ಟ್ಯಾಗ್: murder
ಪ್ರಭುಲಿಂಗ ದೇವರಿಗೆ ಬೆಳ್ಳಿ ಬಾಗಿಲು ಮಾಡಿಸಿದ್ದ ಅಜ್ಜಿಯ ಹತ್ಯೆ..!
ಬಾಗಲಕೋಟೆ : ಪ್ರಭುಲಿಂಗ ದೇವರಿಗೆ 16 ಲಕ್ಷ ರೂ. ಮೌಲ್ಯದ ಬೆಳ್ಳಿ ಬಾಗಿಲು ಮಾಡಿಸಿ ಹೆಸರು ಗಳಿಸಿದ್ದ ವೃದ್ಧೆಯನ್ನು ಆಕೆಯ ಅಣ್ಣನ ಮಕ್ಕಳೇ ಹತ್ಯೆ ಮಾಡಿದ ಘಟನೆ ರಬಕವಿ ಬನಹಟ್ಟಿ ತಾಲೂಕಿನ ಜಗದಾಳ...
ಬಾಲಕಿ ಮೇಲೆ ಗ್ಯಾಂಗ್ ರೇಪ್ – ಹತ್ಯೆ ಬಳಿಕ 3 ಅಂತಸ್ತಿನಿಂದ ಮೃತದೇಹ ಎಸೆದ...
ಲಕ್ನೋ : ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯ ಸಿಕಂದರಾಬಾದ್ ಕೈಗಾರಿಕಾ ಪ್ರದೇಶದಲ್ಲಿ 6 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ನಡೆದಿದೆ. ಬಳಿಕ ಆಕೆಯನ್ನ ಹತ್ಯೆ ಮಾಡಲಾಗಿದ್ದು, ಗುರುತು...
ಮಹಿಳೆ ಕೊಲೆ ಪ್ರಕರಣದ ಆರೋಪ; ಜೀವಾವಧಿ ಶಿಕ್ಷೆ ರದ್ದು..!
ಬೆಂಗಳೂರು : ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ರಮ್ಯಾ ಎಂಬ ಮಹಿಳೆ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿದ್ದ. ಆಕೆಯ ಪತಿಗೆ ದೇವನಹಳ್ಳಿಯ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ವಿಧಿಸಿದ್ದ,...
ಪ್ರೇಮಿಗಳಿಗೆ ಸಹಕರಿಸಿದ್ದಕ್ಕೆ, ಡಬಲ್ ಮರ್ಡರ್ – ಐವರು ಬಂಧನ
ಶಿವಮೊಗ್ಗ : ಪ್ರೇಮಿಗಳಿಗೆ ಸಹಕರಿಸಿದ ಇಬ್ಬರನ್ನು ಯುವತಿಯ ಸಹೋದರ ಹಾಗೂ ಸ್ನೇಹಿತರು ಸೇರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಭದ್ರಾವತಿಯ ಜೈಭೀಮ್ ಬಡಾವಣೆಯಲ್ಲಿ ನಡೆದಿದೆ.
ನಗರದ ಕಿರಣ್ (25), ಮಂಜುನಾಥ್ (45) ಹತ್ಯೆಯಾದ...
ದರ್ಶನ್‌ನಿಗೆ 82 ಲಕ್ಷ ಹಣದ ತಲೆಬಿಸಿ – ಕೃಷಿ, ಪ್ರಾಣಿ ಮಾರಾಟದಿಂದಲೇ ಹಣ ಸಿಕ್ಕಿದ್ದು..!
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ದರ್ಶನ್‌ಗೆ ಒಂದರ ಮೇಲೆ ಒಂದರಂತೆ ಸಂಕಷ್ಟಗಳು ಎದುರಾಗುತ್ತಲೇ ಇವೆ. ರೇಣುಕಾಸ್ವಾಮಿ ಕೊಲೆ ನಡೆದಾಗ ದರ್ಶನ್‌ಗೆ ಆದಾಯ ತೆರಿಗೆ ಅಧಿಕಾರಿಗಳು...
