ಟ್ಯಾಗ್: Melukote Vairamudi festival
ಇಂದು ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಉತ್ಸವ..!
ಮಂಡ್ಯ : ಇಂದು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಜರುಗಲಿದೆ. ಈ ವೈರಮುಡಿ ಉತ್ಸವದಲ್ಲಿ ಶ್ರೀದೇವಿ, ಭೂದೇವಿಯರೊಂದಿಗೆ ಚೆಲುವನಾರಾಯಣಸ್ವಾಮಿ ಭಕ್ತರಿಗೆ ದರ್ಶನ ನೀಡಿಲಿದ್ದಾರೆ. ಮಂಡ್ಯ ಜಿಲ್ಲಾಡಳಿತ ವತಿಯಿಂದ...












