ಟ್ಯಾಗ್: meeting
ರೋಹಿತ್, ಕೊಹ್ಲಿ ಭವಿಷ್ಯದ ಬಗ್ಗೆ ನಿರ್ಧರಿಸಲು ಬಿಸಿಸಿಐ ಹೈವೋಲ್ಟೇಜ್ ಸಭೆ..!
ಮುಂಬೈ : ಭಾರತೀಯ ಕ್ರಿಕೆಟ್ ಲೋಕ ಎಂದೂ ನೆನಪಿಟ್ಟುಕೊಳ್ಳುವ ಸ್ಟಾರ್ ಬ್ಯಾಟರ್ಸ್ ಹಿಟ್‌ಮ್ಯಾನ್ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ. ಇನ್ನೂ ಕೆಲ ವರ್ಷಗಳವರೆಗೆ ಟಾಪ್-10 ಕ್ರಿಕೆಟಿಗರ ಪಟ್ಟಿಯಲ್ಲಿ ಮತ್ತೆ ಮತ್ತೆ ಕಾಣಿಸಿಕೊಳ್ಳುವ...
ಅಧಿಕಾರ ಹಂಚಿಕೆ ಜಟಾಪಟಿ; ಇಂದು ಸಿಎಂ – ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್..!
ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ತಾರಕಕ್ಕೇರಿರುವ ಸಂದರ್ಭದಲ್ಲೇ ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಲು ನಿರ್ಧರಿಸಿದ್ದಾರೆ. ಇದು ರಾಜಕೀಯ ವಲಯದಲ್ಲಿ...
ಗದ್ದುಗೆ ಗುದ್ದಾಟ – ಸಿಎಂ ತವರಲ್ಲಿ ಡಿಸಿಎಂ ಡಿಕೆಶಿ ಪರ ಒಕ್ಕಲಿಗರ ಸಭೆ..!
ಮೈಸೂರು : ಆದಿ ಚುಂಚನಗಿರಿ ಶ್ರೀಗಳು ಡಿಕೆ ಶಿವಕುಮಾರ್ ಸಿಎಂ ಆಗವಬೇಕು ಎಂದು ಹೇಳಿಕೆ, ಕೊಟ್ಟ ಬೆನ್ನಲ್ಲೇ ಒಕ್ಕಲಿಗರ ಸಂಘ ಅಲರ್ಟ್ ಆಗಿ ಸ್ವಾಮೀಜಿಗಳ ಧ್ವನಿಗೆ ದನಿ ಗೂಡಿಸಿದ್ದಾರೆ ಎಂದು ಹೇಳಲಾಗಿದೆ.
ಸಿಎಂ ತವರಿನಲ್ಲಿ...
ರಾಜ್ಯ ಕಾಂಗ್ರೆಸ್ ಪಾಲಿನ ನಿರ್ಣಾಯಕ ಸಭೆ; ಸಿಎಂ-ಡಿಸಿಎಂ ಮುಖಾಮುಖಿ ಹೈಕಮಾಂಡ್ ಮೀಟಿಂಗ್
ನವದೆಹಲಿ/ಬೆಂಗಳೂರು : ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ ಫೈಟ್ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ನಿಂತಿದೆ. ಇದೇ ಶನಿವಾರ ರಾಹುಲ್ ಗಾಂಧಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಿಎಂ, ಡಿಸಿಎಂ ಇಬ್ಬರೂ ಸಭೆಗೆ ತೆರಳೋ...
ಡಿಕೆಶಿ ಭೇಟಿ ಬಳಿಕ ಆಪ್ತರ ಜೊತೆ ಜಾರಕಿಹೊಳಿ ಡಿನ್ನರ್ ಮೀಟಿಂಗ್..!
ಬೆಂಗಳೂರು : ಡಿಕೆ ಶಿವಕುಮಾರ್ ಜೊತೆಗಿನ ಮಾತುಕತೆಯ ನಂತರ ಸಚಿವ ಸತೀಶ್ ಜಾರಕಿಹೊಳಿ ಅವರು ಆಪ್ತ ಶಾಸಕರ ಜೊತೆ ನಗರದ ಹೋಟೆಲಿನಲ್ಲಿ ಡಿನ್ನರ್ ಮೀಟಿಂಗ್ ಮಾಡಿದ್ದಾರೆ. ಇಂದು ಗೋಲ್ಡ್ ಫಿಂಚ್ ಹೋಟೆಲಿನಲ್ಲಿ ತನ್ನ...
