ಟ್ಯಾಗ್: mobile phone
ಟೆಕ್ಕಿ ಕೊಲೆ ಪ್ರಕರಣ; ಶರ್ಮಿಳಾ ಮೊಬೈಲ್ ನೀಡಿದ ಸುಳಿವಿನಿಂದ ಆರೋಪಿ ಅರೆಸ್ಟ್..!
ಬೆಂಗಳೂರು : ರಾಮಮೂರ್ತಿ ನಗರದಲ್ಲಿ ಸಂಭವಿಸಿದ್ದ, ಬೆಂಕಿ ಅವಘಡದಲ್ಲಿ ಉಸಿರುಗಟ್ಟಿ ಮಹಿಳಾ ಟೆಕ್ಕಿ ಸಾವನ್ನಪ್ಪಿರುವ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಶರ್ಮಿಳಾ ಫೋನ್ ನೀಡಿದ ಸುಳಿವಿನಿಂದಾಗಿ ಆರೋಪಿ ಸಿಕ್ಕಿಬಿದ್ದಿದ್ದಾನೆ. ಮಂಗಳೂರಿನವರಾದ ಶರ್ಮಿಳಾ ಒಂದು...
ಅಪಘಾತವಾಗಿ ಬಿದ್ದಿದ್ದವನ ಮೊಬೈಲ್‌ನಿಂದ 80 ಸಾವಿರ ದೋಚಿದ್ದ ಕದೀಮರು ಬಂಧನ..!
ಮೈಸೂರು : ಅಪಘಾತವಾಗಿ ಬಿದಿದ್ದ ವ್ಯಕ್ತಿಯ ಮೊಬೈಲ್‌ನಿಂದ 80,000 ಸಾವಿರ ರೂ. ಹಣ ಕದ್ದಿದ್ದ ಆರೋಪಿಗಳನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರಮೇಶ್ ಮತ್ತು ಮನು ಎಂದು ಗುರುತಿಸಲಾಗಿದೆ.
ಮೈಸೂರು ತಾಲೂಕಿನ ಕಡಕೊಳದ...
ಮೊಬೈಲಿನಲ್ಲಿ ಸಕ್ರಿಯ ಸಿಮ್ ಇದ್ರೆ ಮಾತ್ರ ವಾಟ್ಸಪ್ ವರ್ಕ್ ಆಗುತ್ತೆ..!
ನವದೆಹಲಿ : ಇನ್ನು ಮುಂದೆ ಮೊಬೈಲಿನಲ್ಲಿ ಸಕ್ರಿಯವಾಗಿರುವ ಸಿಮ್ ಇದ್ದರೆ ಮಾತ್ರ ಮೆಸೇಜಿಂಗ್ ಅಪ್ಲಿಕೇಶನ್‌ಗಳು ತೆರೆದುಕೊಳ್ಳಲಿದೆ. ಬಳಕೆದಾರರ ಮೊಬೈಲ್‌ನಲ್ಲಿ ಸಕ್ರಿಯವಾಗಿರುವ ಸಿಮ್ ಇದ್ದಾಗ ಮಾತ್ರ ವಾಟ್ಸಪ್ ಸೇರಿದಂತೆ ಆ್ಯಪ್ ಆಧಾರಿತ ಸಂವಹನ ಸೇವೆ...
ಇವಿ ಬಸ್ ಓಡಿಸುವ ವೇಳೆ ಚಾಲಕರಿಗೆ ಮೊಬೈಲ್ ಬಳಕೆ ನಿಷೇಧ – ಬಿಎಂಟಿಸಿ ಆದೇಶ
ಬೆಂಗಳೂರು : ಇವಿ ಬಸ್‌ಗಳನ್ನು ಚಾಲನೆ ಮಾಡುವ ವೇಳೆ ಚಾಲಕರಿಗೆ ಮೊಬೈಲ್ ಬಳಸದಂತೆ ನಿಷೇಧ ಹೇರಿ ಬಿಎಂಟಿಸಿ ಆದೇಶ ಹೊರಡಿಸಿದೆ.
ಬಿಎಂಟಿಸಿ ಎಲೆಕ್ಟ್ರಿಕ್ ಬಸ್‌ಗಳ ಅಪಘಾತ ಪ್ರಮಾಣ ಹೆಚ್ಚಳವಾಗಿರುವ ಹಿನ್ನೆಲೆ ಅಪಘಾತಗಳಿಗೆ ಮೊಬೈಲ್ ಬಳಕೆಯೂ...
ಡಕಾಯಿತಿಗಳಿಂದ ಹಲ್ಲೆ ನಡೆಸಿ ಹಣ, ಮೊಬೈಲ್ ಕಸಿದು ಪರಾರಿ
ಬೆಂಗಳೂರು : ವಿಧಾನಸೌಧದ ಮುಂದೆಯೇ ಡಕಾಯಿತಿ ನಡೆದಿದೆ. ಲೈಟಿಂಗ್ಸ್ ನೋಡಲು ಬಂದವರ ಮೇಲೆ ಹಲ್ಲೆ ನಡೆಸಿ ಹಣ, ಮೊಬೈಲ್ ಕಸಿದು ಪರಾರಿಯಾಗಿದ್ದಾರೆ. ಐದರಿಂದ ಆರು ಜನ ಆರೋಪಿಗಳಿಂದ ಘಟನೆ ನಡೆದಿದೆ.
ಅಣ್ಣ - ತಮ್ಮ...
ನಟಿ ಪ್ರಿಯಾಂಕಾ ಉಪೇಂದ್ರ ಮೊಬೈಲ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ..!
ಬೆಂಗಳೂರು : ನಟಿ ಪ್ರಿಯಾಂಕಾ ಉಪೇಂದ್ರ ಪೋನ್ ಹ್ಯಾಕ್ ಮಾಡಿದ್ದ ವಂಚಕನನ್ನು ಬೆಂಗಳೂರಿನ ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಿಹಾರ ಮೂಲದ ವಿಕಾಸ್ ಕುಮಾರ್ ಎಂದು ಗುರುತಿಸಲಾಗಿದ್ದು, ಪ್ರಿಯಾಂಕಾ ಉಪೇಂದ್ರ ಅವರ ಮೊಬೈಲ್...

















