ಟ್ಯಾಗ್: murder case
ವಿದ್ಯಾರ್ಥಿ ಹತ್ಯೆ ಪ್ರಕರಣ; 30 ಗಂಟೆ ಕಳೆದ್ರೂ ಪತ್ತೆಯಾಗದ ಆರೋಪಿ..!
ಬಳ್ಳಾರಿ : ವಿದ್ಯಾರ್ಥಿಯೊಬ್ಬನನ್ನು ಕೊಲೆಗೈದು, 7 ಮಂದಿ ಮೇಲೆ ಹಲ್ಲೆ ನಡೆಸಿ ತಲೆಮರೆಸಿಕೊಂಡಿರುವ ಬಳ್ಳಾರಿಯ ಖಾಸಗಿ ಶಾಲೆಯ ಹಾಸ್ಟೆಲ್ ಬಾಲಕ, ಪ್ರಕರಣ ನಡೆದು 30 ಗಂಟೆ ಕಳೆದ್ರೂ ಪತ್ತೆಯಾಗಿಲ್ಲ.
ಕೃತ್ಯ ನಡೆಸಿ ಅರ್ಧ ಗಂಟೆಯಲ್ಲೇ...
ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್ ಜೈಲಿಗೆ..!
ಬೆಂಗಳೂರು : ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್‌ರನ್ನು ಫೆ.26ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ.
ಬಿಕ್ಲು ಶಿವ ಕೊಲೆ ಕೇಸಲ್ಲಿ ಬೈರತಿ ಬಸವರಾಜ್ ಐದನೇ ಆರೋಪಿಯಾಗಿದ್ದಾರೆ....
ಬಿಕ್ಲು ಶಿವ ಕೊಲೆ ಕೇಸ್; ನಲ್ಲಿ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಣೆ – ಭೈರತಿ...
ಬೆಂಗಳೂರು : ಸೈಟ್ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ವಿ.ಜಿ.ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಕೊನೆಗೂ ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜ್ನ್ನು...
ಬಿಕ್ಲು ಶಿವ ಕೊಲೆ ಕೇಸ್ನಲ್ಲಿ ಶಾಸಕ ಭೈರತಿ ಬಸವರಾಜ್ ಅರೆಸ್ಟ್..!
ಬೆಂಗಳೂರು : ಸೈಟ್ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ವಿ.ಜಿ.ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಇದೀಗ ಶಾಸಕ ಭೈರತಿ ಬಸವರಾಜ್ನ್ನು ದೇವನಹಳ್ಳಿ ಪೊಲೀಸರು ವಶಕ್ಕೆ...
ನನ್ನನ್ನು ನೋಡಿಕೊಳ್ಳದಿದ್ದರೆ, ವಿಡಿಯೋ ಔಟ್ – ಕಮಲಾಕರ್ ಭಟ್‌ಗೆ ಸುಚಿತ್ರಾಳಿಂದ ಹನಿಟ್ರ್ಯಾಪ್..!
ಕಾರವಾರ : ಸಿದ್ದಾಪುರದ ವಸಂತ ನಾಯ್ಕ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಸುಚಿತ್ರಾ ಕಮಲಾಕರ ಭಟ್‌ಗೆ ಹನಿಟ್ರ್ಯಾಪ್ ಮಾಡಿ ಬೆದರಿಕೆ ಹಾಕಿದ್ದಾಳೆ ಎಂದು ಸುಚಿತ್ರಾ ಪತಿ ಮಹೇಶ್ ನಾಯ್ಕ ಗಂಭೀರ ಆರೋಪ ಮಾಡಿದ್ದಾರೆ.
ಆರೋಪಿ...
ರೇಣುಕಾಸ್ವಾಮಿ ಕೊಲೆ ಕೇಸ್; ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆಯೂಟ
ಬೆಂಗಳೂರು : ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಕೇಸ್‌ಲ್ಲಿ ಜೈಲು ಸೇರಿರುವ ಪವಿತ್ರಾ ಗೌಡಗೆ ವಾರಕ್ಕೊಮ್ಕೆ ಮನೆಯೂಟ ನೀಡುವಂತೆ ಕೋಟ್ ಅವಕಾಶ ನೀಡಿದೆ. ಇಂದು (ಜ.12) ಆರೋಪಿ ಪವಿತ್ರಾ ಗೌಡಗೆ ಮನೆಯೂಟ ನೀಡುವ ಸಂಬಂಧ...
