ಟ್ಯಾಗ್: movie
ಕಾಂತಾರ ಚಾಪ್ಟರ್ -1 ಸಿನಿಮಾ; 18 ದಿನಕ್ಕೆ 765 ಕೋಟಿ ಕಲೆಕ್ಷನ್
ಕಾಂತಾರ ಚಾಪ್ಟರ್-1 ಅಕ್ಟೋಬರ್ 2ರಂದು ವಿಶ್ವದಾದ್ಯಂತ ತೆರೆಕಂಡು ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿದೆ. ಕೇವಲ ಪ್ರಾದೇಶಿಕವಾಗಿ ಅಲ್ಲದೇ ಪ್ರಪಂಚದಾದ್ಯಂತ ಮೆಚ್ಚುಗೆಯ ಮಹಾಪೂರ ಹರಿದು ಬಂದಿದೆ. ಸಿನಿಮಾ ನೋಡಿ ತಮ್ಮ ಅಭಿಪ್ರಾಯಗಳನ್ನು ಅಭಿಮಾನಿ ವರ್ಗ ಹಂಚಿಕೊಂಡಿದೆ....
ಕಾಂತಾರ ಸಿನಿಮಾಕ್ಕಾಗಿ ಇಡೀ ಥಿಯೇಟರ್ ಬುಕ್ ಮಾಡಿದ ಪ್ರತಾಪ್ ಸಿಂಹ
ಮೈಸೂರು : ಕಾಂತಾರ: ಚಾಪ್ಟರ್ 1 ಸಿನಿಮಾ ವೀಕ್ಷಣೆಗೆ ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಇಡೀ ಥಿಯೇಟರ್ ಅನ್ನು ಬುಕ್ ಮಾಡಿದ್ದಾರೆ.
https://twitter.com/mepratap/status/1974059093049413737
ನಾಳೆ (ಭಾನುವಾರ) ಸಂಜೆ 4 ಗಂಟೆಗೆ ಕಾರ್ಯಕರ್ತರೆಲ್ಲ ಒಡಗೂಡಿ ಕಾಂತಾರ-2...
ಕಾಂತಾರ ಚಾಪ್ಟರ್ 1 ಸಿನಿಮಾ ನೋಡಿ ಹಾಡಿಹೊಗಳಿದ ಯಶ್
ಕಾಂತಾರ ಚಾಪ್ಟರ್ 1 ಸಿನಿಮಾ ನೋಡಿ ರಾಕಿಂಗ್ ಸ್ಟಾರ್ ಯಶ್ ಹಾಡಿ ಹೊಗಳಿದ್ದಾರೆ. ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಚಿತ್ರತಂಡದ ಪ್ರತಿಭೆಯನ್ನು ಕೊಂಡಾಡಿದ್ದಾರೆ. ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಯಶ್, ಕಾಂತಾರ...
ಕಾಂತಾರ ಚಾಪ್ಟರ್-1 ಸಿನಿಮಾ ಪ್ರಚಾರಕ್ಕೆ ಸಾಥ್ ಕೊಟ್ಟ ಸೂಪರ್‌ಸ್ಟಾರ್ಸ್‌ಗಳು..
ಕಾಂತಾರ ಚಾಪ್ಟರ್-1 ಸಿನಿಮಾ ಇದೇ ಅಕ್ಟೋಬರ್ 2ರಂದು ವಿಶ್ವದಾದ್ಯಂತ ತೆರೆಗೆ ಬರಲು ಭರ್ಜರಿಯಾಗಿ ತಯಾರಿ ಮಾಡಿಕೊಂಡಿದೆ. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಈ ಸಿನಿಮಾದಲ್ಲಿ ಅತಿದೊಡ್ಡ ತಾರಾಗಣವಿದೆ.
...
