ಟ್ಯಾಗ್: missing
SIR ಸಭೆಗೆ ಗೈರಾಗಿದ್ದಕ್ಕೆ ಅಮಾನತು – ಹಸೆಮಣೆ ಏರಬೇಕಿದ್ದ ಅಧಿಕಾರಿ ಆತ್ಮಹತ್ಯೆ
ಲಕ್ನೋ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದ ಸಭೆಗೆ ಗೈರಾದ ಕಾರಣ ಅಮಾನತುಗೊಂಡ ಅಧಿಕಾರಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
25 ವರ್ಷದ ಗುಮಾಸ್ತ ಸುಧೀರ್ ಕುಮಾರ್...
ಭೀಮ ನಾಪತ್ತೆ – ರಾತ್ರಿಯಿಡಿ ಹುಡುಕಿದ್ರೂ ಸುಳಿವಿಲ್ಲ..!
ಹಾಸನ : ಕಾಡಾನೆ ಭೀಮ ಹಾಗೂ ಕ್ಯಾಪ್ಟನ್ ನಡುವೆ ನಡೆದ ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ಯಾರ ಕಣ್ಣಿಗೂ ಕಾಣದಂತೆ ನಾಪತ್ತೆಯಾಗಿದ್ದಾನೆ. ಭಾನುವಾರ (ನ.9) ಸಂಜೆ 6:30ರ ಸುಮಾರಿಗೆ ಹಳೆ ಬಿಕ್ಕೋಡು ಬಳಿ...
ಜಾತಿಗಣತಿಗೆ ಗೈರು – ಇಬ್ಬರು ಶಿಕ್ಷಕರು ಅಮಾನತು
ಬಳ್ಳಾರಿ : ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಗೈರಾದ ಬಳ್ಳಾರಿ ಜಿಲ್ಲೆಯಲ್ಲಿ ಇಬ್ಬರು ಶಿಕ್ಷಕರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಗಣತಿದಾರ ರವಿಚಂದ್ರ ಬಿ.ಸಿ ಹಾಗೂ ಮೇಲ್ವಿಚಾರಕ ರಾಘವೇಂದ್ರ ರಾವ್ ಅಮಾನತಾದ ಶಿಕ್ಷಕರು.
ಕಂಪ್ಲಿಯ ಬಾಲಕರ ಪದವಿ...
ಭಾರೀ ಮಳೆಯಿಂದ “ರಗಾಸಾ” ಚಂಡಮಾರುತ – 14 ಬಲಿ, 124 ಮಂದಿ ಮಿಸ್ಸಿಂಗ್..!
ತೈವಾನ್ : ತೈವಾನ್‌ನಲ್ಲಿ ಸಂಭವಿಸಿದ ರಗಾಸಾ ಚಂಡಮಾರುತಕ್ಕೆ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದು, 124 ಮಂದಿ ಕಾಣೆಯಾಗಿದ್ದಾರೆ. ದುರಂತದಲ್ಲಿ 18 ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಆತಂಕ ಸೃಷ್ಟಿಸಿದೆ.
ಚಂಡಮಾರುತದ ಪರಿಣಾಮ...
ಅರಂತೋಡು: ಇಬ್ಬರು ಮಕ್ಕಳೊಂದಿಗೆ ಮಹಿಳೆ ನಾಪತ್ತೆ
ಅರಂತೋಡು: ಆಲೆಟ್ಟಿ ಗ್ರಾಮದ ಮಹಿಳೆಯೊಬ್ಬರು ಇಬ್ಬರು ಹೆಣ್ಣು ಮಕ್ಕಳೊಂದಿಗೆ ನಾಪತ್ತೆಯಾಗಿದ್ದು, ಈ ಬಗ್ಗೆ ಸುಳ್ಯ ಠಾಣೆಯಲ್ಲಿ ದೂರು ದಾಖಲಾಗಿದೆ.
ಆಲೆಟ್ಟಿ ಗ್ರಾಮದ ಪರಿವಾರಕಾನ ನಿವಾಸಿ ನಂದಿನಿ (27 ವರ್ಷ) ಯವರು ತಮ್ಮ ಇಬ್ಬರು ಹೆಣ್ಣು...
ಶರಾವತಿ ಹಿನ್ನೀರಿನಲ್ಲಿ ಮಗುಚಿದ ತೆಪ್ಪ: ಮೂವರು ನಾಪತ್ತೆ
ಶಿವಮೊಗ್ಗ: ತೆಪ್ಪ ಮಗುಚಿ ಮೂವರು ಯುವಕರು ನಾಪತ್ತೆ ಆಗಿರುವಂತಹ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಕಳಸವಳ್ಳಿಯ ಶರಾವತಿ ಹಿನ್ನೀರಿನಲ್ಲಿ ನಡೆದಿದೆ.
ಒಟ್ಟು ಐವರ ಪೈಕಿ ರಾಜು, ಸಂದೀಪ್ ಭಟ್ ಮತ್ತು ಚೇತನ್ ನಾಪತ್ತೆಯಾಗಿದ್ದು, ನವೀನ್...
ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗಾಗಿ ಹುಡುಕಾಟ
ಬೆಂಗಳೂರು: ಆಟವಾಡುವಾಗ ಅಣ್ಣ-ತಂಗಿ ಆಯತಪ್ಪಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹರ್ಷ ಲೇಔಟ್‌ನ ಜಾನ್ಸನ್(13) ಮತ್ತು ಮಹಾಲಕ್ಷ್ಮೀ(11) ಕೆರೆಗೆ ಬಿದ್ದಿರುವ ಅಣ್ಣ-ತಂಗಿ. ಸೋಮವಾರ ಸಂಜೆ...
ಮೈಸೂರು: ಗಾರೆ ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ
ಮೈಸೂರು: ಲಿಂಗಾಂಬುದಿ ಪಾಳ್ಯಾದ ನಿವಾಸಿ ಶಿವಣ್ಣ ಜಿ (62) ಗಾರೆ ಕೆಲಸಕ್ಕೆಂದು ಆಂದೋಲನ ಸರ್ಕಲ್ ಗೆ ಹೋಗಿದ್ದು, ಹಿಂತಿರುಗದೇ ನಾಪತ್ತೆಯಾಗಿರುವುದಾಗಿ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಚಹರೆ: 6 ಅಡಿ ಎತ್ತರ, ಕೋಲು...
ಮೈಸೂರು: ಅಪ್ರಾಪ್ತೆ ನಾಪತ್ತೆ
ಮೈಸೂರು: ರಾಘವೇಂದ್ರ ನಗರದ ಧನಗೂರ್ ಬ್ಲಾಕ್ ನಲ್ಲಿರುವ ನಿವಾಸಿ ಸುಮಯ್ಯ ಅವರ ಮಗಳು ತಸ್ಮಿಯಾ ನಾಪತ್ತೆಯಾಗಿದ್ದು, ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಚಹರೆ: ಕೋಲು ಮುಖ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು,...



















