ಮನೆ ಟ್ಯಾಗ್ಗಳು Munirathna

ಟ್ಯಾಗ್: Munirathna

ಮಹಿಳೆ ಮೇಲೆ ಅತ್ಯಾಚಾರ ಆರೋಪ ಪ್ರಕರಣ – ಮುನಿರತ್ನಗೆ ಬಿಗ್ ರಿಲೀಫ್..!

0
ಬೆಂಗಳೂರು : ಆರ್‌ಎಂಸಿ ಯಾರ್ಡ್ ಮಹಿಳೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಕ್ಲೀನ್‌ಚಿಟ್ ಸಿಕ್ಕಿದೆ. ಸಾಕ್ಷ್ಯಾಧಾರ ಕೊರತೆ ಹಿನ್ನೆಲೆ ಎಸ್‌ಐಟಿ ಬಿ ರಿಪೋರ್ಟ್ ಸಲ್ಲಿಕೆ ಮಾಡಿದೆ. ತಮ್ಮ ಮೇಲಿನ ಆರೋಪ ಸುಳ್ಳೆಂದು ಪ್ರಕರಣ...

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಸಾಬೀತು: ಜಾರ್ಜ್ ​ಶೀಟ್​ ಸಲ್ಲಿಸಿದ ಎಸ್ ಐಟಿ

0
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಕೇಳಿಬಂದಿರುವ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ತನಿಖೆಯಲ್ಲಿ ರಜುವಾತಾಗಿದೆ ಎಂದು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಿಐಡಿ ವಿಶೇಷ ತನಿಖಾ ತಂಡ ಆರೋಪ ಪಟ್ಟಿ ಸಲ್ಲಿಸಿದೆ. ತಮ್ಮ ವಿರೋಧಿಗಳನ್ನು...

ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ: ಮೂವರು ಕಿಡಿಗೇಡಿಗಳ ಬಂಧನ

0
ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅಪರಿಚಿತರು ಮೊಟ್ಟೆ ದಾಳಿ ನಡೆಸಿದ್ದಾರೆ. ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಇಂದು ಲಕ್ಷ್ಮೀ ದೇವಿನಗರದಲ್ಲಿ...

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್‌ ಪ್ರಕರಣ: ಇನ್‌ ಸ್ಪೆಕ್ಟರ್‌ ಐಯ್ಯಣ್ಣ ರೆಡ್ಡಿಗೆ 14 ದಿನ...

0
ಬೆಂಗಳೂರಿನ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ದದ ಅತ್ಯಾಚಾರ ಮತ್ತು ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ವಿಭಾಗದ ಹೆಬ್ಬಗೋಡೆ ಠಾಣೆಯ ಇನ್‌ಸ್ಪೆಕ್ಟರ್‌ ಐಯ್ಯಣ್ಣ ರೆಡ್ಡಿಯನ್ನು ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು...

ಪರಪ್ಪನ ಅಗ್ರಹಾರ ಜೈಲಿನಿಂದ ಮುನಿರತ್ನ ಬಿಡುಗಡೆ

0
ಬೆಂಗಳೂರು: ಮಹಿಳೆಯೊಬ್ಬರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ರಾಜರಾಜೇಶ್ವರಿನಗರ ಕ್ಷೇತ್ರದ‌ ಬಿಜೆಪಿ ಶಾಸಕ ಮುನಿರತ್ನ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಬುಧವಾರ‌‌ ಬೆಳಿಗ್ಗೆ ಬಿಡುಗಡೆಯಾದರು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮುನಿರತ್ನ ಅವರಿಗೆ...

ಮುನಿರತ್ನರಿಂದ ಮಾಜಿ ಸಿಎಂಗಳಿಗೆ ಹನಿಟ್ರ್ಯಾಪ್: ಸಂತ್ರಸ್ತ ಮಹಿಳೆ ಆರೋಪ

0
ಬೆಂಗಳೂರು:  ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ವಿರುದ್ದ ಸಂತ್ರಸ್ತ ಮಹಿಳೆ ಮತ್ತೊಂದು ಸ್ಪೋಟಕ ಆರೋಪ ಮಾಡಿದ್ದಾರೆ. ಈ ಕುರಿತು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಸಂತ್ರಸ್ತ ಮಹಿಳೆ, ...

ಬಿಜೆಪಿ ಶಾಸಕ ಮುನಿರತ್ನ ನ್ಯಾಯಾಂಗ ಬಂಧನ ವಿಧಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್

0
ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್​ ನ್ಯಾಯಾಂಗ ಬಂಧನ ವಿಧಿಸಿದೆ. ಇಂದು(ಅಕ್ಟೋಬರ್ 05) ಎಸ್​ಐಟಿ ಕಸ್ಟಡಿ ಅಂತ್ಯವಾದ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ,...

ಮುನಿರತ್ನಗೆ ಡಿಎನ್‌ ಎ ಟೆಸ್ಟ್‌: ಎಸ್‌ಐಟಿ ನಿರ್ಧಾರ

0
ಬೆಂಗಳೂರು: ಶಾಸಕ ಮುನಿರತ್ನ ವಿರುದ್ಧ ಕೇಳಿ ಬಂದಿ ರುವ ಅತ್ಯಾಚಾರ ಪ್ರಕರಣದ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ವು ಮುನಿ ರತ್ನಗೆ ಡಿಎನ್‌ ಎ ಟೆಸ್ಟ್‌ಗೆ ಮುಂದಾಗಿದೆ. ಈ ಸಂಬಂಧ ಗುರುವಾರ 42ನೇ...

ಶಾಸಕ ಮುನಿರತ್ನ ನಿವಾಸ, ಕಚೇರಿಗಳ ಮೇಲೆ ಎಸ್ಐಟಿಯಿಂದ ಪರಿಶೀಲನೆ

0
ಬೆಂಗಳೂರು: ಗುತ್ತಿಗೆದಾರನಿಗೆ ಬೆದರಿಕೆ, ಜಾತಿನಿಂದನೆ ಹಾಗೂ ಅತ್ಯಾಚಾರದ ಆರೋಪ ಎದುರಿಸುತ್ತಿರುವ ಶಾಸಕ ಮುನಿರತ್ನ ಅವರ ನಿವಾಸ ಸೇರಿದಂತೆ ವಿವಿಧೆಡೆ ಎಸ್ಐಟಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ವೈಯಾಲಿಕಾವಲ್‌ನಲ್ಲಿರುವ ಮುನಿರತ್ನ ಅವರ ನಿವಾಸಕ್ಕೆ ಭೇಟಿ ನೀಡಿರುವ ಎಸ್ಐಟಿ...

ನನ್ನ ಬಳಿ ಕೋಟ್ಯಾಂತರ ರೂ. ಇದೆ, ನಾನೇಕೆ ಲಂಚ ಕೇಳಲಿ: ಮುನಿರತ್ನ

0
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಸಿಐಡಿಯ ವಿಶೇಷ ತನಿಖಾ ದಳ(ಎಸ್‌ಐಟಿ) ವಶದಲ್ಲಿರುವ ಶಾಸಕ ಮುನಿರತ್ನಗೆ ತನಿಖಾಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದು, ಆರೋಪಿಯಿಂದ ಮೌಖಿಕ ಹಾಗೂ ಲಿಖಿತ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಈ ಮಧ್ಯೆ ಮುನಿರತ್ನ ಜಾಮೀನು ಅರ್ಜಿ...

EDITOR PICKS