ಟ್ಯಾಗ್: MBA
ಹಾಸ್ಟೆಲ್ ಟೆರೇಸ್‌ನಿಂದ ಬಿದ್ದು ಎಂಬಿಎ ವಿದ್ಯಾರ್ಥಿನಿ ಸಾವು..!
ಲಕ್ನೋ : ಐಐಎಂಟಿ ವಿಶ್ವವಿದ್ಯಾಲಯದ ಮಹಿಳೆಯರ ಹಾಸ್ಟೆಲ್‌ನ ಟೆರೇಸ್ ಮೇಲಿಂದ ಬಿದ್ದು ಎಂಬಿಎ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದೆ. ಅಂತಿಮ ವರ್ಷದ ಎಂಬಿಎ ವಿದ್ಯಾರ್ಥಿನಿ ಅನು ಗುಪ್ತಾ ಮೃತ...
PGCET, MBA, MCA ಪ್ರವೇಶ ಪರೀಕ್ಷೆ ಜೂ.4ಕ್ಕೆ ಮುಂದೂಡಿದ ಕೆಇಎ
ಬೆಂಗಳೂರು : ಇದೇ ತಿಂಗಳ 24ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ ಪರೀಕ್ಷೆಯನ್ನು ಜೂನ್ 14ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಈ ಸಂಬಂಧ ಹೇಳಿಕೆ...
ಒಎನ್‌ಜಿಸಿ ವಿದ್ಯಾರ್ಥಿವೇತನ – ವಾರ್ಷಿಕ 48,000ರೂ. ಆರ್ಥಿಕ ನೆರವು..!
ತೈಲ ಮತ್ತು ನೈಸರ್ಗಿಕ ಅನಿಲ ನಿಗಮವು ಆರ್ಥಿಕವಾಗಿ ಹಿಂದುಳಿದ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ 2026ನೇ ಸಾಲಿನ ವಿದ್ಯಾರ್ಥಿವೇತನವನ್ನು ಘೋಷಿಸಿದೆ. ಈ ಯೋಜನೆಯಡಿ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 1000, ಒಬಿಸಿ ಅಭ್ಯರ್ಥಿಗಳಿಗೆ 500 ಮತ್ತು ಸಾಮಾನ್ಯ...
SBI ನಲ್ಲಿ ಬಂಪರ್ ನೇಮಕಾತಿ; 45 ಲಕ್ಷ ರೂ. ವಾರ್ಷಿಕ ವೇತನ..!
ಭಾರತದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶಾದ್ಯಂತ ಇರುವ ತನ್ನ ವಿವಿಧ ಶಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ‘ಸ್ಪೆಷಲಿಸ್ಟ್ ಕೇಡರ್’ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು...
ಮ್ಯೂಸಿಕ್ ಪಾರ್ಟಿಯಲ್ಲಿ ಡ್ರಗ್ ಓವರ್ ಡೋಸ್ – ಎಂಬಿಎ ವಿದ್ಯಾರ್ಥಿಗಳು ಸಾವು..!
ಮುಂಬೈ : ಮ್ಯೂಸಿಕ್ ಪಾರ್ಟಿಯಲ್ಲಿ ಭಾಗವಹಿಸಿದ್ದ, ಇಬ್ಬರು ಎಂಬಿಎ ವಿದ್ಯಾರ್ಥಿಗಳು ಡ್ರಗ್ ಓವರ್ ಡೋಸ್‌ನಿಂದ ಮೃತಪಟ್ಟಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಏಪ್ರಿಲ್ 11 ರ ರಾತ್ರಿ ಗೋರೆಗಾಂವ್‌ನ ನೆಸ್ಕೋ ಕೇಂದ್ರದಲ್ಲಿ ನಡೆದ ಮ್ಯೂಸಿಕ್ ಪಾರ್ಟಿಯಲ್ಲಿ...



















