ಟ್ಯಾಗ್: money
ಚಿನ್ನದಾಸೆಗೆ ವೃದ್ಧೆ ಕೊಲೆ ಶಂಕೆ; ಚಿನ್ನದ ಸರ, ಓಲೆ, ಹಣ ಕಳವು..!
ಚಾಮರಾಜನಗರ : ಚಿನ್ನದಾಸೆಗೆ ಒಂಟಿ ವೃದ್ಧೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಚಿನ್ನದ ಸರ, ಓಲೆ, ನಗದನ್ನು ಕಳ್ಳತನ ಮಾಡಿರುವ ಘಟನೆ ಯಳಂದೂರು ತಾಲೂಕಿನ ಬನ್ನಿಸಾರಿಗೆ ಗ್ರಾಮದಲ್ಲಿ ನಡೆದಿದೆ.
ಸಿದ್ದಮ್ಮ (70) ಮೃತ ದುರ್ದೈವಿ....
ಹಣ ಎಟಿಎಂಗೆ ಹಾಕದೇ ವಂಚನೆ; ಸಿಎಂಎಸ್ ಕಂಪನಿಯ ಇಬ್ಬರ ವಿರುದ್ಧ ಎಫ್‌ಐಆರ್..!
ಹಾಸನ : ಎಟಿಎಂಗೆ ಹಣ ಹಾಕದೇ ವಂಚನೆ ಮಾಡಿದ್ದ ಸಿಎಂಎಸ್ ಕಂಪನಿಯ ಇಬ್ಬರು ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬಡಾವಣೆ ಪೊಲೀಸ್ ಠಾಣೆಯಲ್ಲಿ ಸಿಎಂಎಸ್ ಬ್ರಾಂಚ್ ಮ್ಯಾನೇಜರ್ ದೂರು ನೀಡಿದ್ದು, ದೂರಿನ ಆಧಾರದ ಮೇಲೆ...
ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್ – ಹಣಕ್ಕೆ ಡಿಮ್ಯಾಂಡ್
ಬೆಂಗಳೂರು : ನಟಿ, ರಿಯಾಲಿಟಿ ಶೋ ಸ್ಪರ್ಧಿಯೊಬ್ಬರ ಖಾಸಗಿ ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್ ಮೇಲ್ ಮಾಡಿರುವ ಪ್ರಕರಣ ಬೆಂಗಳೂರಿಲ್ಲಿ ನಡೆದಿದೆ. ಕೋರಮಂಗಲ ಇಂಡೋರ್ ಸ್ಟೇಡಿಯಂನಲ್ಲಿ ಇತ್ತೀಚೆಗೆ ನಡೆದ ಮಹಿಳಾ ಸೆಲೆಬ್ರೆಟಿ ಕ್ರಿಕೆಟ್...
ಚುನಾವಣೆಗೆ ಮೊದಲು ತಮಿಳುನಾಡು ಮಹಿಳೆಯರ ಖಾತೆಗೆ ಬಿತ್ತು ಹಣ..!
ಚೆನ್ನೈ : ತಮಿಳುನಾಡು ಚುನಾವಣೆಗೆ ಮೊದಲೇ ಡಿಎಂಕೆ ಸರ್ಕಾರ ಮಹಿಳೆಯರ ಖಾತೆಗೆ 5 ಸಾವಿರ ರೂ. ಹಣವನ್ನು ಜಮೆ ಮಾಡಿದೆ. ಕಲೈಗ್ನಾರ್ ಮಗಲಿರ್ ಉರಿಮೈ ತೊಗೈ ಯೋಜನೆಯಡಿ 1.31 ಕೋಟಿ ಫಲಾನುಭವಿಗಳ ಬ್ಯಾಂಕ್...
ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್ ನಾಪತ್ತೆ ಪ್ರಕರಣ; ತನಿಖೆಗೆ ಪರಮೇಶ್ವರ್...
ಬೆಂಗಳೂರು : ವಿಧಾನಸೌಧದಲ್ಲಿ ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್ ನಾಪತ್ತೆ ಆರೋಪ ಪ್ರಕರಣದ ಬಗ್ಗೆ ಖುದ್ದು ಗೃಹ ಸಚಿವ ಪರಮೇಶ್ವರ್ ಆತಂಕ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಮಾತಾಡಿದ ಅವರು, ಈ...
ಅಕ್ರಮ ಹಣ ವರ್ಗಾವಣೆ ಪ್ರಕರಣ; ಶಾಸಕ ಸತೀಶ್ ಸೈಲ್‌ಗೆ ವೈದ್ಯಕೀಯ ಜಾಮೀನು ಮಂಜೂರು..!
