ಟ್ಯಾಗ್: muda
ಸಿಎಂ, ಮತ್ತವರ ಕುಟುಂಬಕ್ಕೆ ಶಿಕ್ಷೆ ಆಗುವುದು ನಿಶ್ಚಿತ – ಸ್ನೇಹಮಯಿ ಕೃಷ್ಣ
ಮೈಸೂರು : ಮುಡಾ ಪ್ರಕರಣದಲ್ಲಿ ಸಿಎಂ ಮತ್ತು ಸಿಎಂ ಕುಟುಂಬಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ. ಪ್ರಕರಣದಲ್ಲಿ ಲೋಕಾಯುಕ್ತ ಸಲ್ಲಿಸಿದ್ದ ಬಿ ರೀಪೋರ್ಟ್ ಪ್ರಶ್ನಿಸಿ ಇಡಿ ಈಗ ಹೈಕೋರ್ಟ್ ಗೆ ಅರ್ಜಿ ಹಾಕಿದೆ. ಅರ್ಜಿಯಲ್ಲಿ...
ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಪ್ರಕರಣ – ಬಿ ರಿಪೋರ್ಟ್ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ...
ಬೆಂಗಳೂರು/ಮೈಸೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ ರಿಪೋರ್ಟ್ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಜಾರಿ ನಿರ್ದೇಶನಾಲಯ ಅರ್ಜಿ ಸಲ್ಲಿಸಿದೆ.
ನಮ್ಮ ತನಿಖೆಯಲ್ಲಿ ಸಾಕಷ್ಟು ಮಾಹಿತಿ ಬಹಿರಂಗ ಆಗಿದೆ ಎಂದು...
ಮುಡಾ ಮಾಜಿ ಆಯುಕ್ತ ನಟೇಶ್ ಮುಂಬಡ್ತಿಗೆ ಲಂಚ ಆರೋಪ – ಆಧಾರ ರಹಿತ ಆರೋಪಕ್ಕೆ...
ಬೆಂಗಳೂರು/ಮೈಸೂರು : ಮುಡಾ ಮಾಜಿ ಆಯುಕ್ತ ಡಿ.ಬಿ.ನಟೇಶ್ ಅವರಿಗೆ ಮುಂಬಡ್ತಿ ನೀಡಿರುವ ಬಗ್ಗೆ ಮುಖ್ಯಕಾರ್ಯದರ್ಶಿ ಸ್ಪಷ್ಟೀಕರಣ ನೀಡಿದ್ದಾರೆ. ಸ್ನೇಹಮಯಿ ಕೃಷ್ಣ ಅವರ ಆರೋಪ ಆಧಾರವಿಲ್ಲದ ಸುಳ್ಳು ಮತ್ತು ಕ್ಷುಲ್ಲಕ ಆರೋಪಗಳಾಗಿವೆ. ಆಧಾರರಹಿತ ಆರೋಪಗಳಿಗಾಗಿ...
ಮುಡಾ ಹಗರಣದಲ್ಲಿ ಸಿಎಂ ಕಳಂಕ ಮುಕ್ತ; ಲೋಕಾಯುಕ್ತ ಸಲ್ಲಿಸಿದ್ದ ʻಬಿ ರಿಪೋರ್ಟ್ʼ ಒಪ್ಪಿದ ಕೋರ್ಟ್
ಬೆಂಗಳೂರು/ಮೈಸೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ನೀಡಿದ್ದ ʻಬಿ ರಿಪೋರ್ಟ್ʼ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಒಪ್ಪಿದೆ. ಇದರೊಂದಿಗೆ ಸಿದ್ದರಾಮಯ್ಯ ಅವರು ಕಳಂಕಮುಕ್ತರಾಗಿದ್ದು, ಕಾನೂನು ಹೋರಾಟಕ್ಕೆ ದೊಡ್ಡ ಜಯ...
ಮುಡಾ ಹಗರಣ – ಇಂದು ಸಿಎಂ ಸಿದ್ದರಾಮಯ್ಯಗೆ ಭವಿಷ್ಯ ನಿರ್ಧಾರ..!
ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಕುರಿತು ಜನಪ್ರತಿನಿಧಿಗಳ ನ್ಯಾಯಾಲಯ ಇಂದು (ಡಿ.23) ಮಹತ್ವದ ಆದೇಶ ಪ್ರಕಟಿಸಲಿದೆ.
ಲೋಕಾಯುಕ್ತ ಸಲ್ಲಿಸಿರುವ ಬಿ- ರಿಪೋರ್ಟ್ ಪ್ರಶ್ನಿಸಿ ದೂರುದಾರ...
