ಟ್ಯಾಗ್: Model
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್; ಜಮೀನು ವಶಕ್ಕೆ, ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ..!
ಮೈಸೂರು : ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್ ಸಿಗ್ನಲ್ ದೊರೆತಿದೆ. ಆಸ್ಪತ್ರೆ ನಿರ್ಮಾಣಕ್ಕಾಗಿ ಮೀಸಲಿಟ್ಟ 20 ಎಕ್ರೆ ಜಮೀನು ಒತ್ತುವರಿದಾರರಿಂದ ವಶಕ್ಕೆ ಪಡೆಯುವಲ್ಲಿ ಜಿಲ್ಲಾಡಳಿತ...
ಮಗಳನ್ನು ಮಾಡೆಲ್ ಮಾಡುವ ಆಸೆಗೆ ಬಿದ್ದು ಹಣ ಕಳೆದುಕೊಂಡ ತಾಯಿ
ಬೆಂಗಳೂರು : ಮಗಳನ್ನ ಮಾಡೆಲ್ ಮಾಡಲು ಹೋಗಿ ತಾಯಿ 3.74 ಲಕ್ಷ ರೂ. ಹಣ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ಚಿಕ್ಕ ವಯಸ್ಸಿನಲ್ಲೇ ಮಗಳನ್ನ ಮಾಡೆಲಿಂಗ್ ಮಾಡುವ ಆಸೆಗೆ ಬಿದ್ದು ಸುಮಾ ಎಂಬ...
ದಲಿತ ಸಮಾವೇಶ ಅಸ್ತ್ರಕ್ಕೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ – ಹಾಸನ ಮಾಡೆಲ್ ಅನುಸರಿಸಲು ಸೂಚನೆ
ಬೆಂಗಳೂರು/ನವದೆಹಲಿ : ಕಳೆದ ಒಂದೂವರೆ ಎರಡು ತಿಂಗಳಿಂದ ರಾಜ್ಯ ರಾಜಕಾರಣದಲ್ಲಿ ನವೆಂಬರ್ ಮಹಾಕ್ರಾಂತಿಯ ಚರ್ಚೆ ಆಗುತ್ತಲೇ ಇದೆ. ನವೆಂಬರ್ ಆರಂಭಕ್ಕೆ ಬಾಕಿ ಇರೋದು ಇನ್ನೆರಡೇ ದಿನವಾಗಿದ್ದು, ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯೋ..? ಸಂಪುಟ...
ಮೈಸೂರು ದಸರಾ ಉತ್ಸವದಲ್ಲಿ ಹೊಯ್ಸಳ ದೇವಾಲಯದ ಮಾದರಿ ಪ್ರದರ್ಶನ
ಭಾರತೀಯ ಪರಂಪರೆಯು ಅನಾದಿ ಕಾಲದಿಂದಲೂ ಆಧ್ಯಾತ್ಮಿಕ, ತತ್ವಶಾಸ್ತ್ರ, ವೈಚಾರಿಕತೆ, ನಂಬಿಕೆ, ಶ್ರದ್ಧೆಗಳನ್ನೊಳಗೊಂಡ ಸಂಸ್ಕೃತಿಯೆಂಬ ಮೂಲಸ್ರೋತ್ರದಿಂದ ಹರಿದುಬಂದಿದೆ. ಭಾರತೀಯ ಸಂಸ್ಕೃತಿಯ ಭಾಗವಾಗಿ ಬೆಳೆದ ಶಿಲ್ಪ ಶಾಸ್ತ್ರಗಳ, ಆಗಮಗಳ ಆಧಾರದಲ್ಲಿ ಹಲವು ಪೂಜಾ ಪದ್ಧತಿಗಳು ಹಾಗೂ...















