ಟ್ಯಾಗ್: meeting
ನವದೆಹಲಿ : ಇಂಡಿಯಾ ಕೂಟದ ‘ಜನಬಂಧನ್’ ಸಭೆ , 23 ಪಕ್ಷಗಳು ಭಾಗಿ
ನವದೆಹಲಿ: ವಿಪಕ್ಷಗಳ ಇಂಡಿಯಾ ಕೂಟದಲ್ಲಿ ಕೆಲ ಪಕ್ಷಗಳ ಅಸಮಾಧಾನ ಮತ್ತು ಅಂತರ ಕಾಯ್ದುಕೊಳ್ಳುತ್ತಿರುವ ನಡುವೆ ದೆಹಲಿಯ ಕಾನ್ಸ್ಟಿಟ್ಯೂಟ್ ಕ್ಲಬ್ನಲ್ಲಿ ಸೋಮವಾರ(ಇಂದು) ಇಂಡಿಯಾ ಜನಬಂಧನ್ ಸಭೆ ಆಯೋಜಿಸಲಾಗಿದೆ. ಇದರಲ್ಲಿ 23 ಪಕ್ಷಗಳು ಭಾಗವಹಿಸುವ ಸಾಧ್ಯತೆ ಇದೆ....
ಹೂಡಿಕೆ ಕುರಿತು ಸಭೆ : ಜರ್ಮನಿ ನಿಯೋಗದ ಜೊತೆ ಸಿಎಂ ಡಿಕೆ ಶಿವಕುಮಾರ್, ಸಚಿವ...
ಬೆಂಗಳೂರು: ಪರಸ್ಪರ ಆರ್ಥಿಕ ಸಹಕಾರ ಬಲವರ್ಧನೆಯ ಉದ್ದೇಶದಿಂದ ಆಗಮಿಸಿರುವ ಜರ್ಮನಿಯ ತುರಿಂಜಿಯಾ ಪ್ರಾಂತ್ಯದ ಮಂತ್ರಿಮಂಡಲದ ಮುಖ್ಯಸ್ಥ ಮಾರಿಯೋ ವಾಯ್ಟ್ ನೇತೃತ್ವದ ಉನ್ನತ ಮಟ್ಟದ ನಿಯೋಗದ ಜೊತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶುಕ್ರವಾರ ಇಲ್ಲಿನ ಖಾಸಗಿ ಹೋಟೆಲ್ನಲ್ಲಿ...
ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ. ಶಿವಕುಮಾರ್ ಆಯ್ಕೆ; ಸಿಎಲ್ಪಿ ಸಭೆಯಲ್ಲಿ ಸಿದ್ದರಾಮಯ್ಯರಿಂದ ಅಧಿಕೃತ ಘೋಷಣೆ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಇಂದು ನಡೆದ ಸಿಎಲ್ಪಿ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದೆ.
ಸಭೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಡಿ.ಕೆ. ಶಿವಕುಮಾರ್...
ಕರ್ನಾಟಕದ ನೂತನ ಸಿಎಂ ಆಯ್ಕೆ ಅಂತಿಮ ಹಂತದಲ್ಲಿ: ಇಂದು ಸಂಜೆ 4ಕ್ಕೆ ಕಾಂಗ್ರೆಸ್ ಶಾಸಕಾಂಗ...
ಬೆಂಗಳೂರು, ಮೇ 30: ಕರ್ನಾಟಕದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರ ನಿರ್ಗಮನದ ಬಳಿಕ ಹೊಸ ನಾಯಕತ್ವದ ಆಯ್ಕೆ ಪ್ರಕ್ರಿಯೆ ಅಂತಿಮ ಘಟ್ಟ ತಲುಪಿದೆ. ರಾಜ್ಯಪಾಲರು ಸಿದ್ದರಾಮಯ್ಯ ಅವರ...
