ಟ್ಯಾಗ್: minor
ಬಾಕ್ಸರ್ ತರಬೇತುದಾರನ ವಿರುದ್ಧ ಪೋಕ್ಸೋ ಪ್ರಕರಣ : ಅಪ್ರಾಪ್ತ ಗೆ ಲೈಂಗಿಕ ಕಿರುಕುಳ ಆರೋಪ
ಬೆಂಗಳೂರು: ಬಾಕ್ಸಿಂಗ್ ತರಬೇತಿ ಪಡೆಯುತ್ತಿದ್ದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ, ಬಾಕ್ಸಿಂಗ್ ತರಬೇತುದಾರನ ವಿರುದ್ಧ ಕೇಳಿ ಬಂದಿದ್ದು, ಪೋಕ್ಸೋ ಪ್ರಕರಣ ದಾಖಲಾಗಿದ್ದು ಕಸ್ತೂರಬಾ ರಸ್ತೆಯಲ್ಲಿನ ಕ್ರೀಡಾಂಗಣದ ಆವರಣದೊಳಗಿರುವ ಖಾಸಗಿ ಬಾಕ್ಸಿಂಗ್ ಕ್ಲಬ್‌ನಲ್ಲಿ ತರಬೇತಿ...
ಗುಂಡಿನ ದಾಳಿಗೆ ಮಸೀದಿಯಲ್ಲಿ ಅಪ್ರಾಪ್ತ ದಾಳಿಕೋರರು ಜೊತೆಗೆ ಐವರ ಸಾವು : ಅಮೆರಿಕ
ಸ್ಯಾನ್ ಡಿಯಾಗೋ (ಅಮೆರಿಕ): ಅಮೆರಿಕದ ಸ್ಯಾನ್ ಡಿಯಾಗೋ ಮಸೀದಿಯ ಮೇಲೆ ಹದಿಹರೆಯದ ಅಪ್ರಾಪ್ತರ ಗುಂಪೊಂದು ಜನರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, ಈ ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಬಳಿಕ ಗುಂಡಿನ ದಾಳಿ ನಡೆಸಿದವರು...
ತಂದೆ, ಆತನ ಸ್ನೇಹಿತನಿಂದಲೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ..!
ರಾಯಚೂರು : ತಂದೆ ಮತ್ತು ಆತನ ಸ್ನೇಹಿತನಿಂದಲೇ ಅಪ್ರಾಪ್ತ ಮಗಳ ಮೇಲೆ ನಿರಂತರ ಅತ್ಯಾಚಾರ ನಡೆದಿರುವ ಅಮಾನವೀಯ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ನಡೆದಿದೆ. ಸಂತ್ರಸ್ತೆಯ ತಂದೆ ಅಮರೇಶ್ ಹಾಗೂ ಸ್ನೇಹಿತ...
ಅಪ್ರಾಪ್ತೆಯೊಂದಿಗೆ ಹೋಟೆಲ್ ನಲ್ಲಿ ಸಿಕ್ಕಿಬಿದ್ದ ಅನ್ಯಕೋಮಿನ ಯುವಕ : ಕೊಪ್ಪಳ
ಕೊಪ್ಪಳ: ಕೊಪ್ಪಳದಲ್ಲಿ ಮತ್ತೊಂದು ಲವ್ ಜಿಹಾದ್ ಶಂಕೆ ವ್ಯಕ್ತವಾಗಿದೆ. ಅಪ್ರಾಪ್ತ ಹಿಂದೂ ಯುವತಿಯ ಜೊತೆ ಮುಸ್ಲಿಂ ಯುವಕ ಹರ್ಷಾ ಹೋಟೆಲ್ ನಲ್ಲಿ ಪತ್ತೆಯಾಗಿದ್ದು, ಪ್ರಶ್ನೆ ಮಾಡಿದ ಭಜರಂಗ ದಳದ ಕಾರ್ಯಕರ್ತರ ಮೇಲೆ ಎಫ್ ಐ...
