ಟ್ಯಾಗ್: murder case
ಇಂದು ಡಿ ಗ್ಯಾಂಗ್‌ಗೆ ಬಿಗ್ ಡೇ – ಕೋರ್ಟ್‌ಗೆ ಹಾಜರಾದ ನಟ ದರ್ಶನ್
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾಗಿರುವ ದರ್ಶನ್ ಮತ್ತು ಇತರ ಆರೋಪಿಗಳು ಇಂದು ಸೆಷನ್ಸ್ ಕೋರ್ಟ್‌ಗೆ ಹಾಜರಾಗಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಆರೋಪ ನಿಗದಿಯಾಗಿರುವ ಕಾರಣ ಖುದ್ದು ಹಾಜರಾಗಬೇಕೆಂದು ಜಡ್ಜ್...
ರೇಣುಕಾಸ್ವಾಮಿ ಕೊಲೆ ಪ್ರಕರಣ – ದರ್ಶನ್, ಪವಿತ್ರಾ ಸೇರಿ ಎಲ್ಲಾ ಆರೋಪಿಗಳಿಗಿಂದು ಬಿಗ್ ಡೇ
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಇಂದು ಸೆಷನ್ಸ್ ಕೋರ್ಟ್‌ನಲ್ಲಿ ಚಾರ್ಜ್ ಫ್ರೇಮ್ ಮಾಡಲಾಗುತ್ತೆ. ಹಾಗಾಗಿ ಇಂದು ಪ್ರಕರಣದಲ್ಲಿ ಭಾಗಿಯಾಗಿರುವ 17 ಆರೋಪಿಗಳ ಖುದ್ದು ಹಾಜರಾತಿಗೆ ಕೋರ್ಟ್ ಸೂಚನೆ...
ಪತಿಯಿಂದಲೇ ಪತ್ನಿ ಹತ್ಯೆ ಕೇಸ್ – ಯುವತಿಯರ ಜೊತೆ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಕೊಲೆ
ಬೆಂಗಳೂರು : ವೈದ್ಯೆಯಾಗಿದ್ದ ಪತ್ನಿ ಕೃತಿಕಾ ರೆಡ್ಡಿಯನ್ನು ಕೊಲೆ ಮಾಡಿದ್ದ ಹಂತಕ ಡಾಕ್ಟರ್ ಮಹೇಂದ್ರ ರೆಡ್ಡಿಯ ಕರಾಳ ಮುಖ ತನಿಖೆಯ ವೇಳೆ ಬಯಲಾಗುತ್ತಿದೆ. ವೃತ್ತಿಯಲ್ಲೂ ಇಬ್ಬರೂ ವೈದ್ಯರಾಗಿದ್ದರೂ ಕೂಡ ಪತ್ನಿಯನ್ನು ಯಾಕೆ ಕೊಲೆ...
ಬಿಕ್ಲು ಶಿವ ಕೊಲೆ ಪ್ರಕರಣ – ಸಚಿವ ಬೈರತಿ ಬಸವರಾಜ್‌ಗೆ ಬಂಧನ ಭೀತಿ..!
ಬೆಂಗಳೂರು : ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ, ಹಾಲಿ ಶಾಸಕ ಬೈರತಿ ಬಸವರಾಜ್‌ಗೆ ಬಂಧನ ಭೀತಿ ಎದುರಾಗಿದೆ. ಬೈರತಿ ಬಸವರಾಜ್ ಅವರ ಬಂಧನ ಅಗತ್ಯವಿದೆ.
ಈ ಹಿಂದಿನ ಆದೇಶ ತೆರವು ಮಾಡುವಂತೆ...