ಮುಡಾ ಕೇಸಲ್ಲಿ ಬಿ-ರಿಪೋರ್ಟ್‌ಗೆ ಸ್ನೇಹಮಯಿ ಆಕ್ಷೇಪ – ಅ.8ಕ್ಕೆ ಆದೇಶ ಕಾಯ್ದಿರಿಸಿದ ಜನಪ್ರತಿನಿಧಿಗಳ ನ್ಯಾಯಾಲಯ
ಮೈಸೂರು : ಸಿಎಂ ಸಿದ್ದರಾಮಯ್ಯ ಕುಟುಂಬ ಮುಡಾದಲ್ಲಿ ಪಡೆದ 14 ನಿವೇಶನಗಳ ಸಂಬಂಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ-ರಿಪೋರ್ಟ್‌ನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ಆದೇಶವನ್ನು ಜನಪ್ರತಿನಿಧಿಗಳ ನ್ಯಾಯಾಲಯ ಅ.8ಕ್ಕೆ ಕಾಯ್ದಿರಿಸಿದೆ.
ಸಾಮಾಜಿಕ...
ಮುಡಾದಲ್ಲಿ 3-4 ಸಾವಿರ ಕೋಟಿ ಹಣ ಲೂಟಿ ಆಗಿದೆ – ಆರ್. ಅಶೋಕ್
ಬೆಂಗಳೂರು : ಮುಡಾದಲ್ಲಿ 3,000 ರಿಂದ 4,000 ಕೋಟಿ ರೂ. ಲೂಟಿಯಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಪ್ರಧಾನಿ ಮೋದಿಯವರ ಜನ್ಮದಿನ ಹಿನ್ನೆಲೆ ಬಿಜೆಪಿ ನಾಯಕರು ಜಯನಗರದಲ್ಲಿ ರಕ್ತದಾನ ಶಿಬಿರ ಹಾಗೂ...
ಕ್ಯಾಥೆಡ್ರಲ್ ಸೊಸೈಟಿಗೆ ಅಕ್ರಮ ಸೈಟ್ ಹಂಚಿಕೆ: ಮುಡಾ ಮಾಜಿ ಆಯುಕ್ತ, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ...
ಮೈಸೂರು: ಕ್ಯಾಥೆಡ್ರಲ್ ಸೊಸೈಟಿಗೆ ಅಕ್ರಮವಾಗಿ ಸೈಟ್ ಹಂಚಿಕೆ ಮಾಡಿದ ಆರೋಪ ಸಂಬಂಧ ಮುಡಾದ ಮಾಜಿ ಆಯುಕ್ತ ಹಾಗೂ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸರ್ಕಾರ ಸೂಚನೆ ನೀಡಿದೆ.
75225 ಚದರ ಅಡಿ ಜಾಗವನ್ನು ಕ್ಯಾಥೆಡ್ರಲ್ ಸೊಸೈಟಿಗೆ...
ಬಿಡಿಎ ಮಾದರಿಯಲ್ಲೇ ಮುಡಾಗೆ ಪ್ರತ್ಯೇಕ ಕಾಯ್ದೆ ರಚನೆಗೆ ಸರ್ಕಾರ ಅಸ್ತು
ಬೆಂಗಳೂರು: ಮುಡಾ ವಿವಾದ ಬೆನ್ನಲ್ಲೇ ಪ್ರತ್ಯೇಕ ಕಾಯ್ದೆಗೆ ರಚನೆಗೆ ಸರ್ಕಾರ ಅಸ್ತು ಎಂದಿದೆ.
ಬೆಳಗಾವಿ ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಬಿಡಿಎ ಮಾದರಿಯಲ್ಲೇ ಮುಡಾಗೆ...
ಮುಡಾ: ಸಿಎಂ ವಿರುದ್ಧದ ಪ್ರಕರಣ ಸಿಬಿಐಗೆ ವಹಿಸುವಂತೆ ಕೋರಿದ್ದ ಅರ್ಜಿ ವಿಚಾರಣೆ ಡಿ.10ಕ್ಕೆ ನಿಗದಿ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ತಮ್ಮ ಕುಟುಂಬ ಸದಸ್ಯರಿಗೆ ಬದಲಿ ನಿವೇಶನ ಹಂಚಿಕೆ ಹಗರಣ ಆರೋಪದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದದ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ(ಸಿಬಿಐ)ಕ್ಕೆ ವಹಿಸಬೇಕು ಎಂದು ಕೋರಿ...





















