ಟ್ಯಾಗ್: Mullayanagiri
ಕೇರಳದಿಂದ ಪ್ರವಾಸಕ್ಕೆ ಬಂದಿದ್ದ, ವಿದ್ಯಾರ್ಥಿನಿ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ನಾಪತ್ತೆ..!
ಚಿಕ್ಕಮಗಳೂರು : ಕೇರಳದಿಂದ ಚಿಕ್ಕಮಗಳೂರು ಪ್ರವಾಸಕ್ಕೆ ಬಂದಿದ್ದ, 40 ಜನರ ತಂಡದಲ್ಲಿ 16 ವರ್ಷದ 10ನೇ ತರಗತಿ ವಿದ್ಯಾರ್ಥಿನಿ ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿ ನಾಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಭಾಗದಲ್ಲಿ ನಡೆದಿದೆ
ಶ್ರೀನಂದನ...
ಪ್ರವಾಸಿಗರೇ ಗಮನಿಸಿ – ಮುಳ್ಳಯ್ಯನಗಿರಿ 4 ದಿನ ಬಂದ್
ಚಿಕ್ಕಮಗಳೂರು : ದತ್ತಪೀಠದಲ್ಲಿ ದತ್ತಜಯಂತಿ ಹಿನ್ನೆಲೆ ಡಿ.1ರಿಂದ 4ರವರೆಗೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಗಾಳಿಕೆರೆ ಮಾಣಿಕ್ಯಧಾರಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ....
ಕಾಫಿನಾಡಿಗೆ ಹರಿದು ಬಂದ ಪ್ರವಾಸಿಗರ ದಂಡು – ಸಾಲುಗಟ್ಟಿ ನಿಂತ ವಾಹನಗಳು
ಚಿಕ್ಕಮಗಳೂರು : ಸಾಲು ಸಾಲು ರಜೆ ಹಿನ್ನೆಲೆ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಲಗ್ಗೆ ಇಡುತ್ತಿದ್ದಾರೆ. ಇದರಿಂದ ಮುಳ್ಳಯ್ಯನಗಿರಿ ಮಾರ್ಗದಲ್ಲಿ 4-5 ಕಿ.ಮೀ ವರೆಗೂ ವಾಹನಗಳು ಸಾಲುಗಟ್ಟಿ ನಿಂತಿವೆ.
ಮುಳ್ಳಯ್ಯನಗಿರಿ, ದತ್ತಪೀಠ, ಮಾಣಿಕ್ಯಾಧಾರ ಭಾಗಕ್ಕೆ...














