ಟ್ಯಾಗ್: Meera Raghavendra
ಸಾಹಿತಿ ಭಗವಾನ್ ಮುಖಕ್ಕೆ ಮಸಿ: ಮೀರಾ ರಾಘವೇಂದ್ರಗೆ ವಕೀಲಿಕೆ ಮಾಡದಂತೆ ಮೂರು ತಿಂಗಳ ನಿರ್ಬಂಧ;...
ನ್ಯಾಯಾಲಯದ ಆವರಣದಲ್ಲಿ ಸಾಹಿತಿ ಕೆ ಎಸ್ ಭಗವಾನ್ ಅವರ ಮುಖಕ್ಕೆ ಮಸಿ ಬಳಿದ ವಕೀಲೆ ಮೀರಾ ರಾಘವೇಂದ್ರ ಅವರು ವೃತ್ತಿ ದುರ್ನಡತೆ ತೋರಿದ್ದು, ವಕೀಲರ ಶಿಷ್ಟಾಚಾರಗಳಿಗೆ ಅವಮಾನ ಉಂಟು ಮಾಡಿದ್ದಾರೆ. ಈ ಕಾರಣಕ್ಕಾಗಿ...