ಟ್ಯಾಗ್: Municipal
ಹುಬ್ಬಳ್ಳಿ – ಧಾರವಾಡ ಪಾಲಿಕೆ ವಿಭಜನೆ ಫೈಟ್ : ವಿಭಜನೆಯೇ ಲೇಸು ಎಂದ ಕಾಂಗ್ರೆಸ್
ಹುಬ್ಬಳ್ಳಿ ಶನಿವಾರ (ಮೇ 2) : ಉತ್ತರ ಕರ್ನಾಟಕದ ಪ್ರಮುಖ ಅವಳಿ ನಗರಗಳೆಂದೆ ಹೇಸರಾಗಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಭವಿಷ್ಯದ ಕುರಿತು ರಾಜಕೀಯ ಸಂಘರ್ಷ ತಾರಕಕ್ಕೇರಿದೆ ಎಂದು ಹೇಳಬಹುದು. ಪಾಲಿಕೆ ವಿಭಜನೆಗೆ ಪಟ್ಟು ಹಿಡಿದಿದ್ದ ಬಿಜೆಪಿಯು...
ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಯ ಮತದಾರರ ಅಂತಿಮ ಪಟ್ಟಿಪ್ರಕಟ..!
ಬೆಂಗಳೂರು : ಜಿಬಿಎ ಚುನಾವಣೆ ಅವಧಿಯನ್ನು ಮುಂದೂಡುವ ಬಗ್ಗೆ ಮಾತುಗಳು ಕೇಳಿಬರುತ್ತಿರುವ ಮಧ್ಯೆ ಇದೀಗ ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಯ ಮತಪಟ್ಟಿಯನ್ನು ಬಿಡುಗಡೆ ಮಾಡಿದೆ. ರಾಜ್ಯ ಚುನಾವಣಾ ಆಯೋಗದ ಮಾರ್ಗದರ್ಶನದ...
ಮೈಸೂರಿಗೆ ಶೀಘ್ರವೇ ಮತ್ತೊಂದು ಕ್ರೀಡಾ ತಾಣ – ಪಾಲಿಕೆಯ 4.95 ಕೋಟಿ ರೂ ವೆಚ್ಚದಲ್ಲಿ...
ಮೈಸೂರು : ಮೈಸೂರು ನಗರದಲ್ಲಿ ಶೀಘ್ರವೇ ಮತ್ತೊಂದು ಕ್ರೀಡಾಂಗಣ ತಲೆ ಎತ್ತಲಿದೆ. ''ಮೈಸೂರಿನ ಜಯದೇವ ಆಸ್ಪತ್ರೆ ಹಿಂಭಾಗದಲ್ಲಿರುವ ಕುಂಬಾರ ಕೊಪ್ಪಲಿನ 2 ಎಕರೆ 0.25 ಗುಂಟೆ ಜಾಗದಲ್ಲಿ 4.95 ಕೋಟಿ ರೂ. ಪಾಲಿಕೆ...
ಕಲಬುರಗಿ ಮಹಾನಗರ ಪಾಲಿಕೆ ಬಜೆಟ್‌ಗೂ ಮುನ್ನ ಖಮೇನಿ ಹತ್ಯೆಗೆ ಸಂತಾಪ..!
ಕಲಬುರಗಿ : ಜಿಲ್ಲೆಯಲ್ಲಿ ಮಹಾನಗರ ಪಾಲಿಕೆ ಬಜೆಟ್ ಮಂಡನೆಗೂ ಮುನ್ನ ಇರಾನ್ ಪರಮೋಚ್ಚ ನಾಯಕ ಅಯೊತೊಲ್ಲಾ ಖಮೇನಿ ಹತ್ಯೆಗೆ ಸಂತಾಪ ಸೂಚಿಸಿದ್ದಾರೆ. ಕಲಬುರಗಿ ನಗರದ ಟೌನ್‌ನಲ್ಲಿರುವ ಪಾಲಿಕೆಯ ಕಟ್ಟಡದಲ್ಲಿ ಇಂದು ಮಹಾನಗರ ಪಾಲಿಕೆ...
ತುಮಕೂರು ಮಹಾನಗರ ಪಾಲಿಕೆಯಲ್ಲಿ 238 ಪೌರಕಾರ್ಮಿಕ ಹುದ್ದೆಗಳಿಗೆ ನೇಮಕಾತಿ..!
ತುಮಕೂರು : ಕರ್ನಾಟಕ ಸರ್ಕಾರದಲ್ಲಿ ಉದ್ಯೋಗ ಬಯಸುವವರಿಗೆ ತುಮಕೂರು ಮಹಾನಗರ ಪಾಲಿಕೆಯು ಸಿಹಿ ಸುದ್ದಿ ನೀಡಿದೆ. ನಗರದ ಸ್ವಚ್ಛತೆ ಮತ್ತು ನಾಗರಿಕ ಸೇವೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಖಾಲಿ ಇರುವ 238 ಪೌರಕಾರ್ಮಿಕ (ನಾಗರಿಕ...
