ಟ್ಯಾಗ್: Muda Scam
ಮುಡಾ ಹಗರಣ: ಬಿಜೆಪಿ-ಜೆಡಿಎಸ್ ‘ಮೈಸೂರು ಚಲೋ’ ಪಾದಯಾತ್ರೆಗೆ ಚಾಲನೆ
ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದು ಬಿಜೆಪಿ ಜೆಡಿಎಸ್ ದೋಸ್ತಿಗಳ ಜಂಟಿ 'ಮೈಸೂರು ಚಲೋ' ಪಾದಯಾತ್ರೆಗೆ ಚಾಲನೆ ಸಿಕ್ಕಿದೆ. ಇಂದಿನಿಂದ ಆಗಸ್ಟ್ 10ರವರೆಗೆ ಬೆಂಗಳೂರಿನಿಂದ ಮೈಸೂರಿನವರೆಗೆ ದೊಸ್ತಿಗಳ ಜಂಟಿ ಪಾದಯಾತ್ರೆಯ ವೇದಿಕೆ ಕಾರ್ಯಕ್ರಮವನ್ನು...
ಮುಡಾ ಹಗರಣ: ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಇಂದು ಚಾಲನೆ – ಇಲ್ಲಿದೆ ಮಾಹಿತಿ
ಬೆಂಗಳೂರು: ಅಸಮಾಧಾನ ದೂರ ಮಾಡಿಕೊಂಡಿರುವ ಮೈತ್ರಿ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್, ಮುಡಾ ಹಗರಣದ ವಿರುದ್ಧ ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದು ಮೈಸೂರು ಚಲೋ ಪಾದಯಾತ್ರೆಗೆ ಸಿದ್ಧವಾಗಿವೆ.
ಪೂರ್ವನಿಗದಿಯಂತೆ ಇಂದಿನಿಂದ (ಆಗಸ್ಟ್ 3) ಆಗಸ್ಟ್...
ಮುಡಾಗೆ ನಿವೇಶನ ವಾಪಸ್ ಕೊಟ್ಟು ತನಿಖೆ ಮಾಡಿಸಿ: ಸಿಎಂ ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ಸಲಹೆ
ಮೈಸೂರು: ಸಿಎಂ ಸಿದ್ದರಾಮಯ್ಯ ಅವರೇ, ನಿಮಗೆ ಬಂದಿರುವ ನಿವೇಶನವನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಾಪಾಸ್ ಕೊಟ್ಟು ತನಿಖೆ ಮಾಡಿಸಿ ಎಂದು ಮೈಸೂರು ಕೊಡಗು ಮಾಜಿ ಸಂಸದ ಪ್ರತಾಪ್ ಸಿಂಹ ಸಲಹೆ ನೀಡಿದರು.
ಸಿದ್ದರಾಮಯ್ಯರ 40...
ಹೆಚ್ ಡಿ ಕುಮಾರಸ್ವಾಮಿ ಹಾಗೂ ಅವರ ಕುಟುಂಬ ಮುಡಾದಿಂದ ನಿವೇಶನ ಪಡೆದಿಲ್ಲ: ಲಕ್ಷ್ಮಣ್ ಆರೋಪ...
ಮೈಸೂರು: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹಾಗೂ ಅವರ ಕುಟುಂಬ ಸದಸ್ಯರು ನಿವೇಶನಗಳನ್ನು ಪಡೆದಿದ್ದಾರೆಂಬ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಆರೋಪ ನಿರಾಧಾರ. ಮುಡಾದಲ್ಲಿ ಕುಮಾರಸ್ವಾಮಿ ಹಾಗೂ ಅವರ ಕುಟುಂಬ ಸದಸ್ಯರ...
ಮೂಡಾ ಹಗರಣ ಬಯಲಿಗೆಳೆದ RTI ಕಾರ್ಯಕರ್ತರಿಗೆ ಸರಕಾರದಿಂದ ಕಿರುಕುಳ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಮೈಸೂರಿನ ಮೂಡದಲ್ಲಿ ನಡೆಸಿರುವ ಬದಲಿ ನಿವೇಶನ ಹಗರಣವನ್ನು ಬಯಲಿಗೆಳೆದ RTI ಕಾರ್ಯಕರ್ತರಿಗೆ ರಾಜ್ಯ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ...
ಮೂಡಾ ಹಗರಣ ಸಿಎಂ ಸಿದ್ದರಾಮಯ್ಯಗೆ ಕಪ್ಪು ಚುಕ್ಕೆ: ಸಿಬಿಐ ತನಿಖೆಗೆ ವಹಿಸಿ- ನಟ ಚೇತನ್
ಚಿಕ್ಕಬಳ್ಳಾಪುರ: ಮೈಸೂರು ಮೂಡಾ ಹಗರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಚುಕ್ಕೆ ಎಂದು ನಟ ಚೇತನ್ ಆರೋಪಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮೂಡಾ ಹಗರಣ ತನಿಖೆಗೆ ಸರ್ಕಾರ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ...
ಮುಡಾ ಅಕ್ರಮ ಆರೋಪ: ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಏಕಸದಸ್ಯ ವಿಚಾರಣಾ ಆಯೋಗ ರಚಿಸಿ ಆದೇಶ
ಬೆಂಗಳೂರು: ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ತನಿಖೆಗಾಗಿ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ವಿಚಾರಣಾ ಆಯೋಗ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಕೇಳಿ ಬರುತ್ತಿರುವ ಮುಡಾ...
ಮುಡಾ ಹಗರಣದಲ್ಲಿ ನೇರವಾಗಿ ಸಿಎಂ ಸಿದ್ದರಾಮಯ್ಯ ಭಾಗಿ: ಪ್ರಲ್ಹಾದ್ ಜೋಶಿ
ಹುಬ್ಬಳ್ಳಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾದಲ್ಲಿ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ನಡೆಸಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಅಹಿಂದ ಅಹಿಂದ ಎಂದುಕೊಂಡು ಎಸ್ ಸಿ,ಎಸ್...
ಮುಡಾ ಅಕ್ರಮ: ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿ ಸಿಬಿಐ ತನಿಖೆಗೆ ಒಪ್ಪಿಸಲು ಸಿಜೆ ಅಂಜಾರಿಯಾಗೆ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿರುವ ನಿವೇಶನಗಳ ಅಕ್ರಮ ಹಂಚಿಕೆಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದ್ದು ಕೂಡಲೇ ನ್ಯಾಯಾಲಯವು ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ದಾಖಲಿಸಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು...
ಮುಡಾ ಹಗರಣ: ಮೈಸೂರಿಗೆ ಪ್ರತಿಭಟನೆಗೆ ತೆರಳುತ್ತಿದ್ದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಬಿಡದಿ ಪೊಲೀಸ್ ವಶಕ್ಕೆ
ರಾಮನಗರ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ, ಮೈಸೂರಿನಲ್ಲಿ ಶುಕ್ರವಾರ ಬಿಜೆಪಿ ಹಮ್ಮಿಕೊಂಡಿರುವ ಪ್ರತಿಭಟನೆಗೆ ತೆರಳುತ್ತಿದ್ದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಕೆಲ ಬಿಜೆಪಿ...












