ಟ್ಯಾಗ್: Modi
ಎನ್‌ಡಿಎ & ಲಠ್‌ಬಂಧನ್ ನಡುವಿನ ಹೋರಾಟ – ಆರ್‌ಜೆಡಿ, ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ
ಪಾಟ್ನಾ : ಜಂಗಲ್ ರಾಜ್‌ನ ನಾಯಕರು ತಮ್ಮ ಕುಟುಂಬಗಳ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಾರೆ. ಅವರು ಬಿಹಾರದ ಯುವಕರ ಜೀವನವನ್ನು ನಾಶಮಾಡುತ್ತಾರೆ. ಆದರೆ, ಹಾಲಿ ಸಿಎಂ ನಿತೀಶ್ ಕುಮಾರ್ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ...
ಕೇಂದ್ರದಿಂದ ನೆರೆಪೀಡಿತ ಜಿಲ್ಲೆಗಳಿಗೆ ಪರಿಹಾರ ನೀಡುವಂತೆ ಮೋದಿಗೆ ಯತ್ನಾಳ್ ಪತ್ರ
ಬೆಂಗಳೂರು : ಉತ್ತರ ಕರ್ನಾಟಕದಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ವಿಪರೀತ ಹಾನಿಯಾಗಿದ್ದು, ಈವರೆಗೂ ರಾಜ್ಯ ಸರ್ಕಾರ ಪರಿಹಾರ ಘೋಷಿಸಿಲ್ಲ. ಹೀಗಾಗಿ ಕೇಂದ್ರ ಮಧ್ಯಪ್ರವೇಶಿಸಿ ಪರಿಹಾರ ಘೋಷಿಸುವಂತೆ ಮನವಿ ಮಾಡಿ, ಪ್ರಧಾನಿ ಮೋದಿಗೆ ವಿಜಯಪುರ...
ಅವಶ್ಯಕತೆ ಬಿದ್ದರೆ ಮೋದಿ ಬಳಿ ಪ್ರವಾಹ ಪರಿಹಾರ ಕೇಳ್ತೀನಿ – ಹೆಚ್.ಡಿ.ದೇವೇಗೌಡ
ಬೆಂಗಳೂರು : ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹದಿಂದ ಆಗಿರೋ ಅನಾಹುತಕ್ಕೆ ಅವಶ್ಯಕತೆ ಬಿದ್ದರೆ ನಾನೇ ದೆಹಲಿಗೆ ಹೋಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ಪರಿಹಾರಕ್ಕೆ ಮನವಿ ಮಾಡೋದಾಗಿ ಮಾಜಿ ಪ್ರಧಾನಿ ದೇವೇಗೌಡ...
ಮೋದಿ ಆಧುನಿಕ ರಾವಣ, ಶೀಘ್ರವೇ ಅವರ ಲಂಕಾದಲ್ಲಿ ಬೆಂಕಿ ಹೊತ್ತಿ ಉರಿಯುತ್ತೆ – ಉದಿತ್...
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಆಧುನಿಕ ರಾವಣನ ಸಂಕೇತ ಎಂದು ಕಾಂಗ್ರೆಸ್ ನಾಯಕ ಉದಿತ್ ರಾಜ್ ಹೇಳಿಕೆ ನೀಡಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಆಧುನಿಕ ರಾವಣನ ಸಂಕೇತ....
ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿ, ಗುಣಮುಖರಾಗುವಂತೆ ಹಾರೈಸಿದ ಮೋದಿ
ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪೇಸ್‌ಮೇಕರ್ ಅಳವಡಿಕೆ ಯಶಸ್ವಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ಮಾತನಾಡಿ ಆರೋಗ್ಯ ವಿಚಾರಿಸಿದ್ದಾರೆ.
ಖರ್ಗೆ ಆರೋಗ್ಯ ಸಂಬಂಧ ಎಕ್ಸ್ ತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ...
ಆರ್‌ಎಸ್‌ಎಸ್ ಹತ್ತಿಕ್ಕಲು ನಾನಾ ಪ್ರಯತ್ನಗಳು ನಡೆದವು – ಮೋದಿ
ನವದೆಹಲಿ : ಸ್ವಾತಂತ್ರ್ಯ ನಂತರ ಆರ್‌ಎಸ್‌ಎಸ್ ಹತ್ತಿಕ್ಕಲು ಹಲವು ಪ್ರಯತ್ನಗಳು ನಡೆದವು. ಆದರೆ, ಆರ್‌ಎಸ್‌ಎಸ್ ಯಾರ ವಿರುದ್ಧವೂ ಕಹಿ ಭಾವನೆ ಹೊಂದಲಿಲ್ಲ ಎಂದು ಪ್ರಧಾನಿ ಮೋದಿ ನೆನಪಿಸಿಕೊಂಡಿದ್ದಾರೆ.