ಗಿಫ್ಟ್ ವಿಚಾರಕ್ಕೆ ಗಲಾಟೆ; ಪತ್ನಿ, ಅತ್ತೆ ಕೊಂದ ವ್ಯಕ್ತಿ
ನವದೆಹಲಿ : ಬರ್ತ್‌ಡೇ ಗಿಫ್ಟ್ ವಿಚಾರಕ್ಕೆ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಅತ್ತೆಯನ್ನು ಹತ್ಯೆ ಮಾಡಿರುವ ಘಟನೆ ದೆಹಲಿಯ ರೋಹಿಣಿಯಲ್ಲಿ ನಡೆದಿದೆ. ಕುಸುಮ್ ಸಿನ್ಹಾ (63) ಮತ್ತು ಅವರ ಮಗಳು...
ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ; ನನಗೂ ಬೈರತಿ ಬಸವರಾಜ್‌ಗೂ ಸಂಬಂಧವಿಲ್ಲ – ಜಗ್ಗ
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಎ1 ಆರೋಪಿ ಜಗ್ಗನನ್ನು ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ನನಗೂ ಶಾಸಕ ಬೈರತಿ ಬಸವರಾಜ್‌ಗೂ ಯಾವುದೇ ಸಂಬಂಧವಿಲ್ಲ...
ಬಿಕ್ಲು ಶಿವ ಹತ್ಯೆ ಪ್ರಕರಣ – A1 ಆರೋಪಿ ಜಗ್ಗ ಅರೆಸ್ಟ್..!
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ A1 ಆರೋಪಿ ಜಗದೀಶ್ ಅಲಿಯಾಸ್ ಜಗ್ಗನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಜಗ್ಗನನ್ನ ದೆಹಲಿಯಿಂದ ಅರೆಸ್ಟ್ ಮಾಡಿ ಸಿಐಡಿ ಅಧಿಕಾರಿಗಳು ಕರೆತರುತ್ತಿದ್ದಾರೆ. ಲುಕ್‌ಔಟ್ ನೋಟಿಸ್...
ದೇವಸ್ಥಾನದ ಜಾಗಕ್ಕಾಗಿ ಕೊಲೆ ಪ್ರಕರಣ; ಐವರಿಗೆ ಜೀವಾವಧಿ ಶಿಕ್ಷೆ
ಬೆಳಗಾವಿ : ಯುವಕನ ಕೊಲೆ ಪ್ರಕರಣದ ಐವರು ಅಪರಾಧಿಗಳಿಗೆ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿ ಬೆಳಗಾವಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ.
ಗೌಂಡವಾಡ ಗ್ರಾಮದ ಭೈರವನಾಥ ದೇವಸ್ಥಾನ...
ಬೆಂಗಳೂರು: ಇಬ್ಬರು ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಲೆ ಮಾಡಿದ ಮಲತಂದೆ ಬಂಧನ
ಬೆಂಗಳೂರು: ಬೆಂಗಳೂರಿನಲ್ಲಿ ಇಬ್ಬರು ಬಾಲಕಿಯರ ಕೊಲೆ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮಲತಂದೆ ಸುಮಿತ್ನನ್ನು ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನಿಂದ ಎಸ್ಕೇಪ್ ಆಗಲು ಆರೋಪಿ ಸುಮಿತ್ ರಾತ್ರಿ ಯಶವಂತಪುರ...
ಪ್ರೀತಿಗೆ ವಿರೋಧ; ತಂದೆ-ತಾಯಿ ಹಾಗೂ ಸಹೋದರನನ್ನು ಕೊಂದ 15 ರ ಬಾಲಕ
ವಾರಣಾಸಿ: ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದ ಹುಡುಗಿಯ ಜೊತೆ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ತಂದೆ-ತಾಯಿ ಹಾಗೂ ಸಹೋದರನನ್ನು ಬರ್ಬರವಾಗಿ ಕೊಂದಿರುವುದಾಗಿ ಒಪ್ಪಿಕೊಂಡ 15 ವರ್ಷದ ಬಾಲಕನನ್ನು ಗಾಜಿಪುರ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಜುಲೈ 7...





















