ಟ್ಯಾಗ್: mumbai
ಇಂಡಿಗೋ ಸಮಸ್ಯೆ – ವಿಮಾನ ದರದಷ್ಟೇ ಭಾರೀ ಬಸ್ ದರ ಏರಿಕೆ
ಬೆಂಗಳೂರು : ಇಂಡಿಗೋ ವಿಮಾನ ಸಮಸ್ಯೆಯಿಂದ ಈಗ ವಿಮಾನ ದರದಷ್ಟೇ ಬಸ್ಸು ಪ್ರಯಾಣ ದರ ಭಾರೀ ಏರಿಕೆಯಾಗಿದೆ. ವಿಮಾನಗಳಿಲ್ಲದ ಕಾರಣ ಬಸ್ಸುಗಳತ್ತ ಹಲವರು ಮುಖಮಾಡಿದ್ದಾರೆ. ಇದರಿಂದಾಗಿ ಬೆಂಗಳೂರಿನಿಂದ ಮುಂಬೈ, ಪುಣೆಗಳಿಗೆ ಸಂಚರಿಸುವ ಬಸ್ಸುಗಳ...
ನನ್ನನ್ನು ದೆಹಲಿಗೆ ಬರುವಂತೆ ಕರೆದಿಲ್ಲ – ಡಿಸಿಎಂ ಡಿಕೆಶಿ
ಬೆಂಗಳೂರು : ನನ್ನನ್ನು ಯಾರು ದೆಹಲಿಗೆ ಬರುವಂತೆ ಕರೆದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆಶಿ, ನಾಳೆ ಇಂದಿರಾಗಾಂಧಿ ಅವರು ಆರಂಭಿಸಿದ ಅಂಗನವಾಡಿ ಯೋಜನೆಗಳಿಗೆ 50 ವರ್ಷ ತುಂಬಲಿದೆ....
ಕರಾವಳಿ ಕಾಯುವ ʻಸೈಲೆಂಟ್ ಹಂಟರ್ʼ – ಇಂದು ಜಲಾಂತರ್ಗಾಮಿ ವಿರೋಧಿ ಹಡಗು ಸೇರ್ಪಡೆ..!
ಮುಂಬೈ : ಭಾರತಕ್ಕೆ ಸುತ್ತಲೂ ಶತ್ರುಗಳ ಕಾಟ ಹೆಚ್ಚಾಗುತ್ತಲೇ ಇದೆ. ಒಂದು ಕಡೆ ಪಾಕಿಸ್ತಾನ, ಒಂದು ಕಡೆ ಚೀನಾ, ಮತ್ತೊಂದು ಕಡೆ ಬಾಂಗ್ಲಾದೇಶ. ಈ ದೇಶಗಳಿಗೆ ಪ್ರತ್ಯುತ್ತರ ನೀಡಲು ಭಾರತ ಕೂಡ ರಕ್ಷಣಾ...
ಮುಂಬೈ ಸೇರಿ ಹಲವೆಡೆ ಭಾರೀ ಮಳೆ – ಆರೆಂಜ್ ಅಲರ್ಟ್..!
ಮುಂಬೈ : ಮುಂಬೈ ಸೇರಿದಂತೆ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಮುಂಬೈನಲ್ಲಿ ಗುಡುಗು, ಮಿಂಚು ಸಹಿತ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದ್ದು,...
ಆ್ಯಪಲ್ ಸ್ಟೋರ್ ಮುಂದೆ ಐಫೋನ್-17ಖರೀದಿಗೆ ಗ್ರಾಹಕರು ನೂಕುನುಗ್ಗಲು
ಮುಂಬೈ : ಆ್ಯಪಲ್ ಸ್ಟೋರ್‌ನಲ್ಲಿ ಹೊಸ ಐಫೋನ್-17 ಖರೀದಿಗೆ ಉತ್ಸಾಹ ಜೋರಾಗಿದೆ. ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ಸ್ಟೋರ್‌ನಲ್ಲಿ ಐಫೋನ್ ಖರೀದಿಗೆ ಗ್ರಾಹಕರು ಪರಸ್ಪರ ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ.
ಆ್ಯಪಲ್ ಅಂಗಡಿಯ ಹೊರಗೆ ನೂರಾರು...
ಕಾಂಡ್ಲಾದಲ್ಲಿ ಟೇಕಾಫ್ ವೇಳೆ ಕಳಚಿದ ಸ್ಪೈಸ್‌ಜೆಟ್ ಚಕ್ರ
ಮುಂಬೈ : ಕಾಂಡ್ಲಾದಿಂದ ಮುಂಬೈಗೆ ತೆರಳುತ್ತಿದ್ದ ಸ್ಪೈಸ್‌ಜೆಟ್ ವಿಮಾನದ ಚಕ್ರ ಟೇಕಾಫ್ ಆಗುವಾಗ ಕಳಚಿಕೊಂಡ ಆಘಾತಕಾರಿ ಘಟನೆ ನಡೆದಿದೆ. ಇಷ್ಟಾದರೂ ವಿಮಾನ ಮುಂಬೈಗೆ ಪ್ರಯಾಣಬೆಳೆಸಿ, ಸುರಕ್ಷಿತವಾಗಿ ಲ್ಯಾಂಡ್ ಆಗಿದೆ.
https://twitter.com/shukla_tarun/status/1966464738105467187
ಸ್ಪೈಸ್‌ಜೆಟ್ Q400 ವಿಮಾನ 75...
