ಟ್ಯಾಗ್: Metropolitan Corporation
ರಾಯಚೂರು ನಗರಸಭೆ, ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೆ: ಸರ್ಕಾರದಿಂದ ಅಧಿಕೃತ ಅಧಿಸೂಚನೆ
ರಾಯಚೂರು: ರಾಯಚೂರು ನಗರಸಭೆಯನ್ನು ರಾಯಚೂರು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೆ ಏರಿಸುವ ಮೂಲಕ ರಾಜ್ಯ ಸರ್ಕಾರ ಅಧಿಕೃತವಾಗಿ ಅಧಿಸೂಚನೆ ಹೊರಡಿಸಿದೆ.
ಮಹಾನಗರ ಪಾಲಿಕೆಯನ್ನಾಗಿ ಮಾಡುವುದಕ್ಕೆ ಇತ್ತೀಚೆಗೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ಆದರೆ ಯಾವುದೇ ಆಕ್ಷೇಪಣೆ ಸಲ್ಲಿಕೆಯಾಗದೇ ಇರುವುದ್ದರಿಂದ...