ಟ್ಯಾಗ್: Muda case
ಮುಡಾ ಹಗರಣ: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ ಗೆ ಅರ್ಜಿ; ಇಂದು ವಿಚಾರಣೆ
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಹೈಕೋರ್ಟ್ ಗೆ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನ. 5ರಂದು ನಡೆಯಲಿದೆ.
ಮುಡಾ...
ಮುಡಾ ಪ್ರಕರಣ: ರಾಕೇಶ್ ಪಾಪಣ್ಣ ಮನೆ ಮೇಲಿನ 32 ಗಂಟೆಗಳ ಇಡಿ ದಾಳಿ ಅಂತ್ಯ
ಮೈಸೂರು: ಮುಡಾ ಹಗರಣದ ತನಿಖೆ ಚುರುಗೊಳಿಸಿರುವ ಜಾರಿ ನಿರ್ದೇಶನಾಲಯ ಸೋಮವಾರದಿಂದ ಮೈಸೂರಿನ ಹಲವು ಕಡೆ ದಾಳಿ ನಡೆಸಿದೆ. ಈ ಮಧ್ಯ ಇನಕಲ್ ರಾಕೇಶ್ ಪಾಪಣ್ಣ ನಿವಾಸದಲ್ಲಿ 5 ಇಡಿ ಅಧಿಕಾರಿಗಳು ಸತತ 32...
ಮುಡಾ ಮಾಜಿ ಆಯುಕ್ತ ನಟೇಶ್ ಇ.ಡಿ ವಶಕ್ಕೆ
ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಅಕ್ರಮ ಹಂಚಿಕೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು, ಮುಡಾ ಮಾಜಿ ಆಯುಕ್ತ ಡಾ.ಬಿ.ಡಿ.ನಟೇಶ್ ಅವರನ್ನು ವಶಕ್ಕೆ ಪಡೆದು ಶಾಂತಿನಗರದ ಕಚೇರಿಗೆ ಕರೆದೊಯ್ದಿದ್ದಾರೆ.
ಬೆಂಗಳೂರು...
ಮುಡಾ ಹಗರಣ: ದೂರಿಗೆ ಪೂರಕವಾಗಿ ಇ.ಡಿ.ಗೆ ‘ವೀಡಿಯೊ ಸಾಕ್ಷ್ಯ’ ನೀಡಿದ ಸ್ನೇಹಮಯಿ ಕೃಷ್ಣ
ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಹಲವು ಸ್ಥಳಗಳಲ್ಲಿ ದಾಳಿ ನಡೆಸುತ್ತಿರುವ ವೇಳೆಯಲ್ಲೇ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ತಮ್ಮ ದೂರಿಗೆ ಪೂರಕವಾಗಿ ತನಿಖಾ ಸಂಸ್ಥೆ...
ಮುಡಾ ಕಚೇರಿ ಮೇಲೆ ಇಡಿ ದಾಳಿ
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ನಿವೇಶನ ಹಂಚಿಕೆ ವಿಚಾರವಾಗಿ ಮುಡಾದಲ್ಲಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ....
ಮುಡಾ ಹಗರಣ: ಮುಡಾ ಅಧ್ಯಕ್ಷ ಸ್ಥಾನಕ್ಕೆ ಕೆ ಮರಿಗೌಡ ರಾಜೀನಾಮೆ
ಬೆಂಗಳೂರು: ಮುಡಾ ಪ್ರಕರಣದಿಂದ ಸರ್ಕಾರ ತೀವ್ರ ಮುಜುಗರಕ್ಕೆ ಸಿಲುಕಿದ್ದು, ಪ್ರಕರಣದ ತನಿಖೆ ಕೂಡ ತೀವ್ರಗೊಂಡಿದೆ.ಈ ಮಧ್ಯೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಕೆ.ಮರಿಗೌಡ ರಾಜೀನಾಮೆ ಸಲ್ಲಿಸಿದ್ದಾರೆ.
ಸಿಎಂ ಸೂಚನೆ ಹಿನ್ನೆಲೆ ವಿಕಾಸಸೌಧದಲ್ಲಿ...
ಮುಡಾ ಕೇಸ್ ನಲ್ಲಿ ಸರ್ಚ್ ವಾರಂಟ್ ನೀಡಲು ವಿಳಂಬ: ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ರಾಜ್ಯಪಾಲರಿಗೆ...
ಮೈಸೂರು, ಅಕ್ಟೋಬರ್ 15: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಕೇಸ್ ಸಂಬಂಧ ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಆರ್ ಟಿಐ ಕಾರ್ಯಕರ್ತ ಗಂಗರಾಜು ಇ-ಮೇಲ್ ಮೂಲಕ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.
ಮುಡಾ ಕೇಸ್ನಲ್ಲಿ ಸರ್ಚ್...
ಮುಡಾ ಹಗರಣ: ಇಬ್ಬರು ಆರೋಪಿಗಳಿಗೆ ಲೋಕಾಯುಕ್ತ ನೋಟಿಸ್
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಲೋಕಾಯುಕ್ತ ಪೊಲೀಸರು ಚುರುಕುಗೊಳಿಸಿದ್ದು ಈ ಮಧ್ಯೆ ಇಬ್ಬರು ಆರೋಪಿಗಳಿಗೆ ನಾಳೆ ವಿಚಾರಣೆಗೆ ಬರುವಂತೆ ನೋಟಿಸ್ ನೀಡಲಾಗಿದೆ.
ಪ್ರಕರಣ ಸಂಬಂಧ ಎ3 ಆಗಿರುವ ಮಲ್ಲಿಕಾರ್ಜುನಸ್ವಾಮಿ ಮತ್ತು ಎ4...
ಮುಡಾ ಹಗರಣ ಆರೋಪ ಹರಿಯಾಣ ಚುನಾವಣೆ ಮೇಲೆ ಎಫೆಕ್ಟ್ ಆಗಿದೆ: ಕೋಳಿವಾಡ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿಬಂದಿರುವ ಮುಡಾ ಹಗರಣದ ಆರೋಪ ಹರಿಯಾಣ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎಫೆಕ್ಟ್ ನೀಡಿದೆ. ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ಮೋದಿಯವರು ಮುಡಾ ಹಗರಣದ ಬಗ್ಗೆ ಪದೇಪದೆ ಮಾತನಾಡಿದ್ದೂ...
ಮುಡಾ ಹಗರಣ ಮುಚ್ಚಿ ಹಾಕಲು ಜಾತಿಗಣತಿ ನಾಟಕ; ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ
ಬೆಂಗಳೂರು: ಮೂಡಾ ಹಗರಣದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಜಾತಿಗಣತಿ ವಿಷಯವನ್ನು ಮುನ್ನಲೆಗೆ ತಂದು ನಾಟಕ ಆಡಲಾಗುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ದೂರಿದ್ದಾರೆ.
ತಮ್ಮ...



