ಪುರಸಭೆ ಚುನಾವಣೆಯಲ್ಲಿ ಸೋಲುವ ಭಯ – ಕುಕ್ಕರ್, ಹಣ ವಾಪಸ್ ಕೇಳಿದ ಕಾಂಗ್ರೆಸ್ ಅಭ್ಯರ್ಥಿ..!
ಹೈದರಾಬಾದ್ : ತೆಲಂಗಾಣದ ಖಮ್ಮಂ ಜಿಲ್ಲೆಯ ಪುರಸಭೆ ಚುನಾವಣೆ ವೇಳೆ ವಿಚಿತ್ರ ಘಟನೆಯೊಂದು ನಡೆದಿದೆ. ಅಶ್ವರಾವ್‌ಪೇಟೆ ಪುರಸಭೆಯ ವಾರ್ಡ್ ಸಂಖ್ಯೆ 10ರ ಕಾಂಗ್ರೆಸ್ ಅಭ್ಯರ್ಥಿ ಸೋಲುತ್ತೇನೆ ಅನ್ನೋ ಭಯದಿಂದ ಮತದಾರರಿಗೆ ಕೊಟ್ಟಿದ್ದ ಕುಕ್ಕರ್...
ನಿಯಮ ಪಾಲಿಸದ 89 ಪಿಜಿಗಳಿಗೆ ದಂಡ..!
ಬೆಂಗಳೂರು : ನಿಯಮ ಪಾಲಿಸದ (ಪೇಯಿಂಗ್ ಗೆಸ್ಟ್) ವಸತಿಗೃಹಗಳ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿರುವ ಬೆಂಗಳೂರು ದಕ್ಷಿಣ ನಗರಪಾಲಿಕೆ ಅಧಿಕಾರಿಗಳು 19 ಪಿಜಿಯ ಕಿಚನ್‌ಗೆ (ಅಡುಗೆ ಕೋಣೆ) ಬೀಗ ಜಡಿದಿದ್ದಾರೆ. ಅಲ್ಲದೇ 89...
ರಸ್ತೆ ಬದಿ ಕಸ ಹಾಕ್ತಿದ್ದವರ ಮನೆ ಅಂಗಳಕ್ಕೆ ಕಸ ಸುರಿದ ಪಾಲಿಕೆ ಸಿಬ್ಬಂದಿ
ಹಾಸನ : ಇತ್ತೀಚಿಗೆ ಎಲ್ಲೆಂದರಲ್ಲಿ ಕಸ ಬಿಸಾಡುತ್ತಿದ್ದವರಿಗೆ ಹಾಸನ ಮಹಾನಗರಪಾಲಿಕೆ ಸಿಬ್ಬಂದಿ ತಕ್ಕ ಪಾಠ ಕಲಿಸಿದ್ದಾರೆ. ಕಸ ಬಿಸಾಡಿದ್ದವರ ಮನೆಯ ಕಾಂಪೌಂಡ್ ಒಳಗೆ ಒಂದು ಲೋಡ್ ಕಸವನ್ನು ಸುರಿದಿದ್ದಾರೆ. ಹಾಸನ ನಗರದ ಉದಯಗಿರಿ...
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ; ಕೆಪಿಸಿಸಿಯಿಂದ ರಾಜೀವ್ ಗೌಡ ಅಮಾನತು
ಬೆಂಗಳೂರು : ಫ್ಲೆಕ್ಸ್ ತೆರವು ವಿಚಾರವಾಗಿ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದಿಸಿ ಬೆದರಿಸಿದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು ಕೆಪಿಸಿಸಿಯಿಂದ ಅಮಾನತು ಮಾಡಲಾಗಿದೆ.
ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಅಮಾನತು ಆದೇಶ ಹೊರಡಿಸಿದೆ....
ಶಿಡ್ಲಘಟ್ಟ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ಕ್ರಮ ಆಗದಿದ್ದರೆ, ಬೀದಿಗಿಳಿದು ಹೋರಾಟ – ನಿಖಿಲ್...
ಬೆಂಗಳೂರು : ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ಮುಖಂಡನಿಂದ ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕ್ರಮ ತೆಗೆದುಕೊಳ್ಳದೇ ಹೋದ್ರೆ ಬೀದಿಗಳಿದು ಹೋರಾಟ ಮಾಡೋದಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸರ್ಕಾರಕ್ಕೆ ಎಚ್ಚರಿಕೆ...
























