ಟ್ಯಾಗ್: movie
‘ಪೆದ್ದಿ’ ಸಿನಿಮಾಗೆ ಹೊಸ ಸಂಕಷ್ಟ; ಅಟ್ರಾಸಿಟಿ ಪ್ರಕರಣ ದಾಖಲಿಸಲು ಒತ್ತಾಯಿಸಿ ದೂರು
ರಾಮ್ ಚರಣ್ ಅಭಿನಯದ ಹಾಗೂ ಬುಚ್ಚಿ ಬಾಬು ಸನಾ ನಿರ್ದೇಶನದ ಬಹು ನಿರೀಕ್ಷಿತ ಸ್ಪೋರ್ಟ್ಸ್ ಆ್ಯಕ್ಷನ್ ಡ್ರಾಮಾ ‘ಪೆದ್ದಿ’ ಬಾಕ್ಸ್ ಆಫೀಸ್ ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಬಿಡುಗಡೆಯಾದ ಐದು ದಿನಗಳಲ್ಲೇ ವಿಶ್ವಾದ್ಯಂತ...
ವಾಟಾಳ್ ನಾಗರಾಜ್ : ‘ಜನನಾಯಗನ್’ ಸಿನಿಮಾ ಬಿಡುಗಡೆಗೆ ಮಾಡಲು ಬಿಡಲ್ಲ
ಪ್ಯಾನ್ ಇಂಡಿಯಾ ಜಮಾನಾನಲ್ಲಿ ಒಂದು ರಾಜ್ಯದ ಸಿನಿಮಾ ಮತ್ತೊಂದು ರಾಜ್ಯದಲ್ಲಿ ಬಿಡುಗಡೆ ಆಗುವುದು ಸಾಮಾನ್ಯ ವಿಷಯ ಎಂದಾಗಿದೆ. ಕರ್ನಾಟಕವಂತೂ ಪ್ಯಾನ್ ಇಂಡಿಯಾ ಮಾರುಕಟ್ಟೆಯ ಬಲು ಪ್ರಮುಖ ನಗರವಾಗಿದೆ. ಐಪಿಎಲ್ ಮುಗಿದಿದ್ದು, ಸಾಲು-ಸಾಲು ಸಿನಿಮಾಗಳು...
ರಕ್ಷಿತ್ ಶೆಟ್ಟಿ ಹುಟ್ಟುಹಬ್ಬಕ್ಕೆ ರಿಷಬ್ ಶೆಟ್ಟಿಯಿಂದ ವಿಶೇಷ ವಿಶ್; ಹೊಸ ಸಿನಿಮಾ ಬಗ್ಗೆ ಕೊಟ್ಟರು...
ಬೆಂಗಳೂರು: ಸ್ಯಾಂಡಲ್‌ವುಡ್‌ನ ‘ಸಿಂಪಲ್ ಸ್ಟಾರ್’ ರಕ್ಷಿತ್ ಶೆಟ್ಟಿ ಇಂದು (ಜೂನ್ 6) ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ಅವರ ಆಪ್ತ ಸ್ನೇಹಿತ ಹಾಗೂ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ...
ಶಿವರಾಜ್‌ಕುಮಾರ್ 4ನೇ ತಮಿಳು ಸಿನಿಮಾಗೆ ಮುಹೂರ್ತ
‘ಟೂರಿಸ್ಟ್ ಫ್ಯಾಮಿಲಿ’ ಮತ್ತು ‘ವಿತ್ ಲವ್’ ಚಿತ್ರಗಳ ಮೂಲಕ ಕಾಲಿವುಡ್‌ನಲ್ಲಿ ಗುರುತಿಸಿಕೊಂಡಿರುವ ನಟ-ನಿರ್ದೇಶಕ ಅಭಿಷನ್ ಜೀವಿಂತ್ ಅವರ ಹೊಸ ಚಿತ್ರದಲ್ಲಿ ಶಿವರಾಜ್‌ಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಆರಂಭದಲ್ಲಿ ಈ ಚಿತ್ರವನ್ನು ಅಭಿಷನ್ ಅವರೇ ನಿರ್ದೇಶಿಸಲಿದ್ದಾರೆ...
ಸದ್ಯಕ್ಕಂತೂ ಸೆಟ್ಟೇರುವುದಿಲ್ಲ ಮಹೇಶ್ ಬಾಬು-ಪ್ರಶಾಂತ್ ನೀಲ್ ಸಿನಿಮಾ; ಕಾರಣಗಳು ಇವೆ!
ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಹಾಗೂ ಸ್ಯಾಂಡಲ್ವುಡ್ ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಒಟ್ಟಾಗಿ ಸಿನಿಮಾ ಮಾಡಲಿದ್ದಾರೆ ಎನ್ನುವ ಸುದ್ದಿ ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ...
