ಟ್ಯಾಗ್: muda
ಮುಡಾದಲ್ಲಿ ಕಾನೂನು ಬಾಹಿರ ಖಾತೆ ಕಂದಾಯ ರದ್ದು
ಮೈಸೂರು: ಮುಡಾದಲ್ಲಿ ಕಾನೂನು ವಿರುದ್ಧ ಮಾಡುತ್ತಿದ್ದ ಖಾತೆ, ಕಂದಾಯ ರದ್ದುಗೊಳಿಸಲಾಗಿದೆ.
ನಗರಾಭಿವೃದ್ದಿ ಕಾಯ್ದೆಯ ಪ್ರಕಾರ ಕೆಲಸ ಮಾಡಲು ಮೈಸೂರು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ನಗರಾಭಿವೃದ್ದಿ ಕಾಯ್ದೆಯ ಪ್ರಕಾರ ಮುಡಾದಲ್ಲಿ ಖಾತೆ ಕಂದಾಯ ಮಾಡುವಂತಿಲ್ಲ. ಹೀಗಿದ್ದರೂ...
ಮುಡಾ ಸೇವೆಗಳು ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರಿಸಿ ಡಿಸಿ ಆದೇಶ
ಮೈಸೂರು: ಮುಡಾದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ಆರೋಪ ಪ್ರಕರಣ ಬೆಳವಣಿಗೆಗಳಿಂದ ಖಾತೆ ಕಂದಾಯ ಸೇರಿ ಎಲ್ಲಾ ಸೇವೆ ಸ್ಥಗಿತ ಮಾಡಲಾಗಿತ್ತು. ಹಾಗಾಗಿ ಯಾವುದೇ ರೀತಿಯ ಕಂದಾಯ ಖಾತೆಗಳ ಬಗ್ಗೆ ಜನರು ಸೇವೆ ಪಡೆಯಲು...
ಏಕಕಾಲದಲ್ಲಿ ಪಾಲಿಕೆ, ಮುಡಾದಲ್ಲಿ ನೌಕರಿ: ಎರಡು ಕಡೆ ವೇತನ ಪಡೆಯುತ್ತಿದ್ದ ಬಿ.ಕೆ.ಕುಮಾರ್ ಸೇವೆಯಿಂದ ವಜಾ
ಮೈಸೂರು: ಏಕಕಾಲದಲ್ಲಿ ಕಳೆದ 20 ವರ್ಷಗಳಿಂದ ಮೈಸೂರು ಮಹಾನಗರ ಪಾಲಿಕೆ ಹಾಗೂ ಮುಡಾ ಕಚೇರಿಗಳಲ್ಲಿ ಪಾಳಯದ ಮೇಲೆ ಕೆಲಸ ಮಾಡಿ ಎರಡೂ ಕಡೆ ವೇತನ ಪಡೆಯುತ್ತಿದ್ದ ಬಿ.ಕೆ.ಕುಮಾರ್ ನನ್ನು ಮೈಸೂರು ಮಹಾನಗರ ಪಾಲಿಕೆ...
ಮುಡಾ ನಿವೇಶನ ಹಂಚಿಕೆ: ಒಬ್ಬರಿಗೆ 26 ಸೈಟ್ ಹಂಚಿದ್ದ ಮುಡಾ
ಮೈಸೂರು : 50:50 ಅನುಪಾತದಲ್ಲಿ ಹಂಚಿಕೆ ಮಾಡಿದ್ದ ನಿವೇಶನಗಳನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಿಂಪಡೆದಿತ್ತು. ಮುಡಾದ ಈ ನಿರ್ಧಾರದಿಂದ ನಿವೇಶನ ಪಡೆದವರಿಗೆ ಸಂಕಷ್ಟ ಶುರುವಾಗಿದೆ. ಇನ್ನು, ಮುಡಾ ಹಂಚಿಕೆ ಮಾಡಿದ್ದ 211...
ಮೈಸೂರು: ಮುಡಾದ 6 ಸಿಬ್ಬಂದಿಗೆ ಇಡಿ ಸಮನ್ಸ್
ಬೆಂಗಳೂರು: ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆರು ಸಿಬ್ಬಂದಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಶುಕ್ರವಾರ ಸಮನ್ಸ್ ಜಾರಿ ಮಾಡಿದೆ.
ಬೆಂಗಳೂರಿನಲ್ಲಿರುವ ಇ.ಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ನಲ್ಲಿ ಸೂಚಿಸಲಾಗಿದೆ.
ಮುಖ್ಯಮಂತ್ರಿ...
ಮೈಸೂರು: ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾದ ಮುಡಾ ಮಾಜಿ ಆಯುಕ್ತ ಪಾಲಯ್ಯ
ಮೈಸೂರು: ಸಿದ್ದರಾಮಯ್ಯ ಕುಟುಂಬದ ವಿರುದ್ಧ ದಾಖಲಾಗಿರುವ ಪ್ರಕರಣದ ಕುರಿತು ಮೈಸೂರು ಲೋಕಾಯುಕ್ತದಲ್ಲಿ ತನಿಖೆ ನಡೆಯುತ್ತಿದ್ದು, ಮುಡಾ ಹಿಂದಿನ ಆಯುಕ್ತ ಪಾಲಯ್ಯ ವಿಚಾರಣೆಗೆ ಹಾಜರಾದರು.
ವಿಚಾರಣೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, "ಹಿಂದಿನ ಮುಡಾ...
ಮುಡಾ ಪ್ರಕರಣ: 3 ಬ್ಯಾಗ್ ನಲ್ಲಿ ದಾಖಲೆ ಹೊತ್ತೊಯ್ದ ಇಡಿ
ಮೈಸೂರು: ಇಲ್ಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ಸುದೀರ್ಘ 30 ತಾಸು ಶೋಧ ನಡೆಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡವು ವಿಚಾರಣೆ ಪೂರ್ಣಗೊಳಿಸಿ, ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ಹೊತ್ತೊಯ್ದಿದೆ.
ದಾಳಿಯ...
ಮುಡಾ ಕಚೇರಿಯಲ್ಲಿ ಶೋಧ ಮುಂದುವರೆಸಿದ ಇಡಿ
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಜಾರಿ ನಿರ್ದೇಶನಾಲಯದ ತನಿಖಾ ತಂಡವು ಶನಿವಾರ ಶೋಧ ಮುಂದುವರಿಸಿದೆ.
ಶುಕ್ರವಾರ ರಾತ್ರಿ ಮುಡಾ ಕಚೇರಿ ಒಳಗೇ ತಂಗಿದ್ದ ಅಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿ ಶನಿವಾರ ಬೆಳಿಗ್ಗೆಯಿಂದಲೇ ತನಿಖೆ...
ಮುಡಾ ಕಚೇರಿ ಮೇಲೆ ಇಡಿ ದಾಳಿ
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ನಿವೇಶನ ಹಂಚಿಕೆ ವಿಚಾರವಾಗಿ ಮುಡಾದಲ್ಲಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ....
ದೇವನೂರು 3ನೇ ಹಂತದ 40*60 ಅಳತೆಯ 6 ನಿವೇಶನಗಳ ಮೂಲ ದಾಖಲೆಗಳು ಮುಡಾದಿಂದ ನಾಪತ್ತೆ
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಸಂಬಂಧ ಹೈಕೋರ್ಟ್ ಹಾಗೂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದಂತೆ ಲೋಕಾಯುಕ್ತ ಎಸ್ ಪಿ ಉದೇಶ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.
ಈ ನಡುವೆ ಮುಡಾದಲ್ಲಿ ಶೇ. 50:50ರ...