ಆರ್‌ಎಸ್‌ಎಸ್ ಶತಮಾನೋತ್ಸವ ಹಿನ್ನೆಲೆಯಲ್ಲಿ ದೆಹಲಿಯ ಡಾ....
ಜಾಗತಿಕ ಅಡೆತಡೆ, ಅನಿಶ್ಚಿತತೆಗಳ ಹೊರತಾಗಿಯೂ ಭಾರತದ ಬೆಳವಣಿಗೆ ಆಕರ್ಷಕ – ಮೋದಿ
ನವದೆಹಲಿ : ಜಾಗತಿಕ ಅಡೆತಡೆಗಳು ಮತ್ತು ಅನಿಶ್ಚಿತತೆಗಳ ಹೊರತಾಗಿಯೂ ಭಾರತದ ಬೆಳವಣಿಗೆ ಆಕರ್ಷಕವಾಗಿ ಉಳಿದಿದೆ. ಸರ್ಕಾರವು ‘ಮೇಕ್ ಇನ್ ಇಂಡಿಯಾ’ ಉಪಕ್ರಮಕ್ಕೆ ಸಾಕಷ್ಟು ಒತ್ತು ನೀಡಿದ್ದು, ದೇಶದೊಳಗೆ ಚಿಪ್‌ನಿಂದ ಹಡಗು ಉತ್ಪಾದಿಸಲು ಯೋಜಿಸಿದೆ...
ಮೋದಿ ರಾಷ್ಟ್ರಧ್ವಜ ಹಾರಿಸೋದನ್ನು ತಡೆಯಲು ಬಹುಮಾನ ಘೋಷಿಸಿದ್ದ, ಪನ್ನುನ್ ವಿರುದ್ಧ ಕೇಸ್..
ನವದೆಹಲಿ : ಸ್ವಾತಂತ್ರ‍್ಯ ದಿನದಿಂದು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಧ್ವಜ ಹಾರಿಸುವುದನ್ನ ತಡೆಯಲು ಬಹುಮಾನ ಘೋಷಿಸಿದ್ದ, ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ವಿರುದ್ಧ ಎನ್‌ಐಎ ಪ್ರಕರಣ ದಾಖಲಿಸಿಕೊಂಡಿದೆ.
ಆಗಸ್ಟ್ 10 ರಂದು ಲಾಹೋರ್‌ನ...
ಪ್ರಧಾನಿ ಮೋದಿ ನಿವಾಸದ ರಸ್ತೆಯಲ್ಲೂ ಗುಂಡಿಗಳಿವೆ – ಡಿಕೆಶಿ ಕೌಂಟರ್
ಬೆಂಗಳೂರು : ದೆಹಲಿಯಲ್ಲಿರುವ ಪ್ರಧಾನಿ ಮೋದಿಯವರ ನಿವಾಸದ ರಸ್ತೆಯಲ್ಲೂ ಗುಂಡಿಗಳಿವೆ. ಇಡೀ ದೇಶದಲ್ಲಿ ಇದೇ ಸ್ಥಿತಿ ಇದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಬಿಹಾರಕ್ಕೆ ತೆರಳುವ ಮುನ್ನ ಸದಾಶಿವನಗರದ ನಿವಾಸದಲ್ಲಿ ಮಾತನಾಡಿದ...
ನಮಗೆ ಯಾರೂ ಶತ್ರುಗಳಿಲ್ಲ, ಬೇರೆ ದೇಶದ ಮೇಲಿನ ಅವಲಂಬನೆಯೇ ನಮ್ಮ ಶತ್ರು – ಮೋದಿ
ಗಾಂಧಿನಗರ : ಭಾರತ ವಿಶ್ವಬಂಧು ಭಾವನೆಯಲ್ಲಿ ಮುಂದೆ ಸಾಗುತ್ತಿದೆ. ನಮಗೆ ವಿಶ್ವದಲ್ಲಿ ಯಾರೂ ಶತ್ರುಗಳಿಲ್ಲ. ಆದರೆ ಬೇರೆ ದೇಶದ ಮೇಲಿನ ಅವಲಂಬನೆಯೇ ನಮ್ಮ ದೊಡ್ಡ ಶತ್ರು ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಸಿದರು.
ಗುಜರಾತ್‌ನ...





