‘ಸರ್ವೇ ನಂಬರ್ 45’ : ಕನ್ನಡ ‘ಬಿಗ್ ಬಾಸ್ ಸೀಸನ್ 12’ ವಿನ್ನರ್ ಗಿಲ್ಲಿ...
ಕಾಮಿಡಿ ಇಷ್ಟಪಡುವ ಪ್ರೇಕ್ಷಕರಿಗೆ ಗಿಲ್ಲಿ ನಟ ಎಂದರೆ ಸಖತ್ ಇಷ್ಟ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಸ್ಪರ್ಧಿಸಿ ವಿನ್ ಆದ ಬಳಿಕ ಗಿಲ್ಲಿ ನಟ ಅವರ ಖ್ಯಾತಿ ಹೆಚ್ಚಾಯಿತು. ಇದರಿಂದಾಗಿ ಅವರಿಗೆ...
ರಜನಿ-ಕಮಲ್ ಹೊಸ ಸಿನಿಮಾಗೆ ನಾಯಕಿಯಾಗಿ ತ್ರಿಶಾಗೆ ಬಂತು ಬಿಗ್ ಆಫರ್
ತಮಿಳು ಚಿತ್ರರಂಗದ ಸ್ಟಾರ್ ನಟರಾದ ರಜನಿಕಾಂತ್ ಮತ್ತು ಕಮಲ್ ಹಾಸನ್ ಅವರು ದಶಕಗಳ ನಂತರ ಮತ್ತೆ ಬೆಳ್ಳಿತೆರೆಯ ಮೇಲೆ ಒಂದಾಗುತ್ತಿರುವುದು ಈಗಾಗಲೇ ಅಭಿಮಾನಿಗಳಿಗೆ ಖುಷಿ ನೀಡಿದೆ. ಈಗ ಈ ಬೃಹತ್ ಚಿತ್ರಕ್ಕೆ ಸೌತ್ ಕ್ವೀನ್...
‘ಜನ ನಾಯಗನ್’ ಸಿನಿಮಾ ಇನ್ನೆರಡು ವಾರಗಳಲ್ಲಿ ಬಿಡುಗಡೆ ಸಿದ್ದ: ನಿರ್ಮಾಪಕ ವೆಂಕಟ್ ನಾರಾಯಣ
ಚೆನ್ನೈ(ತಮಿಳುನಾಡು): ಬಹುನಿರೀಕ್ಷಿತ ವಿಜಯ್ ಅಭಿನಯದ 'ಜನ ನಾಯಗನ್' ಚಿತ್ರ ಮುಂದಿನ ಎರಡು ವಾರಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಸಿನಿಮಾ ನಿರ್ಮಾಪಕರು ಭಾನುವಾರ ದೃಢಪಡಿಸಿದ್ದು ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ...
‘ಗೋಕುಲದ ರಾಧೆ’ ಸಿನಿಮಾ ಮೂಲಕ ಸಿಂಗರ್ ಆದ ನಿರ್ಮಾಪಕಿ ಶಿಲ್ಪಾ ಗಣೇಶ್
'ಗೋಲ್ಡನ್ ಮೂವೀಸ್' ಲಾಂಛನದಡಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಿರುವ ನಿರ್ಮಾಪಕಿ ಶಿಲ್ಪಾ ಗಣೇಶ್ ಅವರು ಪ್ರಸ್ತುತ ಕನ್ನಡ ಹಾಗೂ ತುಳು ಭಾಷೆಯಲ್ಲಿ ನಿರ್ಮಿಸಿರುವ ಚಿತ್ರ 'ಪಿಚ್ಚರ್'. ತಮ್ಮ ನಿರ್ಮಾಣದ ಈ ಚಿತ್ರದ ಮೂಲಕವೇ...
ಥಿಯೇಟರ್ನಲ್ಲಿ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುವಾಗಲೇ ಖ್ಯಾತ ನಟನ ಸಾವು
ಮಂಗಳವಾರ (ಮೇ 5) ಮಲಯಾಳಂ ಚಿತ್ರರಂಗದ ಹಿರಿಯ ನಟ ಸಂತೋಷ್ ಕೆ. ನಾಯರ್ (65) ಅವರು ಮುಂಜಾನೆ ಕೇರಳದ ಪಥನಂತಿಟ್ಟದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ ಎನ್ನಲಾಗಿದೆ. ಅವರು ಪ್ರಯಾಣಿಸುತ್ತಿದ್ದ ಕಾರು...




