ಕರ್ನಾಟಕದಲ್ಲಿ ಮತ್ತೆ ಕುರ್ಚಿ ಬಿಕ್ಕಟ್ಟು; ಸಿಎಂ, ಡಿಸಿಎಂ ಜೊತೆ ಸುರ್ಜೇವಾಲ ಪ್ರತ್ಯೇಕ ಸಭೆ..!
ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿ, ಇದೀಗ ನಾಲ್ಕನೇ ವರ್ಷಕ್ಕೆ ಹೆಜ್ಜೆ ಇಟ್ಟಿದೆ. ಆದರೆ, ಇದೇ ಹೊತ್ತಿನಲ್ಲಿ ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಕುರ್ಚಿ ಬಿಕ್ಕಟ್ಟು...
ʻಕೈʼ ನಾಯಕರು, ರೈತರು, ಕನ್ನಡಪರ ಸಂಘಟನೆಗಳ ಕೇಸ್ ವಾಪಸ್; ಸಂಪುಟ ಸಭೆಯಲ್ಲಿ ತೀರ್ಮಾನ…!
ಬೆಂಗಳೂರು : ಕಾಂಗ್ರೆಸ್ ನಾಯಕರು, ಕನ್ನಡಪರ ಸಂಘಟನೆಗಳು ಹಾಗೂ ರೈತರ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 52 ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸಿಎಂ ಸಿದ್ದರಾಮಯ್ಯ ಅವರ...
ಯುವ ಕಾಂಗ್ರೆಸ್ ಸಭೆಯಲ್ಲಿ ಹೊಡೆದಾಟ; ರಣರಂಗವಾದ ಕೆಪಿಸಿಸಿ ಕಚೇರಿ
ಬೆಂಗಳೂರು : ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ಮೇ 21 ರಂದು ಹಮ್ಮಿಕೊಳ್ಳಲಾಗಿರುವ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆಯು ತಳ್ಳಾಟ, ನೂಕಾಟ ಮತ್ತು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ಬೆಂಗಳೂರಿನ ಕೆಪಿಸಿಸಿ...
ದೇವೇಗೌಡರ ಭೇಟಿ ಬಳಿಕ ತಮ್ಮ ರಾಜಕೀಯ ನಿಲುವು ಸ್ಪಷ್ಟಪಡಿಸಿದ ಜಿಟಿಡಿ
ಬೆಂಗಳೂರು : ಜೆಡಿಎಸ್ನಿಂದ ಅಂತರ ಕಾಯ್ದುಕೊಂಡಿರುವ ಶಾಸಕ ಜಿ.ಟಿ.ದೇವೇಗೌಡ ಅವರು ದಿಢೀರ್ ಅಂತ ಪಕ್ಷದ ವರಿಷ್ಠ ಎಚ್ಡಿ ದೇವೇಗೌಡ ಅವರನ್ನು ಭೇಟಿ ಮಾಡಿದ್ದಾರೆ. ಬಹಳ ದಿನಗಳ ಬಳಿಕ ಇಂದು (ಮೇ 15) ಬೆಂಗಳೂರಿನ...
ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಣ್ಣೀರಿಟ್ಟ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ
ಹಾವೇರಿ : ಜಿಲ್ಲಾ ಪಂಚಾಯತ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಕಣ್ಣೀರಿಟ್ಟ ಪ್ರಸಂಗ ನಡೆದಿದೆ. ಸ್ವತಂತ್ರಪೂರ್ವದಿಂದಲೂ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡು ಕೆಲವು ಗ್ರಾಮ ಇವೆ.
ಅವು ಮೀಸಲು ಅರಣ್ಯ ಪ್ರದೇಶದ...
ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿ ಇಂದು...
ನವದೆಹಲಿ : ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ದೇಶದಲ್ಲಿ ಇಂಧನ ಭದ್ರತೆ, ಇಂಧನ ಪೂರೈಕೆ ಮತ್ತು ಆರ್ಥಿಕತೆಯ ಸಂಭಾವ್ಯ ಪರಿಣಾಮಗಳ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ಸಭೆ...




















