ಟ್ಯಾಗ್: Masood Azhar’s brother
ಜೈಶ್ ಮುಖ್ಯಸ್ಥ ಮಸೂದ್ ಅಜರ್ ಸಹೋದರ ನಿಗೂಢ ಸಾವು..!
ಇಸ್ಲಾಮಾಬಾದ್ : ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಅವರ ಹಿರಿಯ ಸಹೋದರ ಮೊಹಮ್ಮದ್ ತಾಹಿರ್ ಅನ್ವರ್ ಪಾಕಿಸ್ತಾನದಲ್ಲಿ ನಿಗೂಢ ಸಾವನ್ನಪ್ಪಿದ್ದಾನೆ. ಅನ್ವರ್ ಅಂತ್ಯಕ್ರಿಯೆಯನ್ನು (ಸೋಮವಾರ) ಪಾಕಿಸ್ತಾನದ ಬಹಾವಲ್ಪುರದ ಜಾಮಿಯಾ ಮಸೀದಿ ಉಸ್ಮಾನ್...












