲ್ಲಿ ಒಟಿಟಿಗೆ ಬರುತ್ತಿರುವ ಬೆಳವಣಿಗೆಗಳು ಹೆಚ್ಚಾಗುತ್ತಿವೆ. ಇದೀಗ ಆ್ಯಕ್ಷನ್...