ಟ್ಯಾಗ್: murder
ಬಿಕ್ಲು ಶಿವ ಹತ್ಯೆ ಪ್ರಕರಣ – A1 ಆರೋಪಿ ಜಗ್ಗ ಅರೆಸ್ಟ್..!
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ A1 ಆರೋಪಿ ಜಗದೀಶ್ ಅಲಿಯಾಸ್ ಜಗ್ಗನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಜಗ್ಗನನ್ನ ದೆಹಲಿಯಿಂದ ಅರೆಸ್ಟ್ ಮಾಡಿ ಸಿಐಡಿ ಅಧಿಕಾರಿಗಳು ಕರೆತರುತ್ತಿದ್ದಾರೆ. ಲುಕ್‌ಔಟ್ ನೋಟಿಸ್...
ಕೆರೂರ: ಕೊಡಲಿಯಿಂದ ಹೊಡೆದು ವ್ಯಕ್ತಿಯ ಕೊಲೆ
ಕೆರೂರ: ಹಳಗೇರಿ ಗ್ರಾಮದ ಟೋಲನಾಕಾ ಹತ್ತಿರ ಉಗಲವಾಟ ಗ್ರಾಮದ ವ್ಯಕ್ತಿಯೊಬ್ಬರನ್ನು ಭಾನುವಾರ ರಾತ್ರಿ ಕಲ್ಲು, ಕೊಡಲಿಯಿಂದ ಹೊಡೆದು ಕೊಲೆ ಮಾಡಲಾಗಿದೆ.
ಶರಣಪ್ಪ ಜಮ್ಮನಕಟ್ಟಿ (23) ಕೊಲೆಯಾದ ವ್ಯಕ್ತಿ.
ಕೊಲೆ ಮಾಡಿದ ಉಗಲವಾಟ ಗ್ರಾಮದ ಆರೋಪಿಗಳಾದ ಯಾಕುಬ್ ...
ಚಿಕ್ಕಬಳ್ಳಾಪುರ: ಬಾರ್ ಸಪ್ಲೈಯರ್ ಬರ್ಬರ ಕೊಲೆ
ಚಿಕ್ಕಬಳ್ಳಾಪುರ: ಬಾರ್ ಸಪ್ಲೆಯರ್ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬಾಗೇಪಲ್ಲಿ ಪಟ್ಟಣದ ಬಳಿ ಇಂದು ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಚಿತ್ರಾವತಿ ಡ್ಯಾಂ ಬಳಿ ಘಟನೆ ನಡೆದಿದ್ದು, ಕೊಲೆಯಾದ ವ್ಯಕ್ತಿ ಬಾಗೇಪಲ್ಲಿ ಪಟ್ಟಣದ...
ಹೈದರಾಬಾದ್: ನಡುರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ
ಹೈದರಾಬಾದ್: ಮೆಡ್ಚಲ್ ಪ್ರದೇಶದ ಜನನಿಬಿಡ ಹೆದ್ದಾರಿಯ ಮಧ್ಯದಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಕಾಮರೆಡ್ಡಿ ಜಿಲ್ಲೆಯ ಮಾಚ ರೆಡ್ಡಿ ಗ್ರಾಮದ ನಿವಾಸಿ ಉಮೇಶ್ ಅವರ ಮೇಲೆ ಚಾಕುಗಳಿಂದ ಶಸ್ತ್ರಸಜ್ಜಿತವಾದ ಇಬ್ಬರು ದುಷ್ಕರ್ಮಿಗಳು ನಿರ್ದಯವಾಗಿ ದಾಳಿ...
ಚಿಂತಾಮಣಿ: ವ್ಯಕ್ತಿಯ ಬರ್ಬರ ಹತ್ಯೆ
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
ಚಿಂತಾಮಣಿ ನಗರದ ಅಶ್ವಿನಿ ಬಡಾವಣೆ ನಿವಾಸಿ ರಾಮಸ್ವಾಮಿ ಮೃತದುರ್ದೈವಿ.
ಮೂಲತಃ ಚಿಂತಾಮಣಿ ತಾಲೂಕಿನ ನಾಗದೇನಹಳ್ಳಿ ನಿವಾಸಿಯಾಗಿದ್ದ ರಾಮಸ್ವಾಮಿ ಜೆಸಿಬಿ, ಟ್ರ್ಯಾಕ್ಟರ್, ಟಿಪ್ಪರ್ಗಳ ವ್ಯವಹಾರ...
