ಟ್ಯಾಗ್: Muda case
ಮುಡಾ ಕೇಸ್: ಇಡಿ ವಿಚಾರಣೆಗೆ ಹಾಜರಾದ ಐಎಎಸ್ ಅಧಿಕಾರಿ ದೀಪಾ ಚೋಳನ್
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ನಗರಾಭಿವೃದ್ದಿ ಇಲಾಖೆಯ ಕಾರ್ಯದರ್ಶಿ ದೀಪಾ ಚೋಳನ್ ಜಾರಿ ನಿರ್ದೇಶನಾಲಯದ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.
ಪ್ರಕರಣ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮುಡಾ ದಾಖಲೆ ತಿದ್ದಿದ...
ಮುಡಾ ಹಗರಣ ತನಿಖೆ ನಡುವೆಯೇ 300 ಹೊಸ ಖಾಸಗಿ ಲೇಔಟ್ ಗಳಿಗೆ ಅನುಮತಿ: ಶಾಸಕ...
ಮೈಸೂರು: ಮುಡಾ ಹಗರಣದ ತನಿಖೆ ನಡುವೆಯೇ 300 ಹೊಸ ಖಾಸಗಿ ಲೇಔಟ್ ಗಳಿಗೆ ಮುಡಾ ಸಭೆಯಲ್ಲಿ ಅನುಮತಿ ನೀಡಲಾಗಿದೆ ಎಂದು ಬಿಜೆಪಿ ಶಾಸಕ ಶ್ರೀವತ್ಸ ಹೇಳಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳ ತನಿಖೆ ನಡುವೆ ಇಂದು ಮೈಸೂರು...
ಮುಡಾ ಹಗರಣ: ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಸಿವಿಲ್ ಕೇಸ್
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉರುಳಾಗಿ ಪರಿಣಮಿಸಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಮತ್ತೊಂದು ತಿರುವು ಪಡೆದುಕೊಂಡಿದೆ.
ಜಮೀನು ಮಾಲೀಕ ದೇವರಾಜು ವಿರುದ್ಧ ಅಣ್ಣನ ಮಗಳು ಜಮುನಾ ಮೈಸೂರಿನ ಜೆಎಂಎಫ್ಸಿ ನ್ಯಾಯಾಲಯದಲ್ಲಿ ದಾವೆ...
ಮುಡಾ ಹಗರಣ ಸಿಬಿಐಗೆ ವಹಿಸಿ: ಆರ್.ಅಶೋಕ್ ಆಗ್ರಹ
ಬೆಂಗಳೂರು: ಮುಡಾ ಅಕ್ರಮ ಕರ್ನಾಟಕ ಕಂಡ ದೊಡ್ಡ ಹಗರಣ. ಇದರಲ್ಲಿ ಸಿಎಂ ಮತ್ತು ಅವರ ಕುಟುಂಬ ಶಾಮೀಲಾಗಿದೆ. ಹೀಗಾಗಿ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು.
ಇಂದು ಮಾಧ್ಯಮಗಳ...
ಮುಡಾ ಹಗರಣ : ನಟೇಶ್ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ, ಲೋಕಾಯುಕ್ತ ನೋಟಿಸ್
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಡಾ ಆಯುಕ್ತ ನಟೇಶ್ ಅವರ ಪ್ರಾಸಿಕ್ಯೂಷನ್ಗೆ ಗೃಹ ಇಲಾಖೆ ಅನುಮತಿ ನೀಡಿದೆ. ಲೋಕಾಯುಕ್ತ ಪೊಲೀಸರಿಗೆ ವಿಚಾರಣೆ ನಡೆಸಲು ಸರ್ಕಾರ ಅನುಮತಿ...