ಬೆಂಗಳೂರು : ಅಕ್ರಮ ಹಣ ವರ್ಗಾವಣೆ ಸಂಬಂಧ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ಹೈಕೋರ್ಟ್ ವೈದ್ಯಕೀಯ ಜಾಮೀನು ಮಂಜೂರು ಮಾಡಿದೆ.
ಲಿವರ್ ಕಸಿ ಮಾಡಿಸಬೇಕಿರುವುದರಿಂದ ಜಾಮಿನು ನೀಡಲಾಗುತ್ತಿದೆ...
ಲಂಚ ನೀಡಲು ಹಣವಿಲ್ಲ, ನಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ ನೀಡುತ್ತೇನೆ – ಅನೌನ್ಸ್ ಮಾಡಿದ...
ತುಮಕೂರು : ತನ್ನ ಜಮೀನಿಗೆ ರಸ್ತೆ ಮಾಡಿಕೊಡುವಂತೆ ಲೋಕಾಯುಕ್ತರೇ ಸೂಚಿಸಿದ್ದರೂ ಕೂಡ ಕ್ಯಾರೇ ಎನ್ನದ ಕಂದಾಯ ಅಧಿಕಾರಿಗಳು ಲಂಚಕ್ಕಾಗಿ ಬೇಡಿಕೆ ಇಟ್ಟು ಅಲೆದಾಡಿಸಿದ್ದಕ್ಕೆ ಅಕ್ರೋಶಗೊಂಡ ರೈತರೊಬ್ಬರು ತಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ ನೀಡಲು...
ತನ್ನ ಪಾಲಿನ ಹಣ ಕೊಡೋಕಾಗದೆ ವಿಬಿ-ಜಿ ರಾಮ್-ಜಿ ವಿರುದ್ಧ ಕಾಂಗ್ರೆಸ್ ಅಪಪ್ರಚಾರ – ರೇಣುಕಾಚಾರ್ಯ
ದಾವಣಗೆರೆ : ವಿಬಿ-ಜಿ ರಾಮ್-ಜಿ ಯೋಜನೆಗೆ ತನ್ನ ಪಾಲಿನ ಹಣ ಕೊಡೋಕಾಗದೇ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಆರೋಪಿಸಿದ್ದಾರೆ. ಹೊನ್ನಾಳಿಯಲ್ಲಿ ವಿಬಿ-ಜಿ ರಾಮ್-ಜಿ ಯೋಜನೆ ಪರ ನಡೆದ ಜನಜಾಗೃತಿ...
ಎಟಿಎಂಗೆ ಹಾಕಲು ಕೊಟ್ಟಿದ್ದ, ಹಣದೊಂದಿಗೆ ಸಿಬ್ಬಂದಿಯೇ ಪರಾರಿ..!
ಬೆಂಗಳೂರು : ಎಟಿಎಂಗಳಿಗೆ ನಗದು ಡೆಪಾಸಿಟ್ ಮಾಡಬೇಕಿದ್ದ 1 ಕೋಟಿ ರೂಪಾಯಿಗೂ ಅಧಿಕ ಹಣವನ್ನು ದೋಚಿ ಸಿಬ್ಬಂದಿಯೇ ಪರಾರಿಯಾದ ಘಟನೆ ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
400 ಕೋಟಿ ರೂ....
ಸರಸಕ್ಕೆ ಕರೆದು ಟೆಕ್ಕಿ ಬಳಿ ಹಣಕ್ಕೆ ಡಿಮ್ಯಾಂಡ್ – ಐವರು ಬಂಧನ..!
ಬೆಂಗಳೂರು : ಸರಸಕ್ಕೆ ಕರೆದು ಟೆಕ್ಕಿ ಬಳಿ ಹಣ ದೋಚಿ ಹಲ್ಲೆ ಮಾಡಿದ ಆರೋಪದ ಮೇಲೆ ಮಹಿಳೆಯರಿಬ್ಬರು ಸೇರಿ ಐವರನ್ನು ಆರ್.ಆರ್ ನಗರ ಪೊಲೀಸರು ಬಂಧಿಸಿದ್ದಾರೆ. ಸುಮಲತಾ@ ಅಂಜಲಿ, ಅನ್ನಪೂರ್ಣೇಶ್ವರಿ ನಗರದ ಹರ್ಷಿಣಿ@...





















