ಟ್ಯಾಗ್: mount everest
ಎವರೆಸ್ಟ್ ‘ಡೆತ್ ಝೋನ್’ನಲ್ಲಿ ಇಬ್ಬರು ಭಾರತೀಯ ಪರ್ವತಾರೋಹಿಗಳ ಸಾವು..!
ಕಠ್ಮಂಡು : ವಿಶ್ವದ ಅತಿ ಎತ್ತರದ ಶಿಖರವಾದ ಮೌಂಟ್ ಎವರೆಸ್ಟ್ ಏರಿದ ಇಬ್ಬರು ಭಾರತೀಯ ಪರ್ವತಾರೋಹಿಗಳು ಇಳಿಯುವ ವೇಳೆ ಮೃತಪಟ್ಟಿದ್ದಾರೆ. ಅರುಣ್ ಕುಮಾರ್ ತಿವಾರಿ ಮತ್ತು ಸಂದೀಪ್ ಅರೆ ಸಾವನ್ನಪ್ಪಿದ ಪರ್ವತಾರೋಹಿಗಳು ಎಂದು...
ಮೌಂಟ್ ಎವರೆಸ್ಟ್‌ನಲ್ಲಿ ಭಾರಿ ಹಿಮಪಾತ – 1000 ಜನ ಸಿಲುಕಿರುವ ಶಂಕೆ
ಕಠ್ಮಂಡು : ಜಗತ್ತಿನ ಅತಿ ಎತ್ತರದ ಪರ್ವತ ಮೌಂಟ್ ಎವರೆಸ್ಟ್‌ನಲ್ಲಿ ತೀವ್ರ ಹಿಮಪಾತವಾದ ಕಾರಣ ಟಿಬೆಟಿಯನ್ ಇಳಿಜಾರಿನ ಶಿಬಿರಗಳಲ್ಲಿ ಸುಮಾರು ಒಂದು ಸಾವಿರ ಪರ್ವತಾರೋಹಿಗಳು ಸಿಲುಕಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ.
ಪರ್ವತ ಪ್ರದೇಶವನ್ನು ತಲುಪುವ...
ಮೌಂಟ್ ಎವರೆಸ್ಟ್ನ 360 ಡಿಗ್ರಿ ದೃಶ್ಯ ಹಂಚಿಕೊಂಡ ಆನಂದ್ ಮಹೀಂದ್ರಾ
ನವದೆಹಲಿ: ಮೌಂಟ್ ಎವರೆಸ್ಟ್ ಶಿಖರದ ಮೇಲಿಂದ 360 ಡಿಗ್ರಿ ದೃಶ್ಯದ ವಿಡಿಯೋವನ್ನು ಮಹೀಂದ್ರಾ ಗ್ರೂಪ್ ಮುಖ್ಯಸ್ಥ ಆನಂದ್ ಮಹೀಂದ್ರಾ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
‘ಮೌಂಟ್ ಎವರೆಸ್ಟ್ ಶಿಖರದಿಂದ 360 ಡಿಗ್ರಿ ನೋಟ. ಕೆಲವೊಮ್ಮೆ...












