ಟ್ಯಾಗ್: Mother
ಅಕ್ರಮ ಸಂಬಂಧಕ್ಕೆ ಅಡ್ಡಿ – ಹೆತ್ತ ಮಗುವನ್ನೇ ಮಾರಿದ ಪಾಪಿ ತಾಯಿ
ಚಿತ್ರದುರ್ಗ : ಪಾಪಿ ತಾಯಿ ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಯಿತೆಂದು ತನ್ನ ಎರಡು ವರ್ಷದ ಮಗುವನ್ನೇ ಮಾರಾಟ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರದಲ್ಲಿ ಬೆಳಕಿಗೆ ಬಂದಿದೆ. ಕೆಲದಿನಗಳಿಂದ ಈ ಮಗು...
ಸನ್ V/s ಮದರ್ – ಮಗ ಗುದ್ದಲಿ ಪೂಜೆ ಮಾಡಿದ್ದ, ಜಾಗಕ್ಕೆ ತಡೆಯಾಜ್ಞೆ ತಂದ...
ಮೈಸೂರು : ನಗರದ ವಸ್ತು ಪ್ರದರ್ಶನ ಆವರಣದಲ್ಲಿ ಕೇಂದ್ರ ಸರ್ಕಾರ ದೇಶೀಯ ಕರಕುಶಲ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ʻಯೂನಿಟಿ ಮಾಲ್ʼ ನಿರ್ಮಾಣ ಕಾರ್ಯ ಆರಂಭವಾಗಿತ್ತು. ಇದಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ.
ಸಂಸದ ಯದುವೀರ್...
ಬೈಕ್‌ಗೆ ಕಂಟೇನರ್ ಡಿಕ್ಕಿ; ತಾಯಿ-ಮಗ ಸ್ಥಳದಲ್ಲೇ ಸಾವು..!
ಬೆಂಗಳೂರು : ರಸ್ತೆ ಅಪಘಾತದಲ್ಲಿ ತಾಯಿ-ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ನಡೆದಿದೆ. ಅಶ್ವಿನಿ, ಅಭಿಲಾಷ್ ಮೃತ ಅಮ್ಮ-ಮಗ ಎಂದು ಗುರುತಿಸಲಾಗಿದೆ.
ಬೈಕ್‌ಗೆ ಕಂಟೇನರ್ ಡಿಕ್ಕಿಯಾದ ಪರಿಣಾಮ ಇಬ್ಬರೂ ಮೃತಪಟ್ಟಿದ್ದಾರೆ....
2ನೇ ಬಾರಿ ತಾಯಿಯಾಗ್ತಿರೋ ನಟಿ ಸೋನಂ ಕಪೂರ್
ಬಾಲಿವುಡ್ನ ಖ್ಯಾತ ನಟಿ ಸೋನಂ ಕಪೂರ್ 2ನೇ ಬಾರಿ ಅಮ್ಮನಾಗಲಿದ್ದಾರೆ. ಪಿಂಕ್ ಡ್ರೆಸ್ ಧರಿಸಿ ನಟಿ ಲೇಡಿ ಬಾಸ್ ಲುಕ್‌ನಲ್ಲಿ 2ನೇ ಬಾರಿ ತಾಯ್ತನ ಆಗುತ್ತಿರುವ ಸುದ್ದಿಯನ್ನು ಹಂಚಿಕೊಂಡಿದ್ದಾರೆ.
ಬಾಲಿವುಡ್ ನಟಿ ಸೋನಂ ಕಪೂರ್...
ಮಗಳನ್ನು ಮಾಡೆಲ್ ಮಾಡುವ ಆಸೆಗೆ ಬಿದ್ದು ಹಣ ಕಳೆದುಕೊಂಡ ತಾಯಿ
ಬೆಂಗಳೂರು : ಮಗಳನ್ನ ಮಾಡೆಲ್ ಮಾಡಲು ಹೋಗಿ ತಾಯಿ 3.74 ಲಕ್ಷ ರೂ. ಹಣ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ಚಿಕ್ಕ ವಯಸ್ಸಿನಲ್ಲೇ ಮಗಳನ್ನ ಮಾಡೆಲಿಂಗ್ ಮಾಡುವ ಆಸೆಗೆ ಬಿದ್ದು ಸುಮಾ ಎಂಬ...
ವೈದ್ಯ ಉಮರ್‌ನ ತಾಯಿ, ಇಬ್ಬರು ಸಹೋದರರು ಸೇರಿ 13 ಮಂದಿ ವಶಕ್ಕೆ..!
ನವದೆಹಲಿ : ಐತಿಹಾಸಿಕ ಕೆಂಪುಕೋಟೆ ಬಳಿ ನಡೆದ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರ ವೈದ್ಯ ಉಮರ್‌ನ ತಾಯಿ, ಇಬ್ಬರು ಸಹೋದರರು ಸೇರಿದಂತೆ 13 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ...
ಅಪ್ರಾಪ್ತ ಮಗಳಿಂದಲೇ ಹೆತ್ತ ತಾಯಿಯ ಕೊಲೆ
ಬೆಂಗಳೂರು : ಅಪ್ರಾಪ್ತ ಮಗಳೇ ತನ್ನ ತಾಯಿಯನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರದ ಸರ್ಕಲ್ ಮಾರಮ್ಮ ದೇವಸ್ಥಾನದ ಬಳಿ ನಡೆದಿದೆ. ಲೋನ್ ರಿಕವರಿ ಕಂಪನಿಯಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ನೇತ್ರಾವತಿ (35)...
ತಾಯಿ ಬಳಿ ಮಲಗಿದ್ದ, ಗಂಡು ಮಗು ಕಳ್ಳತನ – ಮಹಿಳೆ ಬಂಧನ
ಮೈಸೂರು : ಆರು ತಿಂಗಳ ಗಂಡು ಮಗುವನ್ನು ಕದ್ದಯ್ಯುತ್ತಿದ್ದ ಮಹಿಳೆಯನ್ನು ರೈಲ್ವೇ ಪೊಲೀಸರು ಬಂಧಿಸಿ ಮಗುವನ್ನು ಪೋಷಕರಿಗೆ ಒಪ್ಪಿಸಿದ್ದಾರೆ. ರಾತ್ರಿ ವೇಳೆಯಲ್ಲಿ ಮಗುವಿನೊಂದಿಗೆ ಪೋಷಕರು ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ ಬಳಿ ಮಲಗಿದ್ದರು....
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ
ಬೆಂಗಳೂರು : ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಗುಂಟೆ ಬಳಿಯ ಭುವನೇಶ್ವರಿ ನಗರದಲ್ಲಿ ನಡೆದಿದೆ. ಭುವನ್ (1), ಬೃಂದಾ (4), ತಾಯಿ ವಿಜಯಲಕ್ಷ್ಮಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ...
ಮಗಳನ್ನು ಕೊಂದು ಶವದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ
ಶಿವಮೊಗ್ಗ : ನಗರದ ಮೆಗ್ಗಾನ್ ಆಸ್ಪತ್ರೆಯ ನರ್ಸಿಂಗ್ ಕ್ವಾಟ್ರಸ್ನಲ್ಲಿ ತಾಯಿಯೇ ಮಗಳನ್ನು ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಹತ್ಯೆಯಾದ ಬಾಲಕಿಯನ್ನು ಪೂರ್ವಿಕಾ ಎಂದು ಗುರುತಿಸಲಾಗಿದೆ. ಬಾಲಕಿ 6ನೇ ತರಗತಿ ಓದುತ್ತಿದ್ದಳು ಎಂದು ತಿಳಿದು ಬಂದಿದೆ....





















