ಟ್ಯಾಗ್: Model
ಬೆಂಗಳೂರು : ಬಿಎಂಟಿಸಿ ಪ್ರಯಾಣಿಕರಿಗೆ ಮೆಟ್ರೋ ಮಾದರಿಯಲ್ಲಿ ಆನ್‌ಲೈನ್ ಟಿಕೆಟ್ ಪ್ಲ್ಯಾನ್
ಬೆಂಗಳೂರ : ಶಕ್ತಿ ಯೋಜನೆಯ ಅಭೂತಪೂರ್ವ ಯಶಸ್ಸಿನ ಬೆನ್ನಲ್ಲೇ ಬಿಎಂಟಿಸಿ ಬಸ್‌ಗಳಲ್ಲಿ ಟಿಕೆಟ್ ಪಡೆಯಲು ಪಡುತ್ತಿರುವ ಪ್ರಯಾಣಿಕರ ಕಷ್ಟಕ್ಕೆ ಮುಕ್ತಿ ಹಾಡಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ನಮ್ಮ ಮೆಟ್ರೋ ಮಾದರಿಯಲ್ಲೇ ಆನ್‌ಲೈನ್ ಕ್ಯೂಆರ್ ಟಿಕೆಟ್ ಖರೀದಿಸುವ...
ಶೂಟಿಂಗ್ಗೆ ಹೋಗಿದ್ದ ಮಾಡೆಲ್ ಕ್ವಾರಿಯಲ್ಲಿ ಬಿದ್ದು ದುರಂತ ಸಾವು
ಬಟ್ಟೆ ಜಾಹೀರಾತೊಂದರ ಶೂಟಿಂಗ್ ವೇಳೆ ಕೇರಳಕ್ಕೆ ಬಂದಿದ್ದ ದೆಹಲಿಯ 26 ವರ್ಷದ ಮಾಡೆಲ್ ಎರ್ನಾಕುಲಂನ ಪೆರುಂಬವೂರಿನಲ್ಲಿ ನೀರು ತುಂಬಿದ ಕ್ವಾರಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ದೆಹಲಿಯ ಅಂಬೇಡ್ಕರ್ ನಗರದ ನಿವಾಸಿ...
ನವ ಕರ್ನಾಟಕ; ಅಭಿವೃದ್ಧಿಯ ಹೊಸದಾರಿ, ರಾಷ್ಟ್ರಕ್ಕೆ ಮಾದರಿ – ಹಸನಾದ ನೇಕಾರರ ಬದುಕು..
ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸಿರುವ ಈ ಸಾರ್ಥಕ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ.
ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ...
ಕರ್ನಾಟಕ ಪೌರ ಕಾರ್ಮಿಕರ ಸಂಘಟನೆಗಳಿಂದ ನಿಮ್ಹಾನ್ಸ್ ಮಾದರಿ ಆಸ್ಪತ್ರೆ ಆರಂಭಿಸಲು ಒತ್ತಾಯ : ಮೈಸೂರು
ಮೈಸೂರು: ತಾಲ್ಲೂಕಿನ ಗುಡುಮಾದನಹಳ್ಳಿಯಲ್ಲಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ ಮಾದರಿ ಆಸ್ಪತ್ರೆಯ ಕಾಮಗಾರಿಯನ್ನು ಶೀಘ್ರವಾಗಿ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಪೌರ ಕಾರ್ಮಿಕರ ಸಂಘಟನೆಗಳ ಒಕ್ಕೂಟದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ...
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್; ಜಮೀನು ವಶಕ್ಕೆ, ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ..!
ಮೈಸೂರು : ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್ ಸಿಗ್ನಲ್ ದೊರೆತಿದೆ. ಆಸ್ಪತ್ರೆ ನಿರ್ಮಾಣಕ್ಕಾಗಿ ಮೀಸಲಿಟ್ಟ 20 ಎಕ್ರೆ ಜಮೀನು ಒತ್ತುವರಿದಾರರಿಂದ ವಶಕ್ಕೆ ಪಡೆಯುವಲ್ಲಿ ಜಿಲ್ಲಾಡಳಿತ...
ಮಗಳನ್ನು ಮಾಡೆಲ್ ಮಾಡುವ ಆಸೆಗೆ ಬಿದ್ದು ಹಣ ಕಳೆದುಕೊಂಡ ತಾಯಿ
ಬೆಂಗಳೂರು : ಮಗಳನ್ನ ಮಾಡೆಲ್ ಮಾಡಲು ಹೋಗಿ ತಾಯಿ 3.74 ಲಕ್ಷ ರೂ. ಹಣ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ಚಿಕ್ಕ ವಯಸ್ಸಿನಲ್ಲೇ ಮಗಳನ್ನ ಮಾಡೆಲಿಂಗ್ ಮಾಡುವ ಆಸೆಗೆ ಬಿದ್ದು ಸುಮಾ ಎಂಬ...
ದಲಿತ ಸಮಾವೇಶ ಅಸ್ತ್ರಕ್ಕೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ – ಹಾಸನ ಮಾಡೆಲ್ ಅನುಸರಿಸಲು ಸೂಚನೆ
ಬೆಂಗಳೂರು/ನವದೆಹಲಿ : ಕಳೆದ ಒಂದೂವರೆ ಎರಡು ತಿಂಗಳಿಂದ ರಾಜ್ಯ ರಾಜಕಾರಣದಲ್ಲಿ ನವೆಂಬರ್ ಮಹಾಕ್ರಾಂತಿಯ ಚರ್ಚೆ ಆಗುತ್ತಲೇ ಇದೆ. ನವೆಂಬರ್ ಆರಂಭಕ್ಕೆ ಬಾಕಿ ಇರೋದು ಇನ್ನೆರಡೇ ದಿನವಾಗಿದ್ದು, ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯೋ..? ಸಂಪುಟ...
ಮೈಸೂರು ದಸರಾ ಉತ್ಸವದಲ್ಲಿ ಹೊಯ್ಸಳ ದೇವಾಲಯದ ಮಾದರಿ ಪ್ರದರ್ಶನ
ಭಾರತೀಯ ಪರಂಪರೆಯು ಅನಾದಿ ಕಾಲದಿಂದಲೂ ಆಧ್ಯಾತ್ಮಿಕ, ತತ್ವಶಾಸ್ತ್ರ, ವೈಚಾರಿಕತೆ, ನಂಬಿಕೆ, ಶ್ರದ್ಧೆಗಳನ್ನೊಳಗೊಂಡ ಸಂಸ್ಕೃತಿಯೆಂಬ ಮೂಲಸ್ರೋತ್ರದಿಂದ ಹರಿದುಬಂದಿದೆ. ಭಾರತೀಯ ಸಂಸ್ಕೃತಿಯ ಭಾಗವಾಗಿ ಬೆಳೆದ ಶಿಲ್ಪ ಶಾಸ್ತ್ರಗಳ, ಆಗಮಗಳ ಆಧಾರದಲ್ಲಿ ಹಲವು ಪೂಜಾ ಪದ್ಧತಿಗಳು ಹಾಗೂ...
