SIR ಸಭೆಗೆ ಗೈರಾಗಿದ್ದಕ್ಕೆ ಅಮಾನತು – ಹಸೆಮಣೆ ಏರಬೇಕಿದ್ದ ಅಧಿಕಾರಿ ಆತ್ಮಹತ್ಯೆ
ಲಕ್ನೋ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದ ಸಭೆಗೆ ಗೈರಾದ ಕಾರಣ ಅಮಾನತುಗೊಂಡ ಅಧಿಕಾರಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
25 ವರ್ಷದ ಗುಮಾಸ್ತ ಸುಧೀರ್ ಕುಮಾರ್...
ನವೆಂಬರ್ 30ರಂದು ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ
ನವದೆಹಲಿ : ಸಂಸತ್ ಚಳಿಗಾಲದ ಅಧಿವೇಶನ ಡಿಸೆಂಬರ್ 1ರಿಂದ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನವೆಂಬರ್ 30ರಂದು ಸರ್ವಪಕ್ಷ ಸಭೆ ಕರೆದಿದೆ. ಸಂಸತ್ತಿನ ಚಳಿಗಾಲ ಸುಸೂತ್ರವಾಗಿ ನಡೆಯುವಂತೆ ಎಲ್ಲಾ ಪಕ್ಷಗಳಲ್ಲಿ ಮನವಿ ಮಾಡಲಾಗುತ್ತದೆ.
ಈ...
ಕಾರ್ಖಾನೆ ಮಾಲೀಕರ ಬೇಡಿಕೆ ಕುರಿತು ಪ್ರತ್ಯೇಕ ಸಭೆ – ಸಿಎಂ
ಬೆಂಗಳೂರು : ಕಬ್ಬು ಬೆಳೆಗಾರರಿಗೆ ಕಾರ್ಖಾನೆ ಮಾಲೀಕರು 50 ರೂ. ಹೆಚ್ಚು ಕೊಡಬೇಕು. ಸರ್ಕಾರ ಕೂಡ 50 ರೂ. ಕೊಡಲಿದೆ. ಈ ಸಂಬಂಧ ಸರ್ಕಾರ ಆದೇಶ ಹೊರಡಿಸಲಿದೆ. ಮಾಲೀಕರ ಬೇಡಿಕೆ ಕುರಿತು ಪ್ರತ್ಯೇಕ...
RSS ಪಥಸಂಚಲನ ವಿವಾದ – ಅ.28ಕ್ಕೆ ಶಾಂತಿ ಸಭೆ ನಡೆಸಲು ಕೋರ್ಟ್ ಸೂಚನೆ..!
ಬೆಂಗಳೂರು/ಕಲಬುರಗಿ : ರಾಜ್ಯದಲ್ಲಿ ತೀವ್ರ ಕೂತೂಹಲ ಕೆರಳಿಸಿದ ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನ ಕುರಿತು, ಕಲಬುರಗಿಯ ಹೈಕೋರ್ಟ್ ಪೀಠ ಮಹತ್ವದ ಸೂಚನೆ ನೀಡಿದೆ. ಅಕ್ಟೋಬರ್ 28ರಂದು ಎಲ್ಲಾ 8 ಸಂಘಟನೆಗಳ ಜೊತೆಗೆ ಶಾಂತಿ ಸಭೆ...
ನಾವು ಮಾಡಿರೋದು ಪೊಲಿಟಿಕಲ್ ಮೀಟಿಂಗ್ ಅಲ್ಲ – ಜಿ. ಪರಮೇಶ್ವರ್
ಬೆಂಗಳೂರು : ನಾನು, ಸತೀಶ್ ಜಾರಕಿಹೊಳಿ, ಮಹದೇವಪ್ಪ ಯಾವುದೇ ಪೊಲಿಟಿಕಲ್ ಮೀಟಿಂಗ್ ಮಾಡಿಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಮಹದೇವಪ್ಪ, ಪರಮೇಶ್ವರ್, ಸತೀಶ್ ಜಾರಕಿಹೊಳಿ ಅಪಾರ್ಟ್ಮೆಂಟ್‌ನಲ್ಲಿ ಸಭೆ ಮಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು,...





