ಜುಬೀನ್ ಗಾರ್ಗ್ ಸಾವು ಆಕಸ್ಮಿಕವಲ್ಲ, ಕೊಲೆ – ಹಿಮಂತ ಬಿಸ್ವಾ ಶರ್ಮಾ
ದಿಸ್ಪುರ್ : ಗಾಯಕ ಜುಬೀನ್ ಗಾರ್ಗ್ ಸಾವು ಆಕಸ್ಮಿಕವಲ್ಲ, ಇದೊಂದು ಕೊಲೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಸ್ಫೋಟಕ ಹೇಳಿಕೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡುವಾಗ ಈ ಕುರಿತು ಮಾಹಿತಿ ನೀಡಿದ್ದಾರೆ....
ಕೊಲೆ ಆರೋಪಿಗೆ ಆಶ್ರಯ ನೀಡಿದ್ದ ಕಾಂಗ್ರೆಸ್ ನಾಯಕಿ ಬಂಧನ
ದಾವಣಗೆರೆ : ಸಾಮಾಜಿಕ ಕಾರ್ಯಕರ್ತ, ಜೆಡಿಎಸ್ ಮುಖಂಡ ಟಿ ಅಸ್ಗರ್ ಕೊಲೆ ಯತ್ನ ಪ್ರಕರಣದ ಆರೋಪಿ ಕಾಂಗ್ರೆಸ್ ಮುಖಂಡ ಖಾಲೀದ್ ಫೈಲ್ವಾನ್ ತಪ್ಪಿಸಿಕೊಳ್ಳಲು ಹಣದ ಸಹಾಯ ಹಾಗೂ ಆಶ್ರಯ ನೀಡಿದ್ದ ಆರೋಪದ ಮೇಲೆ...
ಅಪ್ರಾಪ್ತ ಮಗಳಿಂದಲೇ ಹೆತ್ತ ತಾಯಿಯ ಕೊಲೆ
ಬೆಂಗಳೂರು : ಅಪ್ರಾಪ್ತ ಮಗಳೇ ತನ್ನ ತಾಯಿಯನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರದ ಸರ್ಕಲ್ ಮಾರಮ್ಮ ದೇವಸ್ಥಾನದ ಬಳಿ ನಡೆದಿದೆ. ಲೋನ್ ರಿಕವರಿ ಕಂಪನಿಯಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ನೇತ್ರಾವತಿ (35)...
ಪತಿಯಿಂದಲೇ ಪತ್ನಿ ಹತ್ಯೆ ಕೇಸ್ – ಯುವತಿಯರ ಜೊತೆ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಕೊಲೆ
ಬೆಂಗಳೂರು : ವೈದ್ಯೆಯಾಗಿದ್ದ ಪತ್ನಿ ಕೃತಿಕಾ ರೆಡ್ಡಿಯನ್ನು ಕೊಲೆ ಮಾಡಿದ್ದ ಹಂತಕ ಡಾಕ್ಟರ್ ಮಹೇಂದ್ರ ರೆಡ್ಡಿಯ ಕರಾಳ ಮುಖ ತನಿಖೆಯ ವೇಳೆ ಬಯಲಾಗುತ್ತಿದೆ. ವೃತ್ತಿಯಲ್ಲೂ ಇಬ್ಬರೂ ವೈದ್ಯರಾಗಿದ್ದರೂ ಕೂಡ ಪತ್ನಿಯನ್ನು ಯಾಕೆ ಕೊಲೆ...
ಪ್ರೀತಿ ನಿರಾಕರಿಸಿದ ಯುವತಿಯ ಕತ್ತು ಕೊಯ್ದು ಬರ್ಬರ ಹತ್ಯೆ..!
ಬೆಂಗಳೂರು : ಪ್ರೀತಿಸಲು ನಿರಾಕರಿಸಿದ ಕಾರಣಕ್ಕೆ ವಿದ್ಯಾರ್ಥಿನಿಯ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಗುರುವಾರದಂದು ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯ ರೈಲ್ವೆ ಹಳಿಯ ಬಳಿ ನಡೆದಿದೆ.
ಪರೀಕ್ಷೆ ಬರೆದು ಕಾಲೇಜಿನಿಂದ ಬರ್ತಿದ್ದ ಯುವತಿಯನ್ನು...





