ಟೆಕ್ಕಿ ಕೊಲೆ ಪ್ರಕರಣ; ಶರ್ಮಿಳಾ ಮೊಬೈಲ್ ನೀಡಿದ ಸುಳಿವಿನಿಂದ ಆರೋಪಿ ಅರೆಸ್ಟ್..!
ಬೆಂಗಳೂರು : ರಾಮಮೂರ್ತಿ ನಗರದಲ್ಲಿ ಸಂಭವಿಸಿದ್ದ, ಬೆಂಕಿ ಅವಘಡದಲ್ಲಿ ಉಸಿರುಗಟ್ಟಿ ಮಹಿಳಾ ಟೆಕ್ಕಿ ಸಾವನ್ನಪ್ಪಿರುವ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಶರ್ಮಿಳಾ ಫೋನ್ ನೀಡಿದ ಸುಳಿವಿನಿಂದಾಗಿ ಆರೋಪಿ ಸಿಕ್ಕಿಬಿದ್ದಿದ್ದಾನೆ. ಮಂಗಳೂರಿನವರಾದ ಶರ್ಮಿಳಾ ಒಂದು...
ಅಲೋಕ್ ಕುಮಾರ್ ಖಡಕ್ ನಡೆ; ದರ್ಶನ್‌ಗೆ ಮನೆಯ ಬ್ಲಾಂಕೆಟ್ ಸಿಗೋದು ಅನುಮಾನ..!
ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪದಲ್ಲಿ ಜೈಲು ಸೇರಿರುವ ದರ್ಶನ್‌ಗೆ ಮನೆಯ ಬ್ಲಾಂಕೆಟ್ ಸಿಗುವುದು ಅನುಮಾನವಾಗಿದೆ. ಸಿಕ್ಕಾಪಟ್ಟೆ ಚಳಿ ಆಗುತ್ತಿದ್ದು ಮನೆಯಿಂದ ನೀಡಿರುವ ಬ್ಲಾಂಕೆಟ್ ಕೊಡಿ ಎಂದು ಕೋರ್ಟ್ ಮೂಲಕ ದರ್ಶನ್...
ಕೋರ್ಟ್ ಆದೇಶವಿದ್ರೂ ಪವಿತ್ರಾ ಗೌಡಗೆ ಮನೆಯೂಟ ಇಲ್ಲ..!
ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಮಾಡಿದ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಪವಿತ್ರಗೌಡಗೆ ಮನೆ ಊಟಕ್ಕೆ ಅನುಮತಿ ನೀಡದೇ ಇರಲು ಜೈಲಾಧಿಕಾರಿಗಳು ತೀರ್ಮಾನಿಸಿದ್ದಾರೆ.
ಜೈಲಿನಲ್ಲಿ ವಿಚಾರಣಾಧೀನ ಕೈದಿಗಳಿಗೆ ಈ ರೀತಿಯಲ್ಲಿ ಮನೆ ಊಟವನ್ನು...
ರೇಣುಕಾಸ್ವಾಮಿ ಹತ್ಯೆ ಕೇಸ್ – ಇಂದಿನಿಂದ ಕೋರ್ಟ್ ಟ್ರಯಲ್ ಆರಂಭ..!
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಟ್ರಯಲ್ ಇಂದು ಪ್ರಾರಂಭ ಆಗುತ್ತಿದೆ. ಈ ಪ್ರಕರಣದಲ್ಲಿ ಮೊದಲ ಹಂತವಾಗಿ ಇಂದು ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ, ತಾಯಿ ರತ್ನಪ್ರಭಾ ಸಾಕ್ಷಿ ನುಡಿಯಲಿದ್ದಾರೆ.
ಈಗಾಗಲೇ ಪ್ರಾಸಿಕ್ಯೂಷನ್ ಮನವಿಯ...





















