ಟ್ಯಾಗ್: murder
ತುಮಕೂರು: ಪ್ರೀತಿ ನಿರಾಕರಿಸಿದ ಮಂಗಳಮುಖಿಗೆ ಚಾಕು ಇರಿದ ಯುವಕ
ತುಮಕೂರು: ಪ್ರೀತಿ ನಿರಾಕರಿಸಿದ ಮಂಗಳಮುಖಿಗೆ ಚಾಕು ಇರಿದು ಯುವಕ ಪರಾರಿಯಾಗಲು ಯತ್ನಿಸಿದಾಗ ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದ ಕೋಟೆ ಪ್ರದೇಶದಲ್ಲಿ ನಡೆದಿದೆ.
ಹನೀಷಾ ಎಂಬ 21...
ಮಂಗಳೂರು: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಬರ್ಬರ ಕೊಲೆ
ಉಳ್ಳಾಲ (ಮಂಗಳೂರು): ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯನ್ನು ಅಟ್ಟಾಡಿಸಿ ತಲವಾರಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ವಿ.ಕೆ. ಫರ್ನಿಚರ್ ಕಟ್ಟಡದ ಹಿಂಭಾಗದಲ್ಲಿ ಭಾನುವಾರ ತಡರಾತ್ರಿ ವೇಳೆ...
ಮಾರಾಕಾಸ್ತ್ರದಿಂದ ಕೊಚ್ಚಿ ಯುವಕನ ಹತ್ಯೆಗೈದು ಪೊಲೀಸರಿಗೆ ಶರಣಾದ ಸಂಬಂಧಿಕರು
ಚನ್ನಪಟ್ಟಣ: ಯುವಕನೊಬ್ಬನನ್ನು ಸಂಬಂಧಿಕರೇ ಸೇರಿ ಮಾರಾಕಾಸ್ತ್ರದಿಂದ ಕೊಚ್ಚಿ ಕೊಲೆಗೈದು ರಸ್ತೆ ಬದಿ ಬಿಸಾಕಿದ ಘಟನೆಯೊಂದು ತಾಲೂಕಿನ ದೊಡ್ಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ದೊಡ್ಡನಹಳ್ಳಿ ಗ್ರಾಮದ ರಂಜಿತ್ ಕುಮಾರ್(29) ಕೊಲೆಯಾದ ಯುವಕ, ತನ್ನ ಜಮೀನಿನಲ್ಲಿ ಹುಲ್ಲು ಕೊಯ್ಯುವ...
ಪತಿಯಿಂದಲೇ ಪತ್ನಿಯ ಹತ್ಯೆ: ಫೇಸ್ ಬುಕ್ ನಲ್ಲಿ ಲೈವ್ ಮಾಡಿ ಕ್ರೂರತೆ
ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ತವರು ಮನೆಯಲ್ಲಿದ್ದ ಪತ್ನಿಗೆ ಪತಿಯೇ ಚಾಕುವಿನಿಂದ ಹತ್ತಾರು ಭಾರೀ ಇರಿದು ಭೀಕರವಾಗಿ ಹತ್ಯೆಗೈದಿರುವ ಘಟನೆ ಚಾಮರಾಜಪೇಟೆ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದ್ದು, ಆರೋಪಿ ಪತಿ ತನ್ನ ವಿಕೃತಿಯನ್ನು...
ಮಗುವನ್ನು ನೋಡಲು ಬಂದ ಗಂಡನನ್ನೇ ಹತ್ಯೆಗೈದ ಪತ್ನಿ
ಕಲಬುರಗಿ: ಮಗುವನ್ನು ನೋಡಲು ಬಂದ ಗಂಡನನ್ನೇ ಹೆಂಡತಿ ಹಾಗೂ ಆಕೆಯ ಮನೆಯವರು ಕೈಕಾಲು ಕಟ್ಟಿಹಾಕಿ ಕೊಲೆ ಮಾಡಿದ ಘಟನೆ ಇಲ್ಲಿನ ರಾಘವೇಂದ್ರ ನಗರದ ಹೆಂಡತಿ ಮನೆಯಲ್ಲಿ ಗುರುವಾರ ರಾತ್ರಿ ನಡೆದಿದೆ.
