ಮನೆ ಟ್ಯಾಗ್ಗಳು Middle East

ಟ್ಯಾಗ್: Middle East

ಮಧ್ಯಪ್ರಾಚ್ಯದಲ್ಲಿನ ಬಿಕ್ಕಟ್ಟು ತೀವ್ರಗೊಳ್ಳುತ್ತಿರುವ ನಡುವೆ; ನೆದರ್ಲೆಂಡ್ಸ್‌ಗೆ ಮೋದಿ ಭೇಟಿ..!

0
ಆಮ್ಸ್ಟರ್‌ಡ್ಯಾಮ್ : ಮಧ್ಯಪ್ರಾಚ್ಯದಲ್ಲಿನ ಬಿಕ್ಕಟ್ಟು ತೀವ್ರಗೊಳ್ಳುತ್ತಿರುವ ನಡುವೆ ಪ್ರಧಾನಿ ನರೇಂದ್ರ ಮೋದಿಯವರು ಐದು ರಾಷ್ಟ್ರಗಳ ಪ್ರವಾಸ ಕೈಗೊಂಡಿದ್ದಾರೆ. ಪ್ರವಾಸದ ಭಾಗವಾಗಿ ಅವರು ಶುಕ್ರವಾರ ನೆದರ್ಲೆಂಡ್ಸ್‌ ಭೇಟಿ ನೀಡಿದ್ದಾರೆ. ಈ ವೇಳೆ ಮೋದಿಯವರು ಮಧ್ಯಪ್ರಾಚ್ಯ...

ಮಧ್ಯಪ್ರಾಚ್ಯ ಬಿಕ್ಕಟ್ಟು – ಪೆಟ್ರೋಲ್, ಡೀಸೆಲ್ ದರ ಹೆಚ್ಚಳ; ಆರ್‌ಬಿಐ ಗವರ್ನರ್

0
ನವದೆಹಲಿ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಬಿಕ್ಕಟ್ಟು ಇನ್ನೂ ದೀರ್ಘಕಾಲ ಮುಂದುವರಿದರೆ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಹೇಳಿದ್ದಾರೆ. ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ನಡೆದ...

ನಿಲ್ಲದ ಮಧ್ಯಪ್ರಾಚ್ಯ ಸಂಘರ್ಷ – ಭಾರತದಲ್ಲಿ LPG ಬಳಕೆ 13% ಕುಸಿತ

0
ನವದೆಹಲಿ : ಮಧ್ಯಪ್ರಾಚ್ಯ ಸಂಘರ್ಷ ಮುಂದುವರಿದಿದ್ದು, ಭಾರತದಲ್ಲಿ ಎಲ್‌ಪಿಜಿ ಬಳಕೆ 13% ರಷ್ಟು ಕುಸಿತ ಕಂಡಿದೆ. ಯುದ್ಧದಿಂದಾಗಿ ಪೂರೈಕೆಯಲ್ಲಿ ಅಡಚಣೆ ಉಂಟಾಗಿರುವುದು ಎಲ್‌ಪಿಜಿ ಬಳಕೆ ತೀವ್ರ ಕುಸಿತಕ್ಕೆ ಕಾರಣವಾಗಿದೆ. ಭಾರತದಲ್ಲಿ ಮಾರ್ಚ್‌ನಲ್ಲಿ ಎಲ್‌ಪಿಜಿ ಬಳಕೆ...

ಕರ್ನಾಟಕದಲ್ಲಿ ಹೆಚ್ಚಾದ ಗ್ಯಾಸ್ ಟ್ರಬಲ್; ರಾಜ್ಯ V/S ಕೇಂದ್ರದ ನಡುವೆ ತಾರತಮ್ಯ ವಾರ್ –...