ಮಾನವ ಬಾಂಬ್ ಸ್ಫೋಟ ನಡೆಯಲಿದೆ; ಮುಂಬೈಗೆ ಉಗ್ರ ಬೆದರಿಕೆ..!
ಮುಂಬೈ : ಉಗ್ರ ದಾಳಿ ನಡೆಸುವುದಾಗಿ ಮುಂಬೈ ಸಂಚಾರ ಪೊಲೀಸ್ ಠಾಣೆಗೆ ವಾಟ್ಸಪ್ ಬೆದರಿಕೆ ಸಂದೇಶ ಬಂದಿದೆ. ಅನಾಮಿಕ ವ್ಯಕ್ತಿಯೊಬ್ಬನಿಂದ ಬೆದರಿಕೆ ಸಂದೇಶ ಬಂದಿದ್ದು, ನಗರದ್ಯಾಂತ ಭಾರೀ ಕಟ್ಟೆಚ್ಚರ ವಹಿಸಲಾಗಿದೆ.
ಪಾಕಿಸ್ತಾನ ಮೂಲದ ಜಿಹಾದಿ...
ಮುಂಬೈ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ರೈಲ್ವೆ ನಿಲ್ದಾಣದಲ್ಲಿ ಎಸೆದು ದುಷ್ಕರ್ಮಿಗಳು
ಮುಂಬೈ: ಬಾಲಕಿ ಮೇಲೆ ಐವರು ಪುರುಷರು ಸಾಮೂಹಿಕ ಅತ್ಯಾಚಾರವೆಸಗಿ ರೈಲ್ವೆ ನಿಲ್ದಾಣದಲ್ಲಿ ಎಸೆದು ಹೋದ ಘಟನೆ ಮುಂಬೈನ ದಾದರ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ಫೆಬ್ರವರಿ 26 ರಂದು ಜೋಗೇಶ್ವರಿ ಪೊಲೀಸ್ ಠಾಣೆ ವ್ಯಾಪ್ತಿಯ ಸಂಜಯನಗರ...
ಮುಂಬೈ: ತಾಯಿ ಭೇಟಿಯಾಗದಂತೆ ತಡೆದಿದ್ದಕ್ಕೆ ಬಾಲಕಿಗೆ ಬೆಂಕಿ ಹಚ್ಚಿದ ವ್ಯಕ್ತಿ
ಮುಂಬೈ: ಮಗಳನ್ನು ಭೇಟಿಯಾಗದಂತೆ ತಾಯಿ ತಡೆದಿದ್ದಕ್ಕೆ ವ್ಯಕ್ತಿ ಬಾಲಕಿಗೆ ಬೆಂಕಿ ಹಚ್ಚಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಆದರೆ ಈ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ. ಆ ವ್ಯಕ್ತಿ ಬಾಲಕಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ...
ಅಶ್ಲೀಲತೆ: ಇಂಡಿಯಾಸ್ ಗಾಟ್ ಲೇಟೆಂಟ್ ಕಾರ್ಯಕ್ರಮದ ಸಂಘಟಕರು, ಕಲಾವಿದರ ವಿರುದ್ಧ ಮುಂಬೈ ನ್ಯಾಯಾಲಯಕ್ಕೆ ದೂರು
ಇಂಡಿಯಾಸ್ ಗಾಟ್ ಲೇಟೆಂಟ್ ಕಾರ್ಯಕ್ರಮಲ್ಲಿ ವಿವಾದಾತ್ಮಕ ಹೇಳಿಕೆ ನೀಡಿ ಅಶ್ಲೀಲತೆಯನ್ನು ಪ್ರಸಾರ ಮಾಡಿದ್ದಕ್ಕಾಗಿ ಯೂಟ್ಯೂಬರ್ ರಣವೀರ್ ಅಲಹಾಬಾದಿಯಾ ಅಲಿಯಾಸ್ ಬಿಯರ್ ಬೈಸೆಪ್ಸ್, ಮತ್ತೊಬ್ಬ ಯೂಟ್ಯೂಬರ್ ಆಶಿಶ್ ಚಂಚಲಾನಿ ಹಾಗೂ ಕಾರ್ಯಕ್ರಮದ ಸಂಘಟಕರ ವಿರುದ್ಧ...




















