ಮನೆ ಟ್ಯಾಗ್ಗಳು Municipal

ಟ್ಯಾಗ್: Municipal

ಪುರಸಭೆ ಚುನಾವಣೆಯಲ್ಲಿ ಸೋಲುವ ಭಯ – ಕುಕ್ಕರ್‌, ಹಣ ವಾಪಸ್‌ ಕೇಳಿದ ಕಾಂಗ್ರೆಸ್‌ ಅಭ್ಯರ್ಥಿ..!

0
ಹೈದರಾಬಾದ್ :‌ ತೆಲಂಗಾಣದ ಖಮ್ಮಂ ಜಿಲ್ಲೆಯ ಪುರಸಭೆ ಚುನಾವಣೆ ವೇಳೆ ವಿಚಿತ್ರ ಘಟನೆಯೊಂದು ನಡೆದಿದೆ. ಅಶ್ವರಾವ್‌ಪೇಟೆ ಪುರಸಭೆಯ ವಾರ್ಡ್ ಸಂಖ್ಯೆ 10ರ ಕಾಂಗ್ರೆಸ್ ಅಭ್ಯರ್ಥಿ ಸೋಲುತ್ತೇನೆ ಅನ್ನೋ ಭಯದಿಂದ ಮತದಾರರಿಗೆ ಕೊಟ್ಟಿದ್ದ ಕುಕ್ಕರ್‌...

ನಿಯಮ ಪಾಲಿಸದ 89 ಪಿಜಿಗಳಿಗೆ ದಂಡ..!

0
ಬೆಂಗಳೂರು : ನಿಯಮ ಪಾಲಿಸದ (ಪೇಯಿಂಗ್‌ ಗೆಸ್ಟ್‌) ವಸತಿಗೃಹಗಳ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿರುವ ಬೆಂಗಳೂರು ದಕ್ಷಿಣ ನಗರಪಾಲಿಕೆ ಅಧಿಕಾರಿಗಳು 19 ಪಿಜಿಯ ಕಿಚನ್‌ಗೆ (ಅಡುಗೆ ಕೋಣೆ) ಬೀಗ ಜಡಿದಿದ್ದಾರೆ. ಅಲ್ಲದೇ 89...

ರಸ್ತೆ ಬದಿ ಕಸ ಹಾಕ್ತಿದ್ದವರ ಮನೆ ಅಂಗಳಕ್ಕೆ ಕಸ ಸುರಿದ ಪಾಲಿಕೆ ಸಿಬ್ಬಂದಿ

0
ಹಾಸನ : ಇತ್ತೀಚಿಗೆ ಎಲ್ಲೆಂದರಲ್ಲಿ ಕಸ ಬಿಸಾಡುತ್ತಿದ್ದವರಿಗೆ ಹಾಸನ ಮಹಾನಗರಪಾಲಿಕೆ ಸಿಬ್ಬಂದಿ ತಕ್ಕ ಪಾಠ ಕಲಿಸಿದ್ದಾರೆ. ಕಸ ಬಿಸಾಡಿದ್ದವರ ಮನೆಯ ಕಾಂಪೌಂಡ್ ಒಳಗೆ ಒಂದು ಲೋಡ್ ಕಸವನ್ನು ಸುರಿದಿದ್ದಾರೆ. ಹಾಸನ ನಗರದ ಉದಯಗಿರಿ...

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ; ಕೆಪಿಸಿಸಿಯಿಂದ ರಾಜೀವ್ ಗೌಡ ಅಮಾನತು

0
ಬೆಂಗಳೂರು : ಫ್ಲೆಕ್ಸ್ ತೆರವು ವಿಚಾರವಾಗಿ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದಿಸಿ ಬೆದರಿಸಿದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು ಕೆಪಿಸಿಸಿಯಿಂದ ಅಮಾನತು ಮಾಡಲಾಗಿದೆ. ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಅಮಾನತು ಆದೇಶ ಹೊರಡಿಸಿದೆ....

ಶಿಡ್ಲಘಟ್ಟ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ಕ್ರಮ ಆಗದಿದ್ದರೆ, ಬೀದಿಗಿಳಿದು ಹೋರಾಟ – ನಿಖಿಲ್...

0
ಬೆಂಗಳೂರು : ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ಮುಖಂಡನಿಂದ ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕ್ರಮ ತೆಗೆದುಕೊಳ್ಳದೇ ಹೋದ್ರೆ ಬೀದಿಗಳಿದು ಹೋರಾಟ ಮಾಡೋದಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸರ್ಕಾರಕ್ಕೆ ಎಚ್ಚರಿಕೆ...

ಪಾಲಿಕೆ ಚುನಾವಣೆ – ಮಹಾಯುತಿಗೆ ಭಾರೀ ಮುನ್ನಡೆ, ಉದ್ದವ್‌ ಕೋಟೆ ಛಿದ್ರ..?

0
ಮುಂಬೈ : ಬೃಹನ್‌ ಮುಂಬೈ ಮಹಾನಗರಪಾಲಿಕೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿ ಆರಂಭದಲ್ಲಿ ಭಾರೀ ಮುನ್ನಡೆ ಪಡೆದಿದೆ. ಮುಂಬೈನಲ್ಲಿ ಮಾತ್ರ ಬಿಜೆಪಿ ಮತ್ತು ಶಿವಸೇನೆ ಉದ್ದವ್‌ ಬಣದ...

ಪಾಲಿಕೆಯ ಇ-ಸ್ವತ್ತು ಸಾಫ್ಟ್‌ವೇರ್ ಹ್ಯಾಕ್‌ – ಹಲವು ಸ್ವತ್ತುಗಳಿಗೆ ಅಕ್ರಮ ಅನುಮೋದನೆ..!

0
ದಾವಣಗೆರೆ : ಸೈಬರ್ ವಂಚಕರು ದಾವಣಗೆರೆಯ ಮಹಾನಗರ ಪಾಲಿಕೆಯ ಇ-ಸ್ವತ್ತು ತಂತ್ರಾಂಶವನ್ನೇ ಹ್ಯಾಕ್ ಮಾಡಿದ್ದಾರೆ ಎಂಬ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಹ್ಯಾಕ್‌ ಮಾಡಿ ಐದು ಸ್ವತ್ತುಗಳಿಗೆ ಅಕ್ರಮವಾಗಿ ‘ಇ-ಆಸ್ತಿ’ ಅನುಮೋದನೆ ನೀಡಿರುವುದು...

EDITOR PICKS