ವೃತ್ತಿಯಲ್ಲಿ ಚಾಲಕನಾಗಿರುವ, ಕನಕನಗರದ...
ಹಲಗೂರು: ಮಾರಕಾಸ್ತ್ರಗಳಿಂದ ಇರಿದು ಯುವಕನ ಹತ್ಯೆ
ಹಲಗೂರು: ಇಲ್ಲಿಗೆ ಸಮೀಪದ ದಳವಾಯಿ ಕೋಡಿಹಳ್ಳಿ ಗ್ರಾಮದ ನಿವಾಸಿ ಕಾಂತರಾಜು (28)ಎಂಬ ಯುವಕನನ್ನು ಬುಧವಾರ ರಾತ್ರಿ ದೇವಿರಹಳ್ಳಿ ಗೇಟ್ ಬಳಿ ಮಾರಕಾಸ್ತ್ರಗಳಿಂದ ಇರಿದು ಹತ್ಯೆ ಮಾಡಲಾಗಿದೆ.
ವಿನೋದ್ ಕುಮಾರ್ ಅಲಿಯಾಸ್ ಕುಮ್ಮಿ ಮತ್ತು ಕಾಂತರಾಜು...
ಚಿತ್ತಾಪುರ ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
ಚಿತ್ತಾಪುರ: ಪಟ್ಟಣದ ಹೊರ ವಲಯದ ದಿಗ್ಗಾಂವ ಸಂಪರ್ಕಿಸುವ ರಸ್ತೆ ಬಳಿ ಯುವಕನೊಬ್ಬನ ಶವ ಪತ್ತೆಯಾಗಿದೆ.
ಪಟ್ಟಣದ ನಾಸರಜಂಗ್ ಬಡಾವಣೆಯ ಶರೀಫ್ ನಿಜಾಮುದ್ದಿನ್ (22) ಕೊಲೆಯಾದ ಯುವಕ.
ಶರೀಫ್ ಓರಿಯಂಟ್ ಸಿಮೆಂಟ್ ಕಂಪನಿಯಲ್ಲಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದ....
ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ: ಐವರ ಬಂಧನ
ಜಲ್ಪೈಗುರಿ /ಕೋಲ್ಕತ್ತ: ಜನರ ಗುಂಪೊಂದು ಮರಕ್ಕೆ ಕಟ್ಟಿಹಾಕಿ ಥಳಿಸಿದ ಕಾರಣ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಮೊಯಿನಾಗುರಿಯಲ್ಲಿ ಈ ಘಟನೆ ನಡೆದಿದೆ.
ಮಾಣಿಕ್ ರಾಯ್ ಮೃತ...
ಬೆಂಗಳೂರು: ಪಿಜಿಯೊಳಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ
ಬೆಂಗಳೂರು: ಮಹಿಳಾ ಪೇಯಿಂಗ್ ಗೆಸ್ಟ್ (ಪಿ.ಜಿ) ಒಳಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ಮಂಗಳವಾರ ತಡರಾತ್ರಿ ಕೋರಮಂಗಲದ ವಿ.ಆರ್.ಲೇಔಟ್‌ನಲ್ಲಿ ನಡೆದಿದೆ.
ಬಿಹಾರ ಮೂಲದ ಕೃತಿ ಕುಮಾರಿ (24) ಕೊಲೆಯಾದ ಯುವತಿ.
ಬೆಂಗಳೂರಿನ...
ಮಡಿಕೇರಿ: ಪತ್ನಿಯನ್ನು ಕೊಲೆಗೈದು ಪೊಲೀಸರಿಗೆ ಶರಣಾದ ಪತಿ
ಮಡಿಕೇರಿ: ದಂಪತಿಯ ಕಲಹ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ವಿರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬೇಟೋಳಿ ಗ್ರಾಮದಲ್ಲಿ ಜು.20ರ ಶನಿವಾರ ನಡೆದಿದೆ.
ಶಿಲ್ಪಾ ಸೀತಮ್ಮ (38) ಗುಂಡೇಟಿನಿಂದ ಮೃತಪಟ್ಟಿರುವ ಮಹಿಳೆಯಾಗಿದ್ದು, ಗುಂಡು ಹಾರಿಸಿದ ಪತಿ...


