ಮಂಡ್ಯ: ಕುತ್ತಿಗೆ ಕೊಯ್ದು ವ್ಯಕ್ತಿಯ ಭೀಕರ ಕೊಲೆ
ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಸಮೀಪದ ಲಕ್ಷ್ಮೇಗೌಡನದೊಡ್ಡಿ ಇಂದು ಬೆಳ್ಳಂಬೆಳಗ್ಗೆ ವ್ಯಕ್ತಿಯೊಬ್ಬನ ಹತ್ಯೆಯಾಗಿದೆ. ಎಲ್. ಕೃಷ್ಣೇಗೌಡ (47) ಹತ್ಯೆಗೀಡಾದ ವ್ಯಕ್ತಿ. ಯಾರೋ ದುಷ್ಕರ್ಮಿಗಳು ಕುತ್ತಿಗೆ ಸೀಳಿ ಬರ್ಬರವಾಗಿ ಹತ್ಯೆಗೈದಿದ್ದಾರೆ ಎಂದು ಶಂಕಿಸಲಾಗಿದೆ.
ಕೃಷ್ಣೇಗೌಡರ...
ಹುಬ್ಬಳ್ಳಿಯಲ್ಲಿ ಯುವಕನ ಕೊಲೆ: ಆರೋಪಿಗಳ ಕಾಲಿಗೆ ಗುಂಡೇಟು
ಹುಬ್ಬಳ್ಳಿ: ಆಕಾಶ್ ವಾಲ್ಮೀಕಿ (24) ಕೊಲೆ ಪ್ರಕರಣದ ಮೂವರು ಆರೋಪಿಗಳ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.
ಆತ್ಮರಕ್ಷಣೆಗೆ ವಿದ್ಯಾನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಶ್ರೀಮಂತ ಹುಣಸಿಕಟ್ಟಿ ಮತ್ತು ಕಮರಿಪೇಟೆ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್...
ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ
ಲಕ್ನೋ: ಉತ್ತರ ಪ್ರದೇಶದ ಹತ್ರಾಸ್ ನ ಖಾಸಗಿ ಶಾಲೆಯೊಂದರಲ್ಲಿ ಕೆಲ ತಿಂಗಳ ಹಿಂದೆ 2ನೇ ತರಗತಿ ವಿದ್ಯಾರ್ಥಿಯೊಬ್ಬನ ಮೃತದೇಹ ಪತ್ತೆಯಾಗಿತ್ತು. ಶಾಲೆಯ ಯಶಸ್ಸಿಗಾಗಿ ಮಾಟ-ಮಂತ್ರ ಮಾಡಿ, ಶಾಲೆಯ ಮ್ಯಾನೇಜರ್ ಮಗುವನ್ನು ಬಲಿ ನೀಡಿದ್ದಾನೆ...
18 ತಿಂಗಳಲ್ಲಿ 11 ಕೊಲೆ ಮಾಡಿದ್ದ ಸೀರಿಯಲ್ ಕಿಲ್ಲರ್ ಬಂಧನ
ಪಂಜಾಬ್ ಪೊಲೀಸರು 18 ತಿಂಗಳುಗಳಲ್ಲಿ 11 ಪುರುಷರನ್ನು ಹತ್ಯೆ ಮಾಡಿದ್ದ ಸೀರಿಯಲ್ ಕಿಲ್ಲರ್ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿ ಒಬ್ಬ ಸಲಿಂಗಿ, ಈ 11 ಪುರುಷರನ್ನು ಹತ್ಯೆ ಮಾಡುವ ಮುನ್ನ ಅವರ ಜತೆ ಸಂಬಂಧ ಹೊಂದಿದ್ದ...
ಬಿಯರ್ ಬಾಟಲಿಯಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ
ಉಡುಪಿ: ಲಕ್ಷ್ಮೀಂದ್ರನಗರದ ಬಳಿಯ ಮುಖ್ಯ ರಸ್ತೆಯ ಅನಂತ ಕಲ್ಯಾಣ ಮಾರ್ಗದಲ್ಲಿ ಹೊಟೇಲ್ ಕಾರ್ಮಿಕನನ್ನು ಬಿಯರ್ ಬಾಟಲಿಯಿಂದ ಚುಚ್ಚಿ ಹತ್ಯೆಗೈದ ಘಟನೆ ಶುಕ್ರವಾರ(ಡಿ.6) ನಡೆದಿದೆ.
ಹತ್ಯೆಯಾದವನನ್ನು ಹೊನ್ನಾವರದ ಕಾಸಕೋಡು ನಿವಾಸಿ ಶ್ರೀಧರ ಎಂದು ತಿಳಿದುಬಂದಿದೆ.
ಘಟನೆ ಗುರುವಾರ...




