0
ಬೆಂಗಳೂರು : ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ತೈಲ ಬಿಸಿ ಹೆಚ್ಚಾಗುತ್ತಿದ್ದು, ಕರ್ನಾಟಕಕ್ಕೆ ಗ್ಯಾಸ್ ಸಂಕಷ್ಟ ಎದುರಾಗಿದೆ. ಈ ನಡುವೆ ರಾಜಕೀಯ ಕಿತ್ತಾಟ ಶುರುವಾಗಿದ್ದು, ಬಿಜೆಪಿ ವರ್ಸಸ್ ಕಾಂಗ್ರೆಸ್ ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ಗ್ಯಾಸ್...

ಮಧ್ಯಪ್ರಾಚ್ಯದಲ್ಲಿ ಮುಗಿಯದ ಯುದ್ಧ – ಅಮೆರಿಕ ಕಚ್ಛಾ ತೈಲ ಬೆಲೆ ಬ್ಯಾರಲ್​ಗೆ 113 ಡಾಲರ್​ಗೆ...

0
ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ ಇರಾನಿನ ಇಂಧನ ಸೌಲಭ್ಯಗಳ ಮೇಲೆ ದಾಳಿ ಮಾಡಲಾಗುವುದು ಎಂಬ ಡೊನಾಲ್ಡ್​ ಟ್ರಂಪ್​ ಅವರ ಎಚ್ಚರಿಕೆ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಭಾರೀ ಏರಿಕೆ ಕಂಡಿದೆ. ಬ್ರೆಂಟ್ ಕಚ್ಚಾ...

ಮಧ್ಯಪ್ರಾಚ್ಯದ ಯುದ್ಧದ ಬಿಸಿ – ನಂದಿನಿ ಅಕ್ವಾ, ಐಸ್‌ಕ್ರೀಂ ಪೂರೈಕೆ ಸ್ಥಗಿತ..!

0
ಕೋಲಾರ : ಮಧ್ಯಪ್ರಾಚ್ಯದ ಯುದ್ಧದ ಬಿಸಿ ರಾಜ್ಯದ ಪ್ರತಿಷ್ಠಿತ ನಂದಿನಿ ಉತ್ಪನ್ನಗಳಿಗೂ ತಟ್ಟಿದೆ. ತೀವ್ರ ಬೇಡಿಕೆ ಇದ್ದರೂ ಗ್ರಾಹಕರಿಗೆ ನಂದಿನಿ ಅಕ್ವಾ ಹಾಗೂ ಐಸ್‌ಕ್ರೀಂ ಪೂರೈಕೆ ಸ್ಥಗಿತಗೊಂಡಿದೆ. ಕೋಲಾರದ ನಂದಿನಿ ಹಾಲಿನ ಬೂತ್‌ಗಳಲ್ಲಿ...

ಇಂಧನ ಸರಬರಾಜು ಮೇಲೆ ನಿಗಾ ಇಡಲು ರಾಜನಾಥ್ ಸಿಂಗ್ ನೇತೃತ್ವದಲ್ಲಿ ಅಂತರ, ಸಚಿವಾಲಯ ಸಮಿತಿ...

0
ನವದೆಹಲಿ : ಮಧ್ಯಪ್ರಾಚ್ಯ ಸಂಘರ್ಷ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶದ ತೈಲ ಮತ್ತು ನೈಸರ್ಗಿಕ ಅನಿಲ ಸರಬರಾಜು ಸಮಸ್ಯೆಯನ್ನು ಸೂಕ್ಷ್ಮವಾಗಿ ಮೇಲ್ವಿಚಾರಣೆ ಮಾಡಲು ಕೇಂದ್ರ ಸರ್ಕಾರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ನೇತೃತ್ವದಲ್ಲಿ ಅಂತರ-ಸಚಿವಾಲಯ...

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸಹಾಯ ಕೋರಿ ಮೋದಿಗೆ ಸಿಎಂ ಪತ್ರ

0
ನವದೆಹಲಿ/ಬೆಂಗಳೂರು : ಇರಾನ್-ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಹಿನ್ನೆಲೆ ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸಹಾಯ ಕೋರಿ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಸಿಎಂ...

EDITOR PICKS