ಟ್ಯಾಗ್: Muda Scam
ಮುಡಾ ಹಗರಣ ಪ್ರಕರಣ; ಇಂದು ಸಿಎಂ ಸಿದ್ದರಾಮಯ್ಯಗೆ ಬಿಗ್ ಡೇ..!
ಬೆಂಗಳೂರು/ಮೈಸೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು (ಜ.22) ಮಹತ್ವದ ಆದೇಶ ಪ್ರಕಟಿಸಲಿದೆ.
ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ...
ಮುಡಾ ಹಗರಣ – ಇಂದು ಸಿಎಂ ಸಿದ್ದರಾಮಯ್ಯಗೆ ಭವಿಷ್ಯ ನಿರ್ಧಾರ..!
ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಕುರಿತು ಜನಪ್ರತಿನಿಧಿಗಳ ನ್ಯಾಯಾಲಯ ಇಂದು (ಡಿ.23) ಮಹತ್ವದ ಆದೇಶ ಪ್ರಕಟಿಸಲಿದೆ.
ಲೋಕಾಯುಕ್ತ ಸಲ್ಲಿಸಿರುವ ಬಿ- ರಿಪೋರ್ಟ್ ಪ್ರಶ್ನಿಸಿ ದೂರುದಾರ...
ಮುಡಾ ಹಗರಣ; ಮಾಜಿ ಆಯುಕ್ತ ದಿನೇಶ್ ಕುಮಾರ್ ಇಡಿಯಿಂದ ಬಂಧನ
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ ಸಂಬಂಧಿಸಿದಂತೆ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.
ಇಂದು ಇಡಿ ವಿಚಾರಣೆಗೆ ಬರುವಂತೆ ದಿನೇಶ್ ಕುಮಾರ್‌ಗೆ ನೋಟಿಸ್ ನೀಡಿತ್ತು. ವಿಚಾರಣೆಗೆ...
50:50 ಅನುಪಾತದ ಮುಡಾ ಸೈಟ್ ಹಂಚಿಕೆ: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ದಾಖಲೆಗಳ ಪಟ್ಟಿ
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣ ವಿಚಾರಕ್ಕೆ ಸಂಬಂಧಿಸಿದ ಇದೀಗ 50:50 ಅನುಪಾತದಲ್ಲಿ ಯಾರಿಗೆಲ್ಲ ಮುಡಾ ಸೈಟ್ಗಳನ್ನು ಹಂಚಿಕೆ ಮಾಡಲಾಗಿತ್ತು ಎಂಬ ವಿವರ ಬಹಿರಂಗವಾಗಿದೆ. ಮುಡಾ ನಿವೇಶನ ಪಡೆದವರ ಪಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ...
ಮುಡಾ ಹಗರಣ ಸಂಬಂಧ ಪ್ರಧಾನಿ ಮೋದಿಗೆ ದೂರು ನೀಡಿದ ಮೈಸೂರು ವಕೀಲ: ಸಿಬಿಐ ತನಿಖೆಗೆ...
ಮೈಸೂರು: ವಕೀಲ ರವಿಕುಮಾರ್ ಜುಲೈ 19ರಂದೇ ಮುಡಾ ಹಗರಣ ಕುರಿತು ಪ್ರಧಾನಿ ಮೋದಿಗೆ 296 ಪುಟಗಳ ದಾಖಲೆ ಸಮೇತ ದೂರು ಸಲ್ಲಿಸಿದ್ದಾರೆ ಎಂಬುದು ತಿಳಿದುಬಂದಿದೆ. ಜತೆಗೆ, ಮುಡಾ ಹಗರಣದ ತನಿಖೆಯನ್ನು ಸಿಬಿಐ ವಹಿಸಿಕೊಳ್ಳುವಂತೆ...
