ಟ್ಯಾಗ್: MB Patil
ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದ್ರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತೆ – ಎಂಬಿ ಪಾಟೀಲ್
ಬೆಂಗಳೂರು : ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಬಿಜೆಪಿ ಇಳಿಸದೇ ಹೋದ್ರೆ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಅಂತ ಸಚಿವ ಎಂಬಿ ಪಾಟೀಲ್ ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರ 63% ಕಮೀಷನ್ ಸರ್ಕಾರ ಎಂಬ...
ರೈಲು ನಿಲ್ದಾಣಗಳಿಗೆ ಸಂತರ ಹೆಸರು – ಕೇಂದ್ರ ಗೃಹ ಇಲಾಖೆಗೆ ಎಂ.ಬಿ ಪಾಟೀಲ್ ಶಿಫಾರಸು
ಬೆಂಗಳೂರು : ರಾಜ್ಯದ ವಿಜಯಪುರ, ಬೆಳಗಾವಿ, ಬೀದರ್ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿರುವ ರೈಲು ನಿಲ್ದಾಣಗಳನ್ನು ಸ್ಥಳೀಯ ಸಾಂಸ್ಕೃತಿಕ ಮಹತ್ತ್ವಕ್ಕೆ ಪೂರಕವಾಗಿ ಬದಲಿಸಿ, ಹೊಸ ನಾಮಕರಣ ಮಾಡಬೇಕೆಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್...
ಸರ್ಕಾರಕ್ಕೆ ದಾಖಲೆಯ 135 ಕೋಟಿ ಡಿವಿಡೆಂಡ್ ಚೆಕ್ ಹಸ್ತಾಂತರ
ಬೆಂಗಳೂರು : ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳನ್ನು ಶುಕ್ರವಾರ ಸರ್ಕಾರಕ್ಕೆ ಹಸ್ತಾಂತರಿಸಿತು.
ಸಂಸ್ಥೆಯ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ...
ವೀರಶೈವ-ಲಿಂಗಾಯತ ಎರಡೂ ಒಂದೇ, ಪ್ರತ್ಯೇಕ ಧರ್ಮ ಕೊಡಬೇಕು – ಈಶ್ವರ್ ಖಂಡ್ರೆ
ಬೆಂಗಳೂರು : ವೀರಶೈವ-ಲಿಂಗಾಯತ ಎರಡೂ ಒಂದೇ, ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಕೊಡಬೇಕು ಎಂಬುದು ಮಹಾಸಭಾದ ಒಕ್ಕೊರಳ ಅಭಿಪ್ರಾಯ ಅಂತ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
ಪ್ರತ್ಯೇಕ ಲಿಂಗಾಯತ ಧರ್ಮ ಆಗಬೇಕು ಎಂಬ ಸಚಿವ...
ನಾನು ಬಸವ ಧರ್ಮದ ಪರ ಇರೋನು, ಧರ್ಮದ ಕಾಲಂ ನಲ್ಲಿ ಲಿಂಗಾಯತ ಧರ್ಮ ಅಂತನೇ...
ಬೆಂಗಳೂರು : ನಾನು ಬಸವ ಧರ್ಮದ ಪರ ಇರುವವನು, ಧರ್ಮದ ಕಾಲಂ ನಲ್ಲಿ ಲಿಂಗಾಯತ ಧರ್ಮ ಅಂತನೇ ಬರೆಸ್ತೇನೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದರು.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಕುರಿತು ಬೆಂಗಳೂರಲ್ಲಿ ಮಾತನಾಡಿದ...
ಬೆಂಗಳೂರಿನಿಂದ ಒಸಾಕಾ, ನಗೋಯ ನಗರಗಳಿಗೆ ನೇರ ವಿಮಾನ ಸೇವೆ ಕುರಿತು ಚರ್ಚೆ
ಬೆಂಗಳೂರು : ಜಪಾನ್ ದೇಶದ ಪ್ರಮುಖ ಕೈಗಾರಿಕಾ ನಗರಗಳಾಗಿರುವ ಒಸಾಕಾ ಮತ್ತು ನಗೋಯಾ ನಗರಗಳಿಗೆ ಬೆಂಗಳೂರಿನಿಂದ ನೇರ ವಿಮಾನಸೇವೆ ಆರಂಭಿಸುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅವರು...
ಮುಡಾ ಹಗರಣ: ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆ- ಎಂ.ಬಿ.ಪಾಟೀಲ
ಬೆಂಗಳೂರು: ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಾಗಿದ್ದು, ರಾಜಭವನವು ಬಿಜೆಪಿ ಕಚೇರಿಯಾಗಿದೆ. ಮುಡಾ ಹಗರಣದ ನೆವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಷಡ್ಯಂತ್ರದ ಒಂದು ಭಾಗವಾಗಿದೆ. ಇದಕ್ಕೆ ಬಿಜೆಪಿಯವರು ಪಶ್ಚಾತ್ತಾಪ...


















