ಟ್ಯಾಗ್: movement
ಬಿಜೆಪಿಗೆ ರಾಜೀನಾಮೆ ನೀಡಿದ ಕೆ. ಅಣ್ಣಾಮಲೈ; ಹೊಸ ರಾಜಕೀಯ ಆಂದೋಲನ ಘೋಷಣೆ, ಮುಂದಿನ ಚುನಾವಣೆಯಲ್ಲಿ...
ಚೆನ್ನೈ, ಜೂನ್ 5: ತಮಿಳುನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ್ದಾರೆ. ಜೊತೆಗೆ...
ಹೆದ್ದಾರಿಯಲ್ಲಿ ಸಿಸಿಟಿವಿ ಅಳವಡಿಸಿ, ಸೇನೆಯ ಚಲನವಲನ ಪಾಕಿಸ್ತಾನಕ್ಕೆ ರವಾನೆ; ವ್ಯಕ್ತಿ ಅರೆಸ್ಟ್..!
ಚಂಡೀಗಢ : ಪಂಜಾಬ್‌ನ ಪಠಾಣ್‌ಕೋಟ್‌ನ ಪೊಲೀಸರು ಶಂಕಿತ ಬೇಹುಗಾರಿಕೆ ಜಾಲವನ್ನು ಭೇದಿಸಿದ್ದಾರೆ. ಭಾರತೀಯ ಸೇನೆ ಮತ್ತು ಅರೆಸೈನಿಕ ಪಡೆಗಳ ಚಲನವಲನಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನದ ಹ್ಯಾಂಡ್ಲರ್‌ಗಳೊಂದಿಗೆ ಹಂಚಿಕೊಳ್ಳುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಚಕ್...
ಮೈಸೂರು-ದೆಹಲಿಗೆ ವಿಶೇಷ ರೈಲು, ವಿವಿಧ ರೈಲುಗಳ ಸಂಚಾರದಲ್ಲಿ ಬದಲಾವಣೆ..!
ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ನೈರುತ್ಯ ರೈಲ್ವೆಯು ಮೈಸೂರು ಮತ್ತು ಹಜರತ್ ನಿಜಾಮುದ್ದೀನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲು ಓಡಿಸಲು ನಿರ್ಧರಿಸಿದೆ. ಇದರೊಂದಿಗೆ ಕೆಲವು...
ಸರ್ಕಾರದ ವಿರುದ್ಧ ಬಿಜೆಪಿ ರಸ್ತೆಗುಂಡಿ, ಕಸ ಚಳುವಳಿ – ಪ್ಲೇಕಾರ್ಡ್ ಪ್ರದರ್ಶಿಸಿ ಪ್ರತಿಭಟನೆ..!
ಬೆಂಗಳೂರು : ರಸ್ತೆಗುಂಡಿಗಳನ್ನು ಮುಚ್ಚಲು ಸರ್ಕಾರ ಗಡುವುಗಳನ್ನು ಕೊಡುತ್ತಿದ್ದರೂ ಬೆಂಗಳೂರಿನಲ್ಲಿ ಗುಂಡಿ ಮುಚ್ಚುವ ಕೆಲಸ ಪ್ರಗತಿ ಕಾಣ್ತಿಲ್ಲ. ಜೊತೆಗೆ ಕಸದ ಸಮಸ್ಯೆಯೂ ಹೆಚ್ಚಾಗಿದೆ. ಈ ಮಧ್ಯೆ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಇಂದಿನಿಂದ...















