ಟ್ಯಾಗ್: merging
ಮಮತಾ ಬ್ಯಾನರ್ಜಿ : ಕಾಂಗ್ರೆಸ್ ಜೊತೆಗೆ ಟಿಎಂಸಿ ವಿಲೀನ ವದಂತಿ
ನವದೆಹಲಿ: ಪಕ್ಷದಲ್ಲಿ ಆಂತರಿಕ ಬಂಡಾಯ ಭುಗಿಲೆದ್ದಿರುವ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಕಾಂಗ್ರೆಸ್ ಜೊತೆಗೆ ವಿಲೀನ ಆಗಲಿದೆ ಎಂಬ ವದಂತಿಗಳು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದಕ್ಕೆ ಮಮತಾ ಬ್ಯಾನರ್ಜಿ ತೆರೆ ಏಳೆದಿದ್ದಾರೆ....













