ಟ್ಯಾಗ್: MECON Recruitment 2026
103 ವೃತ್ತಿಪರ ಹುದ್ದೆಗಳಿಗೆ ಅರ್ಜಿ ಆಹ್ವಾನ – ಬೆಂಗಳೂರಿನಲ್ಲೇ ಸಂದರ್ಶನ..!
ಉಕ್ಕು ಸಚಿವಾಲಯದ ಅಧೀನದಲ್ಲಿರುವ ಪ್ರತಿಷ್ಠಿತ MECON ಲಿಮಿಟೆಡ್‌ನಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಅಭ್ಯರ್ಥಿಗಳಿಗೆ ಇಲ್ಲಿದೆ ಒಂದು ಉತ್ತಮ ಅವಕಾಶ. ಒಟ್ಟು 103 ವೃತ್ತಿಪರ ಹುದ್ದೆಗಳ ಭರ್ತಿಗಾಗಿ ಸಂಸ್ಥೆಯು ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ....












