ಟ್ಯಾಗ್: monastery
ಸಣ್ಣ ಮಠವನ್ನು ದೊಡ್ಡ ಮರವನ್ನಾಗಿ ಬೆಳೆಸಿದ್ದು, ಬಾಲಗಂಗಾಧರನಾಥರು – ಹೆಚ್‌ಡಿಕೆ
ಮಂಡ್ಯ : ತ್ರಿವಿಧ ದಾಸೋಹದ ಮೂಲಕ ಆದಿಚುಂಚನಗಿರಿ ಮಠ ಪ್ರಸಿದ್ಧಿ ಪಡೆದಿದೆ. ಬಾಲಗಂಗಾಧರನಾಥರ ಭೈರವೈಕ್ಯ ಮಂದಿರ ಉದ್ಘಾಟನೆಗೆ ಪ್ರಧಾನಿ ಮೋದಿ ಅವರು ಆಗಮಿಸಿದ್ದು ಸಂತಸ ತಂದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬಣ್ಣಿಸಿದರು....












