ಟ್ಯಾಗ್: Muda case
ಮುಡಾ ಪ್ರಕರಣದ ರುವಾರಿ ಸ್ನೇಹಮಯಿ ಕೃಷ್ಣ ಬಂಧನ…!
ಬೆಂಗಳೂರು/ಮೈಸೂರು : ಮುಡಾ ಪ್ರಕರಣದ ರುವಾರಿಯೂ ಆಗಿರುವ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರಿನ ಸೈಬರ್ ಪೊಲೀಸರು ಬಂಧಿಸಿದ್ದಾರೆ. ಮುಡಾದ ಮಾಜಿ ಆಯುಕ್ತ ಡಿ.ಬಿ ನಟೇಶ್ ಅವರು ನೀಡಿದ ದೂರಿನ ಮೇರೆಗೆ...
ಮುಡಾ ಮಾಜಿ ಆಯುಕ್ತ ನಟೇಶ್ ಮುಂಬಡ್ತಿಗೆ ಲಂಚ ಆರೋಪ – ಆಧಾರ ರಹಿತ ಆರೋಪಕ್ಕೆ...
ಬೆಂಗಳೂರು/ಮೈಸೂರು : ಮುಡಾ ಮಾಜಿ ಆಯುಕ್ತ ಡಿ.ಬಿ.ನಟೇಶ್ ಅವರಿಗೆ ಮುಂಬಡ್ತಿ ನೀಡಿರುವ ಬಗ್ಗೆ ಮುಖ್ಯಕಾರ್ಯದರ್ಶಿ ಸ್ಪಷ್ಟೀಕರಣ ನೀಡಿದ್ದಾರೆ. ಸ್ನೇಹಮಯಿ ಕೃಷ್ಣ ಅವರ ಆರೋಪ ಆಧಾರವಿಲ್ಲದ ಸುಳ್ಳು ಮತ್ತು ಕ್ಷುಲ್ಲಕ ಆರೋಪಗಳಾಗಿವೆ. ಆಧಾರರಹಿತ ಆರೋಪಗಳಿಗಾಗಿ...
ಮುಡಾ ದೂರುದಾರ ಸ್ನೇಹಮಯಿ ಕೃಷ್ಣಗೆ ಆಮಿಷ – ಮಾಜಿ ಆಯುಕ್ತ ವಿರುದ್ಧ ಗಂಭೀರ ಆರೋಪ..!
ಮೈಸೂರು : ಮೂಡ ಹಗರಣದಲ್ಲಿ ಸಿಎಂ ಕುಟುಂಬದ ವಿರುದ್ಧ ಕಾನೂನು ಹೋರಾಟ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣರಿಗೆ ಹಣದ ಅಮಿಷ ಒಡ್ಡಲು ಮುಡಾದ ಮಾಜಿ ಆಯುಕ್ತ ಪ್ಲಾನ್ ಮಾಡಿದ್ರಾ ಎಂಬ ಅನುಮಾನ...
ದಿನೇಶ್ ವಿಚಾರಣೆಯಿಂದ ಮತ್ತಷ್ಟು ಅಕ್ರಮ ಬಯಲು – ಇಡಿಯಿಂದ 150 ಕೋಟಿ ಮೌಲ್ಯದ ಆಸ್ತಿ-ಜಪ್ತಿ
ಮೈಸೂರು : ಮುಡಾ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ವಿಚಾರಣೆಯಿಂದ ಕೋಟಿ ಕೋಟಿ ಅಕ್ರಮದ ಕಥೆ ಬಯಲಾಗಿದೆ. ದಿನೇಶ್ ಕುಮಾರ್ ವಿಚಾರಣೆಯಿಂದ ಸಿಕ್ಕ ದಾಖಲೆ ಪ್ರಕಾರ...
