ಟ್ಯಾಗ್: muda
ಮೈಸೂರು: ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾದ ಮುಡಾ ಮಾಜಿ ಆಯುಕ್ತ ಪಾಲಯ್ಯ
ಮೈಸೂರು: ಸಿದ್ದರಾಮಯ್ಯ ಕುಟುಂಬದ ವಿರುದ್ಧ ದಾಖಲಾಗಿರುವ ಪ್ರಕರಣದ ಕುರಿತು ಮೈಸೂರು ಲೋಕಾಯುಕ್ತದಲ್ಲಿ ತನಿಖೆ ನಡೆಯುತ್ತಿದ್ದು, ಮುಡಾ ಹಿಂದಿನ ಆಯುಕ್ತ ಪಾಲಯ್ಯ ವಿಚಾರಣೆಗೆ ಹಾಜರಾದರು.
ವಿಚಾರಣೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, "ಹಿಂದಿನ ಮುಡಾ...
ಮುಡಾ ಪ್ರಕರಣ: 3 ಬ್ಯಾಗ್ ನಲ್ಲಿ ದಾಖಲೆ ಹೊತ್ತೊಯ್ದ ಇಡಿ
ಮೈಸೂರು: ಇಲ್ಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ಸುದೀರ್ಘ 30 ತಾಸು ಶೋಧ ನಡೆಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡವು ವಿಚಾರಣೆ ಪೂರ್ಣಗೊಳಿಸಿ, ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ಹೊತ್ತೊಯ್ದಿದೆ.
ದಾಳಿಯ...
ಮುಡಾ ಕಚೇರಿಯಲ್ಲಿ ಶೋಧ ಮುಂದುವರೆಸಿದ ಇಡಿ
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಜಾರಿ ನಿರ್ದೇಶನಾಲಯದ ತನಿಖಾ ತಂಡವು ಶನಿವಾರ ಶೋಧ ಮುಂದುವರಿಸಿದೆ.
ಶುಕ್ರವಾರ ರಾತ್ರಿ ಮುಡಾ ಕಚೇರಿ ಒಳಗೇ ತಂಗಿದ್ದ ಅಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿ ಶನಿವಾರ ಬೆಳಿಗ್ಗೆಯಿಂದಲೇ ತನಿಖೆ...
ಮುಡಾ ಕಚೇರಿ ಮೇಲೆ ಇಡಿ ದಾಳಿ
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ನಿವೇಶನ ಹಂಚಿಕೆ ವಿಚಾರವಾಗಿ ಮುಡಾದಲ್ಲಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ....
ದೇವನೂರು 3ನೇ ಹಂತದ 40*60 ಅಳತೆಯ 6 ನಿವೇಶನಗಳ ಮೂಲ ದಾಖಲೆಗಳು ಮುಡಾದಿಂದ ನಾಪತ್ತೆ
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಸಂಬಂಧ ಹೈಕೋರ್ಟ್ ಹಾಗೂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದಂತೆ ಲೋಕಾಯುಕ್ತ ಎಸ್ ಪಿ ಉದೇಶ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.
ಈ ನಡುವೆ ಮುಡಾದಲ್ಲಿ ಶೇ. 50:50ರ...
ಸಿಎಂ ಪತ್ನಿ ಹೆಸರಿನ 14 ನಿವೇಶನಗಳ ಕ್ರಯಪತ್ರ ರದ್ದತಿಗೆ ಮುಡಾ ಆಯುಕ್ತರಿಂದ ಆದೇಶ
ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಿಂದ(ಮುಡಾ) ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ, ಮೈಸೂರಿನ ವಿಜಯನಗರದ ಮೂರನೇ ಹಂತದಲ್ಲಿ ಪಡೆದ 14 ನಿವೇಶನಗಳನ್ನು ವಾಪಾಸ್ ನೀಡಿದ ಬೆನ್ನಲ್ಲೇ, ನಿವೇಶನಗಳ ಕ್ರಯಪತ್ರವನ್ನು ರದ್ದುಗೊಳಿಸುವಂತೆ ಮುಡಾ ಆಯುಕ್ತ ರಘುನಂದನ್,...
ಮುಡಾ ಸೈಟ್ ವಾಪಸ್ ಕೊಟ್ಟಿರುವುದು ರಾಜಕೀಯ ಡ್ರಾಮಾ: ಬಿ.ವೈ.ವಿಜಯೇಂದ್ರ
ಬೆಂಗಳೂರು: ಮುಡಾ ಸೈಟ್ ವಾಪಸ್ ಕೊಟ್ಟಿರುವುದು ರಾಜಕೀಯ ಡ್ರಾಮಾ. ಸಿದ್ದರಾಮಯ್ಯನವರು ಇನ್ನು ಭಂಡತನ ಬಿಟ್ಟು ರಾಜೀನಾಮೆ ಕೊಡಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...
ನಿವೇಶನ ಹಿಂತಿರುಗಿಸುವ ನಿರ್ಧಾರ ನನಗೂ ಅಚ್ಚರಿ ಉಂಟು ಮಾಡಿದೆ: ಪತ್ನಿ ಪತ್ರದ ಬೆನ್ನಲ್ಲೇ ಸಿಎಂ...
ಬೆಂಗಳೂರು: ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ಈ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್ ಪೋಸ್ಟ್ ಮೂಲಕ...
ಮುಡಾದ ವಿಶೇಷ ಭೂಸ್ವಾಧೀನಾಧಿಕಾರಿ ವರ್ಗಾವಣೆ
ಮೈಸೂರು, ಸೆಪ್ಟೆಂಬರ್ 14: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಆಯುಕ್ತ ಜಿ ಟಿ ದಿನೇಶ್ ಕುಮಾರ್ ಅಮಾನತು ಬೆನ್ನಲ್ಲೇ ಮುಡಾದ ವಿಶೇಷ ಭೂಸ್ವಾಧೀನಾಧಿಕಾರಿ ಆರ್. ಮಂಜುನಾಥ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರದ...