ಮುಡಾ ಹಗರಣ: 2 ಸೈಟ್ ನೀಡಬೇಕಾಗಿದ್ದ ವ್ಯಕ್ತಿಗೆ 19 ನಿವೇಶನ
ಮೈಸೂರು: ವ್ಯಕ್ತಿಯಿಂದ ಯಾವಾಗ ಭೂಸ್ವಾಧೀನ ಮಾಡಿಕೊಂಡಿದ್ದು, ಎಂಬ ಮಾಹಿತಿಯೇ ಇಲ್ಲದೆ, ಅವರಿಗೆ 19 ನಿವೇಶನಗಳನ್ನು ಹಂಚಿರುವುದು ತಿಳಿದುಬಂದಿದೆ.
ಮಹೇಂದ್ರ ಎಂಬುವವರಿಗೆ ಸೇರಿದ 2.22 ಎಕರೆ ಭೂಮಿ ಉಪಯೋಗಿಸಿಕೊಂಡಿರುವುದಾಗಿ ಮುಡಾ ಹೇಳಿಕೊಂಡಿದೆ. ಆದರೆ, ಭೂಮಿಯನ್ನು ಸ್ವಾಧೀನಪಡಿಸಿಕೊಂಡಿರುವುದು...
ಮೊದಲ ಬಾರಿಗೆ ಮುಡಾ ಕಚೇರಿಗೆ ಭೇಟಿ ನೀಡಿದ ನಿವೃತ್ತ ನ್ಯಾ.ದೇಸಾಯಿ
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ(ಮುಡಾ) ನಡೆದಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ಸರ್ಕಾರ ನೇಮಿಸಿರುವ ನಿವೃತ್ತ ನ್ಯಾಯಮೂರ್ತಿ ದೇಸಾಯಿ ಆಯೋಗದ ಏಕ ಸದಸ್ಯ ನಿವೃತ್ತ ನ್ಯಾಯಮೂರ್ತಿ ದೇಸಾಯಿ ಅವರು ಇಂದು ಇದೇ ಮೊದಲ...
ಮುಡಾ ಹಗರಣ: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ ಗೆ ಅರ್ಜಿ; ಇಂದು ವಿಚಾರಣೆ
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಹೈಕೋರ್ಟ್ ಗೆ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನ. 5ರಂದು ನಡೆಯಲಿದೆ.
ಮುಡಾ...
ಮುಡಾ ಪ್ರಕರಣ: ರಾಕೇಶ್ ಪಾಪಣ್ಣ ಮನೆ ಮೇಲಿನ 32 ಗಂಟೆಗಳ ಇಡಿ ದಾಳಿ ಅಂತ್ಯ
ಮೈಸೂರು: ಮುಡಾ ಹಗರಣದ ತನಿಖೆ ಚುರುಗೊಳಿಸಿರುವ ಜಾರಿ ನಿರ್ದೇಶನಾಲಯ ಸೋಮವಾರದಿಂದ ಮೈಸೂರಿನ ಹಲವು ಕಡೆ ದಾಳಿ ನಡೆಸಿದೆ. ಈ ಮಧ್ಯ ಇನಕಲ್ ರಾಕೇಶ್ ಪಾಪಣ್ಣ ನಿವಾಸದಲ್ಲಿ 5 ಇಡಿ ಅಧಿಕಾರಿಗಳು ಸತತ 32...
ಮುಡಾ ಮಾಜಿ ಆಯುಕ್ತ ನಟೇಶ್ ಇ.ಡಿ ವಶಕ್ಕೆ
ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಅಕ್ರಮ ಹಂಚಿಕೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು, ಮುಡಾ ಮಾಜಿ ಆಯುಕ್ತ ಡಾ.ಬಿ.ಡಿ.ನಟೇಶ್ ಅವರನ್ನು ವಶಕ್ಕೆ ಪಡೆದು ಶಾಂತಿನಗರದ ಕಚೇರಿಗೆ ಕರೆದೊಯ್ದಿದ್ದಾರೆ.
ಬೆಂಗಳೂರು...
