ಮುಡಾ ಕೇಸಲ್ಲಿ ಬಿ-ರಿಪೋರ್ಟ್‌ಗೆ ಸ್ನೇಹಮಯಿ ಆಕ್ಷೇಪ – ಅ.8ಕ್ಕೆ ಆದೇಶ ಕಾಯ್ದಿರಿಸಿದ ಜನಪ್ರತಿನಿಧಿಗಳ ನ್ಯಾಯಾಲಯ
ಮೈಸೂರು : ಸಿಎಂ ಸಿದ್ದರಾಮಯ್ಯ ಕುಟುಂಬ ಮುಡಾದಲ್ಲಿ ಪಡೆದ 14 ನಿವೇಶನಗಳ ಸಂಬಂಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ-ರಿಪೋರ್ಟ್‌ನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ಆದೇಶವನ್ನು ಜನಪ್ರತಿನಿಧಿಗಳ ನ್ಯಾಯಾಲಯ ಅ.8ಕ್ಕೆ ಕಾಯ್ದಿರಿಸಿದೆ.
ಸಾಮಾಜಿಕ...
ಅಕ್ರಮ ಸೈಟ್ ಹಂಚಿಕೆ ಆರೋಪ – ಮಾಜಿ ಆಯುಕ್ತ ದಿನೇಶ್ ವಿರುದ್ಧ ತನಿಖೆಗೆ ಅಸ್ತು
ಮೈಸೂರು : ಅಕ್ರಮ ಸೈಟ್ ಹಂಚಿಕೆ ಆರೋಪ ಎದುರಿಸುತ್ತಿರುವ ಮುಡಾದ ಮಾಜಿ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ತನಿಖೆಗೆ ಸರ್ಕಾರ ಅನುಮತಿ ನೀಡಿದೆ.
ಮುಡಾದ ಮಾಜಿ ಅಧ್ಯಕ್ಷ ಹೆಚ್.ವಿ. ರಾಜೀವ್ ಮತ್ತು ದಿನೇಶ್ ವಿರುದ್ಧ...
ಮುಡಾ ಹಗರಣ: ಅಂತಿಮ ವರದಿ ಸಲ್ಲಿಸಿದ ಲೋಕಾಯುಕ್ತ ಎಸ್ಪಿ
ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಎಸ್ ಪಿ ಉದೇಶ್ ಅವರು ಅಂತಿಮ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಅವರು ಐಜಿಪಿ ಸುಬ್ರಹ್ಮಣ್ಯೇಶ್ವರ್ ರಾವ್ ಅವರಿಗೆ...
ಆರೋಪಿಗಳನ್ನು ರಕ್ಷಣೆ ಮಾಡುವಂತೆ ಲೋಕಾಯುಕ್ತ ತನಿಖೆ: ಸ್ನೇಹಮಯಿ ಕೃಷ್ಣ
ಮೈಸೂರು: ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಸಲ್ಲಿಸಿದ ಅರ್ಜಿ ಹೈಕೋರ್ಟ್ನಲ್ಲಿ ವಜಾ ಆಗಿದ್ದು, ಈ ಬಗ್ಗೆ ಮುಂದಿನ ವಾರ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸುತ್ತೇನೆ.
ನನಗೆ ಈ ತೀರ್ಪು ಸ್ವಲ್ವ ಹಿನ್ನೆಡೆಯಾಗಿದೆ....
ಮೈಸೂರು: ಮುಡಾದ 160 ನಿವೇಶನಗಳನ್ನು ಜಪ್ತಿಗೆ ಇಡಿ ಆದೇಶ
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ 160 ನಿವೇಶನಗಳನ್ನು ಜಪ್ತಿ ಮಾಡುವಂತೆ ಜಾರಿ ನಿರ್ದೇಶನಾಲಯ ಆದೇಶ ಹೊರಡಿಸಿದೆ.
160 ನಿವೇಶನಗಳ ವಹಿವಾಟಿನಲ್ಲಿ ಬೇನಾಮಿ ಮತ್ತು ಅಕ್ರಮ ಹಣ ವ್ಯವಹಾರ ನಡೆದಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ...
ಮುಡಾ ಹಗರಣ: ಸಿಎಂ ಪತ್ನಿ ಪಾರ್ವತಿ- ಸಚಿವ ಬೈರತಿ ಸುರೇಶ್ ಗೆ ಇಡಿ ನೊಟೀಸ್
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್ ನೋಟಿಸ್ ಜಾರಿ...




















