ಟ್ಯಾಗ್: Modi
ಇಂದು ಮೋದಿಯಿಂದ ಭಾರತದ ಅತಿದೊಡ್ಡ ಕ್ರೂಸ್ ಟರ್ಮಿನಲ್ ಉದ್ಘಾಟನೆ
ಗಾಂಧೀನಗರ : ಭಾರತದ ಅತಿದೊಡ್ಡ ಕ್ರೂಸ್ ಟರ್ಮಿನಲ್ ಅನ್ನು ಪ್ರಧಾನಿ ಮೋದಿ ಅವರು ಶನಿವಾರ ಉದ್ಘಾಟಿಸಲಿದ್ದಾರೆ. ಭಾವನಗರದ ಜವಾಹರ್ ಮೈದಾನದಲ್ಲಿ ನಡೆಯಲಿರುವ ಉನ್ನತ ಮಟ್ಟದ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಅವರು ಇಂದು ಗುಜರಾತ್‌ಗೆ...
ಮತ ಕಳ್ಳತನದ ಬಗ್ಗೆ ಮೋದಿ, ಅಮಿತ್ ಶಾ ಉತ್ತರ ಕೊಡಲಿ – ಶಿವರಾಜ್ ತಂಗಡಗಿ
ಬೆಂಗಳೂರು : ಮತ ಕಳ್ಳತನದ ಬಗ್ಗೆ ಪ್ರಧಾನಿ ಮೋದಿ, ಅಮಿತ್ ಶಾ ಉತ್ತರ ಕೊಡಬೇಕು ಎಂದು ಸಚಿವ ಶಿವರಾಜ್ ತಂಗಡಗಿ ಆಗ್ರಹಿಸಿದ್ದಾರೆ. ವೋಟ್ ಚೋರಿ ಬಗ್ಗೆ ರಾಹುಲ್ ಗಾಂಧಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ...
ಮೋದಿ ನಿವೃತ್ತಿಯಾಗಲ್ಲ, ಅವರ ಸೇವೆ ಇನ್ನೂ ದೇಶಕ್ಕೆ ಬೇಕು – ವಿ.ಸೋಮಣ್ಣ
ತುಮಕೂರು : ಮೋದಿ ಅವರು 100 ವರ್ಷ ಬಾಳಬೇಕು, ಅವರ ಸೇವೆ ಭಾರತಕ್ಕೆ ಇನ್ನೂ ಬೇಕಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಹುಟ್ಟುಹಬ್ಬವನ್ನು ತುಮಕೂರಿನಲ್ಲಿ ಇಂದು...
ಹಾಸನ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ – ಮೋದಿ ಸಂತಾಪ
ನವದೆಹಲಿ : ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಘನಘೋರ ದುರಂತದಲ್ಲಿ ಮೃತಪಟ್ಟವರ ನೆನೆದು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಪ್ರಧಾನಿ ಕಚೇರಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದೆ....
ಸೆ.17ರಂದು ಮೋದಿಯಿಂದ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನಕ್ಕೆ ಚಾಲನೆ..!
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 17ರಂದು ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನವನ್ನು ಪ್ರಾರಂಭಿಸಲಿದ್ದಾರೆ. ಈ ಬಗ್ಗೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಎಕ್ಸ್...
7 ವರ್ಷಗಳ ನಂತರ ಚೀನಾಗೆ ಆಗಮಿಸಿದ ಮೋದಿಗೆ ಭವ್ಯ ಸ್ವಾಗತ
ಟಿಯಾಂಜಿನ್ : ಏಳು ವರ್ಷಗಳ ಅಂತರದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಚೀನಾಕ್ಕೆ ಬಂದಿಳಿದಿದ್ದು, ಟಿಯಾಂಜಿನ್ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಪ್ರಧಾನಿ ಮೋದಿ 2018ರಲ್ಲಿ ಕೊನೆಯ ಬಾರಿ...
ಟ್ರಂಪ್ ಸೂಚಿಸಿದ ಗಂಟೆಗಳೊಳಗೆ ಪಾಕ್ ವಿರುದ್ಧ ಮೋದಿ ಯುದ್ಧ ನಿಲ್ಲಿಸಿದ್ರು: ರಾಗಾ ಕಿಡಿ
ನವದೆಹಲಿ : ಡೊನಾಲ್ಡ್ ಟ್ರಂಪ್ ಸೂಚಿಸಿದ 5 ಗಂಟೆಗಳ ಒಳಗಾಗಿ ಪಾಕ್ ವಿರುದ್ಧದ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಧಾನಿ ಮೋದಿ ನಿಲ್ಲಿಸಿದರು ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಭಾರತ-ಪಾಕಿಸ್ತಾನ ಸಂಘರ್ಷದ ಕುರಿತು...
ವೈಷ್ಣೋದೇವಿ ಭೂಕುಸಿತದಲ್ಲಿ 32 ಜನ ಸಾವು; ಮೃತಪಟ್ಟವರಿಗೆ ಮೋದಿ ಸಂತಾಪ…!
ನವದೆಹಲಿ : ವೈಷ್ಣೋದೇವಿ ಭೂಕುಸಿತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಿ ನರೇಂದ್ರ ಮೋದಿ ಇಂದು (ಬುಧವಾರ) ದುಃಖ ವ್ಯಕ್ತಪಡಿಸಿದ್ದಾರೆ. ಈ ದುರಂತದಿಂದ ಹಾನಿಗೊಳಗಾದವರಿಗೆ ಸರ್ಕಾರ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ ಎಂದು ಪ್ರಧಾನಿ ಮೋದಿ...
ಟ್ರಂಪ್ ಒತ್ತಡಕ್ಕೆ ಮಣಿಯದ್ದು ಯಾಕೆ? – ಮೋದಿ
ಟ್ರಂಪ್ ಸುಂಕ ಸಮರ ಆರಂಭಿಸಿದ ಕೂಡಲೇ ಭಾರತ ಸೇರಿದಂತೆ 100ಕ್ಕೂ ಹೆಚ್ಚು ದೇಶಗಳ ಮೇಲೆ ತೆರಿಗೆ ಸಮರ ಆರಂಭಿಸಿದ್ದರು. ನಂತರ ಉಳಿದ ದೇಶಗಳು ವ್ಯಾಪಾರ ಸಂಬಂಧ ಮಾತುಕತೆ ನಡೆಸಲು ಆಸಕ್ತಿ ತೋರಿದ ಬೆನ್ನಲ್ಲೇ...
ಟ್ರಂಪ್ ಸುಂಕ ಸಮರ ಆರಂಭಿಸಿದಕ್ಕೆ ಪ್ರತಿಕ್ರಿಯಿಸದ ಮೋದಿ
ಭಾರತದ ವಿದೇಶಾಂಗ ಸಚಿವಾಲಯ ಪ್ರಕಾರ, ಜೂನ್ 17 ರಂದು ಅಧ್ಯಕ್ಷರ ಕೋರಿಕೆಯ ಮೇರೆಗೆ ಮೋದಿ ಟ್ರಂಪ್ ಅವರೊಂದಿಗೆ ಕೊನೆಯದಾಗಿ ಮಾತನಾಡಿದರು.
ಕೆನಡಾದಲ್ಲಿ ನಡೆದ G7 ಶೃಂಗಸಭೆಯ ಸಂದರ್ಭದಲ್ಲಿ ಇಬ್ಬರೂ ಭೇಟಿಯಾಗಬೇಕಿತ್ತು. ಆದರೆ ಟ್ರಂಪ್ ನಿಗದಿತ...





















