ಟ್ಯಾಗ್: Modi
ಬೆಂಗಳೂರು-ಎರ್ನಾಕುಲಂ ಸೇರಿ ನಾಲ್ಕು ವಂದೇ ಭಾರತ್ ರೈಲುಗಳಿಗೆ ಚಾಲನೆ – ಮೋದಿ
ಲಕ್ನೋ : ಪ್ರಧಾನಿ ನರೇಂದ್ರ ಮೋದಿ ಅವರಿಂದು ಬೆಂಗಳೂರು-ಎರ್ನಾಕುಲಂ ಸೇರಿ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದರು.
ತಮ್ಮ ಸಂಸದೀಯ ಕ್ಷೇತ್ರವಾದ ಉತ್ತರ ಪ್ರದೇಶದ ವಾರಾಣಸಿಯಿಂದ ನಾಲ್ಕು ಹೊಸ ವಂದೇ...
98ನೇ ವಸಂತಕ್ಕೆ ಕಾಲಿಟ್ಟ ಎಲ್.ಕೆ.ಅಡ್ವಾಣಿಗೆ ಮೋದಿ ಶುಭ ಹಾರೈಕೆ..!
ನವದೆಹಲಿ : 98ನೇ ವಸಂತಕ್ಕೆ ಕಾಲಿಟ್ಟ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಶುಭ ಹಾರೈಸಿದ್ದಾರೆ.
https://twitter.com/narendramodi/status/1986976968571781443?s=20
ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಅಡ್ವಾಣಿಯವರು ಒಬ್ಬ ಮೇದಾವಿ ರಾಜಕಾರಣಿಯಾಗಿದ್ದಾರೆ. ಅವರ...
ವಾರಾಣಸಿಯಲ್ಲಿ ನಾಲ್ಕು ವಂದೇ ಭಾರತ್ ರೈಲುಗಳಿಗೆ ಮೋದಿ ಚಾಲನೆ
ವಾರಾಣಸಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಸದೀಯ ಕ್ಷೇತ್ರ ವಾರಣಾಸಿಗೆ ಭೇಟಿ ನೀಡಿನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿದ್ದಾರೆ. ಇದು ಭಾರತದ ಸೆಮಿ-ಹೈಸ್ಪೀಡ್ ರೈಲುಗಳ...
ಕಬ್ಬು ಬೆಳಗಾರರ ಕಿಚ್ಚು ಆರಿಸಲು ಖುದ್ದು ಅಖಾಡಕ್ಕಿಳಿದ್ರು ಸಿಎಂ – ಕೇಂದ್ರ ನೆರವಿಗೆ ಬರುವಂತೆ...
ಬೆಂಗಳೂರು/ನವದೆಹಲಿ : ಪ್ರತೀ ಟನ್ ಕಬ್ಬಿಗೆ 3,500 ರೂ. ದರ ನಿಗದಿ ಮಾಡಬೇಕು ಅಂತಾ ಪಟ್ಟು ಹಿಡಿದಿರುವ ರೈತರ ಹೋರಾಟ ತೀವ್ರಗೊಂಡಿದೆ. ದಿನಕ್ಕೊಬ್ಬರು ಸಚಿವರು ರೈತರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಆದರೂ...
ಭೀಕರ ಅಪಘಾತ – 10ಕ್ಕೂ ಅಧಿಕ ಮಂದಿ ಸಾವು; ಮೋದಿ ಪರಿಹಾರ ಘೋಷಣೆ..!
ಹೈದರಾಬಾದ್ : ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ದುರ್ಘಟನೆಯೊಂದು ಸಂಭವಿಸಿದೆ. ಇಂದು ಬೆಳಗ್ಗೆ ತೆಲಂಗಾಣ ಸರ್ಕಾರಿ ಬಸ್ ಮತ್ತು ಖಾಸಗಿ ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಸೋಷಿಯಲ್ ಮೀಡಿಯಾದಲ್ಲಿ...
ನಮ್ಮ ಹೆಣ್ಣುಮಕ್ಕಳು ಯುದ್ಧವಿಮಾನ ಹಾರಿಸುತ್ತಿದ್ದಾರೆ – ಪಾಕ್ಗೆ ಮೋದಿ ಸಂದೇಶ
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಇಂದು ದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025 ಅನ್ನು ಉದ್ದೇಶಿಸಿ ಮಾತನಾಡಿದ ಪಾಕಿಸ್ತಾನಕ್ಕೆ ಬಲವಾದ ಸಂದೇಶದಲ್ಲಿ ಸ್ಕ್ವಾಡ್ರನ್ ಲೀಡರ್ ಶಿವಾಂಗಿ ಸಿಂಗ್ ಅವರ ಹೆಸರನ್ನು...
ಸರ್ದಾರ್ ಪಟೇಲರ ಜಯಂತಿ – ಏಕತಾ ಪ್ರತಿಮೆ ಬಳಿ ಮೋದಿ ಪುಷ್ಪ ನಮನ
ಅಹಮದಾಬಾದ್ : ಸರ್ದಾರ್ ಪಟೇಲ್ ಅವರ 150 ನೇ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಏಕತಾ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಭಾರತದ ಏಕೀಕರಣದ ಹಿಂದಿನ ಪ್ರೇರಕ ಶಕ್ತಿಯಾಗಿದ್ದರು.
ರಾಷ್ಟ್ರೀಯ ಸಮಗ್ರತೆ,...
ಭ್ರಷ್ಟಾಚಾರದ ಯುವರಾಜರು; ರಾಹುಲ್, ತೇಜಸ್ವಿ ಯಾದವ್ ವಿರುದ್ಧ ಮೋದಿ ವಾಗ್ದಾಳಿ
ಪಾಟ್ನಾ : ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಚುನಾವಣಾ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಆರ್‌ಜೆಡಿ-ಕಾಂಗ್ರೆಸ್ ಮೈತ್ರಿಕೂಟವನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಆ ಎರಡೂ ಪಕ್ಷಗಳು “ನೀರು...
ಪ್ರಧಾನಿಯಾದ ಬಳಿಕ ಫಸ್ಟ್ ಟೈಂ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಮೋದಿ ಭೇಟಿ
ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರು 16 ವರ್ಷಗಳ ಬಳಿ ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ. ನವೆಂಬರ್ 28 ರಂದು ಉಡುಪಿ ಶ್ರೀಕೃಷ್ಣ ದರ್ಶನ ಪಡೆದು, ಸಭಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ...
ಮೃತರ ಕುಟುಂಬಸ್ಥರಿಗೆ ಕೇಂದ್ರದಿಂದ ಪರಿಹಾರ ಘೋಷಣೆ – ಮೋದಿ
ನವದೆಹಲಿ / ಹೈದರಾಬಾದ್ : ಆಂಧ್ರದ ಕರ್ನೂಲಿನಲ್ಲಿ ನಡೆದ ಭೀಕರ ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಕೇಂದ್ರ ಸರ್ಕಾರ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ....





















