ಟ್ಯಾಗ್: Mudhola
ಅಮೆರಿಕದಲ್ಲಿ ಕುಳಿತು ಮುಧೋಳದ ಮನೆ ಕಳ್ಳತನ ತಪ್ಪಿಸಿದ ಟೆಕ್ಕಿ ಯುವತಿ..!
ಟೆಕ್ಕಿ ಯುವತಿಯೊಬ್ಬರು ಅಮೆರಿಕದಲ್ಲಿ ಕುಳಿತೇ ತನ್ನ ಮನೆಯಲ್ಲಿ ನಡೆಯಬಹುದಾದ ಕಳ್ಳತನವನ್ನು ತಪ್ಪಿಸಿರುವ ಸುದ್ದಿಯಾಗಿದ್ದಾರೆ. ಮುಧೋಳ ನಗರದ ಸಿದ್ರಾಮೇಶ್ವರ ಕಾಲೋನಿಯಲ್ಲಿ ನೆಲೆಸಿರುವ ನಿವೃತ್ತ ಎಂಜಿನಿಯರ್ ಹನಮಂತಗೌಡ ಅವರ ಪುತ್ರಿ ಶೃತಿ ಅಮೆರಿಕದಲ್ಲಿ ಉದ್ಯೋಗದಲ್ಲಿದ್ದಾರೆ. ವಿದೇಶದಲ್ಲಿದ್ದರೂ...