ಜೈಲಿನಿಂದ್ಲೇ ವಿಡಿಯೋ ಕಾಲ್, ಅಪ್ರಾಪ್ತೆಗೆ ಟಾರ್ಚರ್ – ವಿಷಯ ಗೊತ್ತಿದ್ರೂ ಸುಮ್ನಿದ್ದಾರಾ ಜೈಲಾಧಿಕಾರಿಗಳು
ಧಾರವಾಡ : ಹುಡುಗಿ ವಿಚಾರವಾಗಿ ಜೈಲಿಗೆ ಹೋದ್ರೂ ಬುದ್ಧಿ ಕಲಿಯದ ಪಾಗಲ್ ಪ್ರೇಮಿಯೊಬ್ಬ ಜೈಲಿನಿಂದಲೇ ವಿಡಿಯೋ ಕಾಲ್ ಮಾಡಿ ಅಪ್ರಾಪ್ತೆಗೆ ಮಾನಸಿಕ ಹಿಂಸೆ ನೀಡುತ್ತಿರುವ ಆರೋಪ ಕೇಳಿಬಂದಿದೆ. ಧಾರವಾಡ ಜೈಲಾಧಿಕಾರಿಗಳು ಮಾತ್ರ ವಿಷಯ...
ಅಪ್ರಾಪ್ತೆಗೆ ಬಾಲಕಿಗೆ ಬಲವಂತವಾಗಿ ಮದ್ಯ ಕುಡಿಸಿ ಗ್ಯಾಂಗ್ ರೇಪ್..!
ನವದೆಹಲಿ : ಅಪ್ರಾಪ್ತ ಬಾಲಕಿಗೆ ಬಲವಂತವಾಗಿ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿ ಹೊರವಲಯದ ಸಮಯಪುರ್ ಬದ್ಲಿ ಬಳಿ ನಡೆದಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕೃತ್ಯ ಎಸಗಿದ ನರೋತ್ತಮ್ ಅಲಿಯಾಸ್...
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಕೇಸ್ – ಯೋಗ ಗುರು ನಿರಂಜನಾ ಮೂರ್ತಿ ವಿರುದ್ಧ ಚಾರ್ಜ್‌ಶೀಟ್...
ಬೆಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬಂಧನವಾಗಿದ್ದ ಯೋಗ ಗುರು ನಿರಂಜನಾ ಮೂರ್ತಿ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸರು, ಪ್ರಕರಣದ ತನಿಖೆ ಪೂರ್ಣಗೊಳಿಸಿದ ಪೊಲೀಸರು ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ...
ಅಪ್ರಾಪ್ತೆ ಗರ್ಭಿಣಿ – ಸುಳ್ಳು ಆರೋಪಕ್ಕೆ ಹೆದರಿ ಯುವಕ ಆತ್ಮಹತ್ಯೆ..!
ಮೈಸೂರು : ಅಪ್ರಾಪ್ತ ವಿದ್ಯಾರ್ಥಿನಿ ಗರ್ಭಿಣಿ ಮಾಡಿದ ಸುಳ್ಳು ಆರೋಪಕ್ಕೆ ಹೆದರಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೂ ಮುನ್ನ ವಿದ್ಯಾರ್ಥಿ ಗರ್ಭಿಣಿ ಆಗುವುದಕ್ಕೆ ಆಕೆಯ ಶಾಲೆಯ ದೈಹಿಕ ಶಿಕ್ಷಕ ಕಾರಣ ಎಂದು ಹೇಳಲಾಗಿದೆ.
ಆದರೂ...
ಅಪ್ರಾಪ್ತ ಮಗಳಿಂದಲೇ ಹೆತ್ತ ತಾಯಿಯ ಕೊಲೆ
ಬೆಂಗಳೂರು : ಅಪ್ರಾಪ್ತ ಮಗಳೇ ತನ್ನ ತಾಯಿಯನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರದ ಸರ್ಕಲ್ ಮಾರಮ್ಮ ದೇವಸ್ಥಾನದ ಬಳಿ ನಡೆದಿದೆ. ಲೋನ್ ರಿಕವರಿ ಕಂಪನಿಯಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ನೇತ್ರಾವತಿ (35)...
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ – ಯೋಗ ಗುರು ನಿರಂಜನಾ ಮೂರ್ತಿ ಬಂಧನ
ಬೆಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ಯೋಗ ಗುರು ನಿರಂಜನಾ ಮೂರ್ತಿಯನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಯೋಗ ಗುರು ನಿರಂಜನಾ ಮೂರ್ತಿ ರಾಜರಾಜೇಶ್ವರಿ ನಗರದಲ್ಲಿ ಯೋಗ...



