ಮುಡಾ ಹಗರಣ: ಮಾಜಿ ಆಯುಕ್ತ ಡಿ.ಬಿ.ನಟೇಶ್ ವಿರುದ್ಧ ದೂರು ದಾಖಲು
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆರೋಪಕ್ಕೆ ಹೊಸ ತಿರುವು ಎಂಬಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಮುಡಾ ಮಾಜಿ ಆಯುಕ್ತ ಡಿ.ಬಿ.ನಟೇಶ್ ವಿರುದ್ಧ ಲೋಕಾಯುಕ್ತಕ್ಕೆ ದೂರು ದಾಖಲಿಸಿದ್ದಾರೆ.
ನಟೇಶ್ ಅವರು 50:50...
ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ವಿಚಾರಣೆಗೆ ಹಾಜರಾಗುವಂತೆ ಲೋಕಾ ಸಮನ್ಸ್
ಮೈಸೂರು: ಮುಡಾ ಹಗರಣ ಪ್ರಕರಣದ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ. ನವೆಂಬರ್ 6ರ ಬೆಳಗ್ಗೆ 10.30ಕ್ಕೆ ಲೋಕಾಯುಕ್ತ ಕಚೇರಿಗೆ ಹಾಜರಾಗುವಂತೆ ಸಿಎಂ ಅವರಿಗೆ...
ಮುಡಾ ಹಗರಣ; ಆರ್ ಟಿಐ ಕಾರ್ಯಕರ್ತ ಗಂಗರಾಜು ವಿಚಾರಣೆ ಅಂತ್ಯ
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಆರ್ ಟಿಐ ಕಾರ್ಯಕರ್ತ ಇಂದು ಇಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಿದ್ದು ವಿಚಾರಣೆ ಮುಗಿಸಿ ವಾಪಸ್ ಬಂದಿದ್ದಾರೆ.
ಸಿಎಂ ಸಿದ್ದರಾಮಯ್ಯ ಪತ್ನಿಗೆ ಅಕ್ರಮವಾಗಿ ಸೈಟ್ ಹಂಚಿಕೆ ಮಾಡಲಾಗಿದೆ ತನಿಖೆ...
ಮುಡಾ ಹಗರಣ: ಭೈರತಿ ಸುರೇಶ್ ಮನೆ ಮೇಲೆ ದಾಳಿ ನಡೆಸಿದರೆ ಎಲ್ಲ ದಾಖಲೆಗಳು ಸಿಗಲಿವೆ-...
ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದ ಬಹುತೇಕ ದಾಖಲೆಗಳು ಈಗಾಗಲೇ ಬೆಂಗಳೂರಿಗೆ ರವಾನೆ ಆಗಿವೆ. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಮನೆ ಮೇಲೆ ದಾಳಿ ನಡೆಸಿದರೆ ಇ.ಡಿ.ಗೆ ಎಲ್ಲ ದಾಖಲೆಗಳು ಸಿಗಲಿವೆ ಎಂದು ಬಿಜೆಪಿ...
ಮುಡಾ ದಾಖಲೆ ಬಹಿರಂಗ ಮಾಡಿದ್ದು ಡಿಕೆಶಿ: ಜಿ.ಜನಾರ್ದನ ರೆಡ್ಡಿ ಆರೋಪ
ಬಳ್ಳಾರಿ: ಮುಡಾ ಹಗರಣ ಬಹಿರಂಗವಾಗಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಕಾರಣವಾಗಿದ್ದು, ಅವರೇ ಸಿಎಂ ಸಿದ್ದರಾಮಯ್ಯ ಬುಡಕ್ಕೆ “ಕೈ’ ಹಾಕಿದ್ದಾರೆ ಎಂದು ಗಂಗಾವತಿ ಶಾಸಕ ಜಿ.ಜನಾರ್ದನ ರೆಡ್ಡಿ ಆರೋಪಿಸಿದರು.
ಸುದ್ದಿಗಾರರ ಜತೆ ಮಾತನಾಡಿ, ಹಗರಣಕ್ಕೆ ಸಂಬಂ ಧಿಸಿದ...





















