ಟ್ಯಾಗ್: middle
ಮಧ್ಯಪ್ರಾಚ್ಯ ಸಂಘರ್ಷ; ಡಾಲರ್ ಎದುರು ದಾಖಲೆಯ ಕುಸಿದ ರೂಪಾಯಿ ಮೌಲ್ಯ
ನವದೆಹಲಿ : ಕಚ್ಚಾ ತೈಲ ಬೆಲೆಯಲ್ಲಿ ತೀವ್ರ ಏರಿಕೆ ಮತ್ತು ಡಾಲರ್‌ಗೆ ಬೇಡಿಕೆ ಹೆಚ್ಚಳದಿಂದಾಗಿ ಸೋಮವಾರ ಅಮೆರಿಕದ ಡಾಲರ್ ಎದುರು ಭಾರತದ ರೂಪಾಯಿ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿತ ಕಂಡಿದೆ.
ಡಾಲರ್ ಎದುರು ರೂಪಾಯಿ...
ರಸ್ತೆ ಮಧ್ಯೆ ವ್ಹೀಲಿಂಗ್ – ವಾಹನ ಸವಾರರಿಗೆ ಕಿರಿಕಿರಿ..!
ಹಾಸನ : ಪುಂಡರಿಬ್ಬರು ರಸ್ತೆ ಮಧ್ಯೆ ವ್ಹೀಲಿಂಗ್ ಮಾಡಿ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡಿರುವ ಘಟನೆ ಅರಸೀಕೆರೆ ತಾಲೂಕಿನ ಮುದುಡಿ ರಸ್ತೆಯಲ್ಲಿ ನಡೆದಿದ್ದು, ವಿಡಿಯೋ ವೈರಲ್ ಆಗಿದೆ.
KA-31-J-5670 ನಂಬರ್‌ನ ಬೈಕ್‍ನಲ್ಲಿ ವೀಲ್ಹಿಂಗ್...
ನೇರಳೆ ಮಾರ್ಗ ಮಧ್ಯೆಯೇ ನಿಂತ ನಮ್ಮ ಮೆಟ್ರೋ ರೈಲು – ಪರದಾಡಿದ ಪ್ರಯಾಣಿಕರು
ಬೆಂಗಳೂರು : ನಮ್ಮ ಮೆಟ್ರೋದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ ಉಂಟಾಗಿದೆ. ಸುಮಾರು ಒಂದು ಗಂಟೆಗಳ ಕಾಲ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ. ಚಲಿಸುತ್ತಿದ್ದ...
ವ್ಹೀಲಿಂಗ್ ಮಾಡೋ ಪುಂಡರಿಗೆ – ಲಸೆನ್ಸ್ ಕ್ಯಾನ್ಸಲ್ ಮಾಡಲು ಸೂಚನೆ !
ಬೆಂಗಳೂರು : ಮಧ್ಯೆ ರಸ್ತೆಯಲ್ಲಿ ವ್ಹೀಲಿಂಗ್ ಮಾಡುವ ಪುಂಡರಿಗೆ ತಕ್ಕ ಶಾಸ್ತಿ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ. ಬೇಕಾಬಿಟ್ಟಿ ಡ್ರೈವಿಗ್, ವೀಲಿಂಗ್ ಮಾಡಿ ಸಂಚಾರ ನಿಯಮ ಉಲ್ಲಂಘನೆ ಮಾಡುವವರ ಲಸೆನ್ಸ್ ರದ್ದುಗೊಳಿಸಲು ಜಿಲ್ಲಾಡಳಿತ ಮುಂದಾಗಿದೆ...














