ಟ್ಯಾಗ್: MLA Munirathna
ಆಡಿಯೋದಲ್ಲಿ ಇರುವ ಧ್ವನಿ ನನ್ನದಲ್ಲ: ಶಾಸಕ ಮುನಿರತ್ನ
ಬೆಂಗಳೂರು: ಗುತ್ತಿಗೆದಾರ ಮತ್ತು ಬಿಬಿಎಂಪಿ ಮಾಜಿ ಸದಸ್ಯರಿಗೆ ಜಾತಿನಿಂದನೆ, ಹಣ ಸುಲಿಗೆ ಹಾಗೂ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬಂಧನಕ್ಕೆ ಒಳ ಗಾಗಿರುವ ಆರ್. ಆರ್. ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ...