ಮನೆ ಟ್ಯಾಗ್ಗಳು Modi

ಟ್ಯಾಗ್: Modi

ಪ್ರಧಾನಿ ಮೋದಿ ನಿವಾಸದ ರಸ್ತೆಯಲ್ಲೂ ಗುಂಡಿಗಳಿವೆ – ಡಿಕೆಶಿ ಕೌಂಟರ್

0
ಬೆಂಗಳೂರು : ದೆಹಲಿಯಲ್ಲಿರುವ ಪ್ರಧಾನಿ ಮೋದಿಯವರ ನಿವಾಸದ ರಸ್ತೆಯಲ್ಲೂ ಗುಂಡಿಗಳಿವೆ. ಇಡೀ ದೇಶದಲ್ಲಿ ಇದೇ ಸ್ಥಿತಿ ಇದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬಿಹಾರಕ್ಕೆ ತೆರಳುವ ಮುನ್ನ ಸದಾಶಿವನಗರದ ನಿವಾಸದಲ್ಲಿ ಮಾತನಾಡಿದ...

ನಮಗೆ ಯಾರೂ ಶತ್ರುಗಳಿಲ್ಲ, ಬೇರೆ ದೇಶದ ಮೇಲಿನ ಅವಲಂಬನೆಯೇ ನಮ್ಮ ಶತ್ರು – ಮೋದಿ

0
ಗಾಂಧಿನಗರ : ಭಾರತ ವಿಶ್ವಬಂಧು ಭಾವನೆಯಲ್ಲಿ ಮುಂದೆ ಸಾಗುತ್ತಿದೆ. ನಮಗೆ ವಿಶ್ವದಲ್ಲಿ ಯಾರೂ ಶತ್ರುಗಳಿಲ್ಲ. ಆದರೆ ಬೇರೆ ದೇಶದ ಮೇಲಿನ ಅವಲಂಬನೆಯೇ ನಮ್ಮ ದೊಡ್ಡ ಶತ್ರು ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಸಿದರು. ಗುಜರಾತ್‌ನ...

ಇಂದು ಮೋದಿಯಿಂದ ಭಾರತದ ಅತಿದೊಡ್ಡ ಕ್ರೂಸ್‌ ಟರ್ಮಿನಲ್‌ ಉದ್ಘಾಟನೆ

0
ಗಾಂಧೀನಗರ : ಭಾರತದ ಅತಿದೊಡ್ಡ ಕ್ರೂಸ್ ಟರ್ಮಿನಲ್ ಅನ್ನು ಪ್ರಧಾನಿ ಮೋದಿ ಅವರು ಶನಿವಾರ ಉದ್ಘಾಟಿಸಲಿದ್ದಾರೆ. ಭಾವನಗರದ ಜವಾಹರ್ ಮೈದಾನದಲ್ಲಿ ನಡೆಯಲಿರುವ ಉನ್ನತ ಮಟ್ಟದ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಅವರು ಇಂದು ಗುಜರಾತ್‌ಗೆ...

ಮತ ಕಳ್ಳತನದ ಬಗ್ಗೆ ಮೋದಿ, ಅಮಿತ್ ಶಾ ಉತ್ತರ ಕೊಡಲಿ – ಶಿವರಾಜ್ ತಂಗಡಗಿ

0
ಬೆಂಗಳೂರು : ಮತ ಕಳ್ಳತನದ ಬಗ್ಗೆ ಪ್ರಧಾನಿ ಮೋದಿ, ಅಮಿತ್ ಶಾ ಉತ್ತರ ಕೊಡಬೇಕು ಎಂದು ಸಚಿವ ಶಿವರಾಜ್ ತಂಗಡಗಿ ಆಗ್ರಹಿಸಿದ್ದಾರೆ. ವೋಟ್ ಚೋರಿ ಬಗ್ಗೆ ರಾಹುಲ್ ಗಾಂಧಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ...

ಮೋದಿ ನಿವೃತ್ತಿಯಾಗಲ್ಲ, ಅವರ ಸೇವೆ ಇನ್ನೂ ದೇಶಕ್ಕೆ ಬೇಕು – ವಿ.ಸೋಮಣ್ಣ

0
ತುಮಕೂರು : ಮೋದಿ ಅವರು 100 ವರ್ಷ ಬಾಳಬೇಕು, ಅವರ ಸೇವೆ ಭಾರತಕ್ಕೆ ಇನ್ನೂ ಬೇಕಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಹುಟ್ಟುಹಬ್ಬವನ್ನು ತುಮಕೂರಿನಲ್ಲಿ ಇಂದು...

ಹಾಸನ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ – ಮೋದಿ ಸಂತಾಪ

0
ನವದೆಹಲಿ : ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಘನಘೋರ ದುರಂತದಲ್ಲಿ ಮೃತಪಟ್ಟವರ ನೆನೆದು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಪ್ರಧಾನಿ ಕಚೇರಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದೆ....

ಸೆ.17ರಂದು ಮೋದಿಯಿಂದ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನಕ್ಕೆ ಚಾಲನೆ..!

0
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 17ರಂದು ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನವನ್ನು ಪ್ರಾರಂಭಿಸಲಿದ್ದಾರೆ. ಈ ಬಗ್ಗೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಎಕ್ಸ್...

7 ವರ್ಷಗಳ ನಂತರ ಚೀನಾಗೆ ಆಗಮಿಸಿದ ಮೋದಿಗೆ ಭವ್ಯ ಸ್ವಾಗತ

0
ಟಿಯಾಂಜಿನ್ : ಏಳು ವರ್ಷಗಳ ಅಂತರದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಚೀನಾಕ್ಕೆ ಬಂದಿಳಿದಿದ್ದು, ಟಿಯಾಂಜಿನ್‌ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಪ್ರಧಾನಿ ಮೋದಿ 2018ರಲ್ಲಿ ಕೊನೆಯ ಬಾರಿ...

ಟ್ರಂಪ್‌ ಸೂಚಿಸಿದ ಗಂಟೆಗಳೊಳಗೆ ಪಾಕ್‌ ವಿರುದ್ಧ ಮೋದಿ ಯುದ್ಧ ನಿಲ್ಲಿಸಿದ್ರು: ರಾಗಾ ಕಿಡಿ

0
ನವದೆಹಲಿ : ಡೊನಾಲ್ಡ್‌ ಟ್ರಂಪ್‌ ಸೂಚಿಸಿದ 5 ಗಂಟೆಗಳ ಒಳಗಾಗಿ ಪಾಕ್‌ ವಿರುದ್ಧದ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಧಾನಿ ಮೋದಿ ನಿಲ್ಲಿಸಿದರು ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಟೀಕಿಸಿದ್ದಾರೆ. ಭಾರತ-ಪಾಕಿಸ್ತಾನ ಸಂಘರ್ಷದ ಕುರಿತು...

ವೈಷ್ಣೋದೇವಿ ಭೂಕುಸಿತದಲ್ಲಿ 32 ಜನ ಸಾವು; ಮೃತಪಟ್ಟವರಿಗೆ ಮೋದಿ ಸಂತಾಪ…!

0
ನವದೆಹಲಿ : ವೈಷ್ಣೋದೇವಿ ಭೂಕುಸಿತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಿ ನರೇಂದ್ರ ಮೋದಿ ಇಂದು (ಬುಧವಾರ) ದುಃಖ ವ್ಯಕ್ತಪಡಿಸಿದ್ದಾರೆ. ಈ ದುರಂತದಿಂದ ಹಾನಿಗೊಳಗಾದವರಿಗೆ ಸರ್ಕಾರ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ ಎಂದು ಪ್ರಧಾನಿ ಮೋದಿ...

EDITOR PICKS