ರಿಯಲ್ ಸ್ಟಾರ್ ಉಪೇಂದ್ರ ಸಿನಿಮಾಗೆ ಓಂ ಪ್ರಕಾಶ್ ರಾವ್ ನಿರ್ದೇಶನ
ಹುಚ್ಚ ಸೇರಿದಂತೆ ಸಾಕಷ್ಟು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಹಿರಿಯ ನಿರ್ದೇಶಕ ಓಂಪ್ರಕಾಶ್ ರಾವ್ ನಿರ್ದೇಶನದ 50ನೇ ಚಿತ್ರ ‘ಗೆರಿಲ್ಲಾ ವಾರ್’. ಈ ಚಿತ್ರದ ನಾಯಕರಾಗಿ ರಿಯಲ್ ಸ್ಟಾರ್ ಉಪೇಂದ್ರ ಅಭಿನಯಿಸುತ್ತಿದ್ದಾರೆ. ನಾಳೆ (ಸೆ.18)...
ಬಹು ನಿರೀಕ್ಷಿತ ಮಿರಾಯ್ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್..!
ಟಾಲಿವುಡ್ ನಟ ತೇಜ ಸಜ್ಜಾ ನಟನೆಯ ಬಹು ನಿರೀಕ್ಷಿತ ಸಿನಿಮಾ ಮಿರಾಯ್. ಹನುಮಾನ್ ಚಿತ್ರದ ಬಳಿಕ ತೇಜ ಒಪ್ಪಿಕೊಂಡಿರುವ ಮತ್ತೊಂದು ಸೂಪರ್ ಹೀರೋ ಚಿತ್ರ ಇದಾಗಿದೆ.
ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಗೆ ಸಖತ್ ರೆಸ್ಪಾನ್ಸ್...
ಹೊಸಬರ ಚಿತ್ರ ‘ಸಿಂಹಾಸನ’
“ಸಿಂಹಾಸನ’- ಹೀಗೊಂದು ಚಿತ್ರ ಇತ್ತೀಚೆಗೆ ಆರಂಭವಾಗಿದೆ. ಚಾಮರಾಜ ನಗರ ಮೂಲದ ಚಂದ್ರು ನಾಲ್ರೋಡ್ ಅವರು ಮುನೇಶ್ವರ ಪ್ರೊಡಕ್ಷನ್ ಅಡಿಯಲ್ಲಿ ಬಂಡವಾಳ ಹೂಡುತ್ತಿರುವುದರ ಜೊತೆಗೆ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಡಿ.ಆರ್.ದಯಾನಂದಸ್ವಾಮಿ “ಸಿಂಹಾಸನ’ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ.
ಚಿತ್ರದ...
ಲೆಟ್ಸ್ ಗೆಟ್ ಮ್ಯಾರೀಡ್’ ಸಿನಿಮಾ ರಿಲೀಸ್
ಲೆಟ್ಸ್ ಗೆಟ್ ಮ್ಯಾರೀಡ್’ ಸಿನಿಮಾದ ಟೀಸರ್ ಗಮನ ಸೆಳೆದಿದೆ. ಈ ಟೀಸರ್ ಫ್ಯಾಮಿಲಿ ಎಂಟರ್ಟೇನರ್ ರೀತಿಯಲ್ಲಿ ಮೂಡಿಬರಲಿದೆ ಎಂಬುದಕ್ಕೆ ಟೀಸರ್ ಸಾಕ್ಷ್ಯ ಒದಗಿಸಿದೆ.
ಕ್ರಿಕೆಟರ್ ಎಂ.ಎಸ್. ಧೋನಿ ಅವರು ತಮ್ಮ ‘ಧೋನಿ ಎಂಟರ್ಟೇನ್ಮೆಂಟ್’ ಮೂಲಕ...
200 ಕೋಟಿ ಕ್ಲಬ್ ಸೇರಿದ ‘ದಿ ಕಾಶ್ಮೀರ್ ಫೈಲ್ಸ್’
ಮುಂಬೈ: ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿರುವ ದಿ ಕಾಶ್ಮೀರ್ ಫೈಲ್ಸ್ ಚಿತ್ರ ಇದೀಗ 200 ಕೋಟಿ ಕ್ಲಬ್ ಸೇರಿದೆ.
ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ಸಿನಿಮಾ 200.13 ಕೋಟಿ ರೂಪಾಯಿ ಗಳಿಸಿದೆ. ಈ ಬಗ್ಗೆ ಭಾರತೀಯ...



















